ಮಂಗಳೂರು: ವಂಚನೆ ಪ್ರಕರಣದ ಆರೋಪಿಗಳ ಐಷಾರಾಮಿ ಕಾರು ಮಾರಾಟ ಮಾಡಿದ ಪ್ರಕರಣ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ಇದನ್ನು ಹಿರಿಯ ಅಧಿಕಾರಿಗಳ ಮುಖೇನ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು CPIM ನಾಯಕರೂ, ಸಾಮಾಜಿಕ ಹೋರಾಟಗಾರರಾದ ಸುನೀಲ್ ಕುಮಾರ್ ಬಜಾಲ್ ಆಗ್ರಹಿಸಿದ್ದಾರೆ. ಕಾರು ಮಾರಾಟ ಪ್ರಕರಣದಲ್ಲಿ ಒಂದಿಬ್ಬರು ಅಧಿಕಾರಿಗಳ ಹಣದ ದ...
ಬೆಂಗಳೂರು: ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ವಿಧಾನ ಪರಿಷತ್ ನಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಲಾಗಿದ್ದು, ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀರಿಸಲಾಗಿದೆ. ಗೋಹತ್ಯೆ ಮಸೂದೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸದಸ್ಯರು ಮಸೂದೆ ಪ್ರತ...
ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಉಡುಪಿಯ ಮಕ್ಕಳ ಸಹಾಯವಾಣಿಗೆ ಬಂದ ದೂರಿನನ್ವಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣ...
ಪುತ್ತೂರು: ಬೀಳ್ಕೊಡುಗೆ ಪಾರ್ಟಿಗೆ ಬಂದ ಬ್ಯಾಂಕ್ ಉದ್ಯೋಗಿ ಯುವತಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಡಿಪ್ಪಾಡಿಯ ವಿಶ್ರಾಂತಿ ಗೃಹವೊಂದರಲ್ಲಿ ನಡೆದಿದೆ. ನೌಕಾಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಾಯಿಲಿನ್ ಪಿಂಟೋ ಎಂಬವರಿಗೆ ಅಂಡಮಾನ್ ಗೆ ವರ್ಗಾವಣೆಯಾಗಿತ್ತು. ಈ ಹಿನ...
ಶಿವಮೊಗ್ಗ: ಸರ್ಕಾರಿ ನೌಕರರು ತಮ್ಮ ಹೊಟ್ಟೆಯ ಮೇಲೆ ಕೂಡ ಗಮನ ನೀಡಬೇಕು ಎಂದು ಸಚಿವ ಈಶ್ವರಪ್ಪ ಕಿವಿಮಾತು ಹೇಳಿದ್ದು, ಸರ್ಕಾರಿ ನೌಕರರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು ಸರ್ಕಾರಿ ಜಿಲ್ಲಾ ನೌಕರರ ಕ್ರೀಡಾಕೂಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರು ಸದಾ ಕೆಲಸದಲ್ಲಿ ಬ್ಯುಸಿಯಾಗಿರುತ್ತಾರೆ...
ಬೆಂಗಳೂರು: ವಿಜಯನಗರವನ್ನು ರಾಜ್ಯದ 31ನೇ ಜಿಲ್ಲೆಯಾಗಿ ಅಧಿಕೃತವಾಗಿ ಘೋಷಿಸಲಾಗಿದ್ದು, ಅಧಿಕೃತ ಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. 2020ರ ಡಿಸೆಂಬರ್ 14ರಂದು ಕರಡು ಗೆಜೆಟ್ ಹೊರಡಿಸಿದ್ದ ಸರ್ಕಾರ, ಸಾರ್ವಜನಿಕ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಿತ್ತು. ಇದೀಗ ಹಲವು ಮಾರ್ಪಾಡುಗಳೊಂಡಿಗೆ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಹೊರಡಿಸ...
ಪುತ್ತೂರು: ಭೀಕರ ಅಪಘಾತವೊಂದರಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕ ಎಂಬಲ್ಲಿ ಸೋಮವಾರ ನಡೆದಿದೆ. ಮಹೀಂದ್ರಾ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಾಮೆತ್ತಡ್ಕ ನಿವಾಸಿ ಪ್ರಸಾದ್ ಎಂ...
ಬಂಟ್ವಾಳ: ಬೈಕ್ ನ ಹಿಂಭಾಗಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ನಡೆದಿದೆ. ಮಾಣಿ ಬರಿಮಾರು ನಿವಾಸಿ 55 ವರ್ಷದ ಬಾಲಕೃಷ್ಣ ಮೃತಪಟ್ಟ ಬೈಕ್ ಸವಾರ ಎಂದು ತಿಳಿದು ಬಂದಿದೆ. ಬೈಕ್ ಹಾಗೂ ಬೊಲೆರೊ ವಿಟ್ಲದಿಂದ ಉಕ್ಕುಡ ಮಾರ್ಗವಾಗಿ ತೆರಳುತ್ತಿದ್ದ ವೇಳೆ, ಕಾಶಿಮ...
ಮಂಗಳೂರು: ಬಿಲ್ಲವರ ಮೂಲ ಪುರುಷರಾದ ಕೋಟಿ ಚೆನ್ನಯರ ವಿರುದ್ಧ ಹಾಗೂ ಜನಾರ್ದನ ಪೂಜಾರಿ ವಿರುದ್ಧ ಕೀಳಾಗಿ ಮಾತನಾಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ವಿರುದ್ಧ ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಗದೀಶ್ ಅವರು ಗರೋಡಿಗೆ ತೆರಳಿ ಜನಾರ್ಧನ ಪೂಜಾರಿಯವರ ಕ...
ಮೈಸೂರು: ಆಸ್ತಿ ವಿಚಾರ ಹಾಗೂ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ನಡೆಸಲಾಗಿದ್ದು, ಯುವಕರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದ್ದು, ಇಬ್ಬರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಿರಣ್(29) ಮತ್ತು ಕಿಶಾನ್(29) ಹತ್ಯೆಗೀಡಾದವರಾಗಿದ್ದಾರೆ. ಮಧು ಎಂಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಆ...