ಚನ್ನರಾಯಪಟ್ಟಣ: ಮಹಿಳೆಯೊಬ್ಬರು ತಮ್ಮ 2 ವರ್ಷದ ಮಗುವನ್ನು ಗೋಡೆಗೆ ಗುದ್ದಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದ ಸುಮಾ ಈ ದುಷ್ಕೃತ್ಯ ಎಸಗಿದ ಮಹಿಳೆಯಾಗಿದ್ದಾಳೆ. ಜ.19ರಂದು ಮಗು ಸಾವನ್ನಪ್ಪಿತ್ತು. ಮಗುವಿನ ಸಾವಿನ ಬಗ್ಗೆ ಪತಿ ನಂಜಪ್ಪ ಅನುಮಾನಗೊಂಡು ಮರಣೋತ್ತರ ಪರೀಕ್ಷೆ ನಡೆಸಲು ಪೊಲೀಸರಿಗೆ ಮನವಿ ಮಾಡ...
ದಾವಣಗೆರೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದ್ದು, ತಂದೆಯ ಜೊತೆಗಿನ ವಾಕ್ಸಮರದಿಂದ ನೊಂದು ಮಕ್ಕಳು ತಮ್ಮ ತಾಯಿಯ ಜೊತೆಗೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ರಾಜಪ್ಪ ವರ ಪತ್ನಿ ಕಮಲಮ್ಮ(55) ಮತ್ತು ಇವರ ಮಗಳು ಶ್ರು...
ಬೆಂಗಳೂರು: ವಿಧಾನ ಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ಪಕ್ಷದ ಎಂಎಲ್ ಸಿ ಪ್ರಕಾಶ್ ರಾಥೋಡ್ ಅವರು ಅಶ್ಲೀಲ ಚಿತ್ರ ವೀಕ್ಷಿಸಿದ್ದಾರೆ ಎಂದು ವರದಿಯಾಗಿದ್ದು, ಕಲಾಪದ ವೇಳೆಯಲ್ಲಿ ರಾಥೋಡ್ ತಮ್ಮ ಮೊಬೈಲ್ ಗ್ಯಾಲರಿಯಲ್ಲಿದ್ದ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೆಲವು ವರ್ಷಗಳ ಹಿಂದೆ ಸದನದಲ್ಲಿ ಇಂತಹದ್ದೇ ಪ್...
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಮೇ 24ರಿಂದ ಜೂ.10ರವರೆಗೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಪರೀಕ್ಷೆ ದಿನಾಂಕಕ್ಕೆ ಸಂಬಂಧಿಸಿದಂತೆ ಯಾವುದಾದರೂ ಆಕ್ಷೇಪಗಳಿದ್ದರೆ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ. ಪರೀಕ್ಷಾ ವೇಳಾ ಪಟ್ಟಿ ಹೀಗಿದೆ: ►ಮೇ 24ರಂದು ಭೌತಶಾಸ್ತ್ರ ಇತಿಹಾಸ ►ಮೇ 25ರಂದು ...
ಮಂಡ್ಯ: ಮೃತಪಟ್ಟು 5 ವರ್ಷವಾದ ಬಳಿಕ ಮಹಿಳೆಯ ಅಂಚೆ ಕಚೇರಿ ಅಕೌಂಟ್ ನಿಂದ 19 ಸಾವಿರ ರೂಪಾಯಿ ಹಣ ಡ್ರಾ ಮಾಡಲಾಗಿದೆ. ಮೃತಪಟ್ಟ ಮಹಿಳೆಗೆ ಹೇಗೆ ಹಣ ಡ್ರಾ ಮಾಡಲು ಸಾಧ್ಯ? ಸಿನಿಮಾದಲ್ಲಿ ಬರುವಂತೆ ಭೂತ-ಪ್ರೇತದ ಕಾಟ ಇದಾಗಿದೆಯೇ? ಎಂದು ನೀವು ಅನುಮಾನ ಪಡುವುದಿದ್ದರೆ, ಅದು ನಿಜ. ಆದರೆ ಇಲ್ಲಿ ಭ್ರಷ್ಟ ಅಧಿಕಾರಿಗಳೇ ಈ ಭೂತ-ಪ್ರೇತವಾಗಿ ಕಾಡಿದ್ದಾ...
ಬೆಂಗಳೂರು: ಮಾಜಿ ಸಚಿವ, ವಿಜಯಪುರದ ಸಿಂದಗಿ ವಿಧಾನಸಭಾ ಕ್ಷೇತ್ರದ ಶಾಸಕ ಜೆಡಿಎಸ್ ಪಕ್ಷದ ಹಿರಿಯ ನಾಯಕ ಎಂ.ಸಿ.ಮನಗೊಳಿ ಅವರು ಗುರುವಾರ ಬೆಳಗ್ಗೆ ನಿಧನರಾಗಿದ್ದು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಎರಡು ಬಾರಿ ಶ...
ಬೆಳಗಾವಿ: ಒಂದೇ ಕುಟುಂಬದ ನಾಲ್ವರು ರೈಲು ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ತಾಲೂಕಿನ ಭಿರಡಿ ಗ್ರಾಮದ ಸಾತಪ್ಪ ಅಣ್ಣಪ್ಪ ಸುತಾರ(60), ಪತ್ನಿ ಮಹಾದೇವಿ ಸಾತಪ್ಪ ಸುತಾರ(50), ಮಕ್ಕಳಾದ ಸಂತೋಷ ಸಾತಪ್ಪ ಸುತಾರ(26) ದತ್ತಾತ್ರೇಯ ಸಾತಪ್ಪ ಸುತಾರ(28) ಆತ್ಮಹತ್ಯೆ ಮಾಡಿಕೊಂಡವರು ಎಂದು ...
ಬೆಂಗಳೂರು: ರೈತರ ಐತಿಹಾಸಿಕ ಹೋರಾಟದ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ. ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದ...
ಚಿಕ್ಕೋಡಿ: ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ರೈತರನ್ನು ಪ್ರಚೋದಿಸುತ್ತಿದೆ ಎಂದು ಸಚಿವ ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಿನ್ನೆ ನಡೆದ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚನಾಳದಲ್ಲಿ ಅವರು ಪ್ರತಿಕ್ರಿಯೆ ನೀಡಿ...
ಬೆಂಗಳೂರು: ಕಾಂಗ್ರೆಸ್ ಮುಖಂಡ ಉಗ್ರಪ್ಪ ಅವರು ಕನ್ನಡ ಖಾಸಗಿ ಸುದ್ದಿವಾಹಿನಿಯೊಂದರ ಸುದ್ದಿ ನಿರೂಪಕರನ್ನು “ಹುಚ್ಚ” ಎಂದು ನಿಂದಿಸಿದ ಘಟನೆ ನಿನ್ನೆ ನಡೆದಿದ್ದು, ರೈತರ ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರಕ್ಕೆ ತಿರುಗಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿ ನಿರೂಪಕ ಹಾಗೂ ಉಗ್ರಪ್ಪ ಅವರ ನಡುವೆ ವಾಗ್ವಾದ ನಡೆದಿದೆ. "ರೈತರ ಪ್ರತಿಭಟನೆಗೆ ಸಂ...