ಬೆಂಗಳೂರು: ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಕೈಕೈ ಮಿಲಾಯಿಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಆದರೆ ಕಾಂಗ್ರೆಸ್ ಇದನ್ನು ನಿರಾಕರಿಸಿದೆ. ಇಂತಹ ಯಾವುದೇ ಘಟನೆಗಳು ನಡೆದಿಲ್ಲ ಎಂದು ಹೇಳಿದೆ. ಕಾಂಗ್ರೆಸ್ ಎಂಎಲ್ ಸಿ ನಾರಾಯಣ ಸ್ವಾಮಿ ಮತ್ತು ರಾಜಾಜಿ ನಗರ ಕಾಂಗ್ರೆಸ್ ಮುಖಂಡ ಮನೋಹರ್ ಕೈಕೈ ಮಿಲ...
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಕಳೆದ 140ದಿನಗಳಿಂದ ಜೈಲಿನಲ್ಲಿದ್ದ ನಟಿ ರಾಗಿಣಿ ದ್ವಿವೇದಿ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಮಂಜೂರಾಗಿದ್ದು, ಈ ಹಿಂದೆ ರಾಗಿಣಿ ದ್ವಿವೇದಿ ಸಲ್ಲಿಸಿದ್ದ 2 ಅರ್ಜಿಗಳು ವಜಾಗೊಂಡಿದ್ದವು. ಇದೀಗ ಕೊನೆಗೂ ಮೂರನೇ ಅರ್ಜಿ ಫಲ ನೀಡಿದೆ. ಇಂದು ಜಾಮೀನು ದೊರೆತರೂ ಜೈಲಿನಿಂದ ಅವರು ಇಂದೇ ಬಿಡುಗಡೆಗೊ...
ಬೆಂಗಳೂರು: ಯುವತಿಯ ಸ್ನೇಹಿತರೇ ಆಕೆಯ ನಗ್ನ ಫೋಟೋ ಇರುವುದಾಗಿ ಬೆದರಿಸಿ ಬ್ಲ್ಯಾಕ್ ಮೇಲ್ ಮಾಡಿ ಚಿನ್ನಾಭರಣ, ಹಣ ದೋಚಿದ ಘಟನೆ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸಂತ್ರಸ್ತ ವಿದ್ಯಾರ್ಥಿನಿಯಾಗಿದ್ದಾಳೆ. ಈ ಯುವತಿಗೆ ಇಬ್ಬರು ಯುವಕರು ಪರಿಚಯವಾಗಿದ್ದರು. ಪರಿಚಯದ ಬಳಿಕ ಆಕೆಯ ಮನೆಗೆ ಪದೇ ಪದೇ ಭೇಟ...
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ನೂತನ ಸಚಿವರಿಗೆ ಖಾತೆ ಹಂಚಲಿದ್ದು, ಈ ಹಿನ್ನೆಲೆಯಲ್ಲಿ ಹಲವು ಹಾಲಿ ಸಚಿವರ ಖಾತೆ ಬದಲಾವಣೆಯಾಗಿದ್ದು, ಇದರಿಂದಾಗಿ ಬಿಜೆಪಿಯೊಳಗೆ ಮತ್ತೆ ಅಸಮಾಧಾನ ಆರಂಭವಾಗಿದೆ. ನೂತನ ಸಚಿವರಿಗೆ ಹಂಚಲಾದ ಖಾತೆಗಳು ►ಎಸ್.ಅಂಗಾರ- ಮೀನುಗಾರಿಕೆ ಮತ್ತು ಬಂದರು ►ಅರವಿಂದ ಲಿಂಬಾವಳಿ-ಅರಣ್ಯ ಇಲಾಖೆ ...
ಮೂಡಿಗೆರೆ: ಸಿನಿಮಾಗಳಲ್ಲಿ ಕನ್ನಡಿಗೆ ಹೊಡೆದು ಹೀರೋಗಳು ಹೀರೋಯಿಸಂ ತೋರಿಸುವುದು ಸಾಮಾನ್ಯ ವಿಚಾರ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ಕಾಲೇಜಿನ ಕಿಟಕಿಗೆ ಬರಿ ಗೈಯಿಂದ ಹೊಡೆದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ವಿವಾದಕ್ಕೆ ಕಾರಣವಾಗಿದೆ. ಮೂಡಿಗೆರೆಯ ಡಿ.ಎಸ್.ಬಿಳೀಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಘಟನೆ ನಡೆದ...
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಫ್ರೀಡಂ ಪಾರ್ಕ್ ನಿಂದ ರಾಜಭವನದ ವರೆಗೆ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದು, ಈ ವೇಳೆ ಲೇಡಿ ಕಾನ್ಸ್ ಟೇಬಲ್ ಹಾಗೂ ಶಾಸಕಿ ಸೌಮ್ಯಾ ರೆಡ್ಡಿ ಅವರ ನಡುವೆ ತೀವ್ರ ವಾಗ್ವಾದ ನಡೆದಿದೆ. ಪ್ರತಿಭಟನಾಕಾರರನ್ನು ಮಹಾರಾಣಿ ಕಾಲೇಜು ಬಳಿಯಲ್ಲಿ ಪೊಲೀಸರ...
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಇಂದು ಕಾಂಗ್ರೆಸ್ ಹಾಗೂ ರೈತ ಸಂಘಟನೆಗಳು ಹಮ್ಮಿಕೊಂಡಿದ್ದ ರಾಜಭವನ ಚಲೋ ಪ್ರತಿಭಟನೆಯನ್ನು ಪೊಲೀಸರು ತಡೆ ಹಿಡಿದಿದ್ದು, ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. ಮಹಾರಾಣಿ ಕಾಲೇಜು ಬಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರ...
ಬೆಂಗಳೂರು: 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ರೈತ ಸಂಘಟನೆಗಳು ನಡೆಸುತ್ತಿರುವ ರಾಜಭವನ ಚಲೋ ಬೃಹತ್ ಪ್ರತಿಭಟನೆಗೆ ರಾಜ್ಯ ಬಿಜೆಪಿ ಕಾಂಗ್ರೆಸ್ ನ್ನು ವ್ಯಂಗ್ಯವಾಡಿದೆ. ಅಧಿಕಾರದುದ್ದಕ್ಕೂ ರೈತರ ಆತ್ಮಹತ್ಯೆಗೆ ಕಾರಣವಾದ ಕಾಂಗ್ರೆಸ್, ಈಗ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರ...
ಮೈಸೂರು: ತನ್ನ ಅಕ್ಕನ ಜೊತೆಗೆ ಆಟವಾಡುತ್ತಿದ್ದ ಪುಟ್ಟ ಕಂದಮ್ಮ, ಕೆಲವೇ ಕ್ಷಣಗಳಲ್ಲಿ ನೀರಿನ ಸಂಪಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಮನಕಲಕುವ ಘಟನೆ ಹುಣಸೂರು ತಾಲೂಕಿನ ತೆಂಕಲಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ತೆಂಕಲಕೊಪ್ಪಲಿನ ನಟರಾಜ್ ಎಂಬವರ ಒಂದೂವರೆ ವರ್ಷದ ದಯಾನಂದ ಮೃತಪಟ್ಟ ಮಗುವಾಗಿದ್ದು, ನಿರ್ಮಾಣ ಹಂತದ ಮನೆಯ ಮುಂದಿನ ...
ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ, ರೈತರ ಜೊತೆಗೆ ಕಾಂಗ್ರೆಸ್ ಬೀದಿಗಿಳಿದಿದ್ದು, ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪೊಲೀಸರು ನಿಮ್ಮನ್ನು ತಡೆದರೆ ಅಲ್ಲಿಯೇ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ರೈತಪರ ಹೋರಾಟ ನಡೆಸಲು ಬೆಂಗಳೂರಿಗೆ ಆಗಮಿಸುತ್ತಿರುವ ಕಾಂಗ್...