ಬೆಂಗಳೂರು: ನನ್ನ ಮಗಳು ಹುಟ್ಟಿದಾಗಲೇ ಸತ್ತು ಹೋಗಿದ್ದರೆ ಚೆನ್ನಾಗಿತ್ತು ಎಂದು ಅನ್ನಿಸುತ್ತಿದೆ ಎಂದು ಚಿತ್ರ ನಟ ಸತ್ಯಜಿತ್ ಕಣ್ಣೀರು ಹಾಕಿದ್ದು, ಮಗಳು ತನ್ನ ವಿರುದ್ಧ ದೂರು ನೀಡಿರುವುದರ ವಿರುದ್ಧ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಸಕ್ಕರೆ ಕಾಯಿಲೆಗೆ ಇನ್ಸೂಲಿನ್, ಇಂಜೆಕ್ಷನ್ ತೆಗೆದುಕೊಳ್ಳಲು ಹಣ ನೀಡಲಿಲ್ಲ. ಸಂಘ ಸಂಸ್ಥೆಗಳು ಸನ್...
ಶಿವಮೊಗ್ಗ: ಸಾಲ ನೀಡಲಿಲ್ಲ ಎಂಬ ಕಾರಣಕ್ಕೆ ಅಂಗಡಿ ಮಾಲಕ ಹಾಗೂ ಅವರ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು, ಪರಿಣಾಮವಾಗಿ ಮಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ. ನ್ಯಾಮತಿ ತಾಲೂಕಿನ ಸಿದ್ದಾಪುರದ ವಿರೂಪಾಕ್ಷಪ್ಪ ಎಂಬವರು ಹತ್ಯೆಗೀಡಾದವರಾಗಿದ್ದಾರೆ. ಸಿಗರೇಟ್ ಹಾಗೂ ಕಿರಾಣಿ ಸಾಮಾನು ಸಾಲ ನೀಡಲಿಲ್ಲ ಎಂದು ಟಿ.ಮಂಜ...
ಕಡಬ: ತಾಲೂಕಿನ ರೆಂಜಲಾಡಿ ಗ್ರಾಮದ ಹೇರ ಎಂಬಲ್ಲಿ ದಂಪತಿಯ ಮೇಲೆ ದಾಳಿ ನಡೆಸಿದ ಚಿರತೆಯನ್ನು ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದು, ದಂಪತಿಯ ಮೇಲೆ ದಾಳಿ ನಡೆಸಿದ ಬಳಿಕ ಚಿರತೆ ಮರ ಏರಿ ಕುಳಿತಿತ್ತು. ಕಡಬದ ಕುಟ್ರುಪ್ಪಾಡಿ ಗ್ರಾಮದ ರಂಜಿಲಾಡಿಯ ಹೇರ ನಿವಾಸಿಗಳಾದ ಶೇಖರ್ ಕಾಮತ್ ಹಾಗೂ ಸೌಮ್ಯ ಕಾಮತ್ ಎಂಬವರು ಇಂದು ಬೆಳಗ್ಗೆ ತೋಟಕ್ಕ...
ಧಾರಾವಾಡ: ಕುರುಬ ಸಮುದಾಯದ ಹೋರಾಟದ ವಿಚಾರವಾಗಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ನಡೆಯುತ್ತಿರುವ ಜಟಾಪಟಿಗೆ ಸಂಬಂಧಿಸಿದಂತೆ ಧಾರವಾಡದ ಮನ್ಸೂರ ರೇವಣಸಿದ್ದೇಶದವರ ಮಠದ ಸ್ವಾಮೀಜಿ ಬಸವರಾಜ ದೇವರು ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ-ಈಶ್ವರಪ್ಪರನ್ನು ಬೀರಪ್ಪನೇ ಕಾಯಬೇಕು ಎಂದು ಅವರು ಹೇಳಿದ್ದಾರೆ. ಇದು...
ಕಲಬುರಗಿ: ಪತ್ನಿಯ ಸಾವಿನ ಸುದ್ದಿ ಕೇಳಿ ಆತನಿಗೆ ಇನ್ನು ಬದುಕು ವ್ಯರ್ಥ ಅನ್ನಿಸಿತು. ಒಂದೆಡೆ ಪತ್ನಿ ಹೃದಯಾಘಾತದಿಂದ ಸಾವನ್ನಪ್ಪಿದರೆ, ಇನ್ನೊಂಡದೆಡೆ ತನ್ನ ಪ್ರೀತಿಯ ಪತ್ನಿಯ ಸಾವನ್ನು ಅರಗಿಸಿಕೊಳ್ಳಲು ಸಾಧ್ಯವಾಗದೆ ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಮಲಾಪುರ ತಾಲೂಕಿನ ಲಾಡ ಮುಗಳಿ ಗ್ರಾಮದ ನಿವಾಸಿ 28 ವರ್ಷದ ದೇವಾ ಗುತ್ತೇದಾರ್ ...
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸ್ಥಾನದ ಕುರಿತು ಪದೇ ಪದೇ ಹೇಳಿಕೆ ನೀಡಿದ್ದ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಕಾರಣ ಕೇಳಿ ಬಿಜೆಪಿ ಹೈಕಮಾಂಡ್ ನೋಟಿಸ್ ಜಾರಿ ಮಾಡಿದ್ದು, ಪಕ್ಷ ವಿರೋಧಿ ಚಟುವಟಿಕೆಗೆ ಕಾರಣ ನೀಡುವಂತೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ. ಪಕ್ಷದಲ್ಲಿ ಏನೇ ಸಮಸ್ಯೆಗಳಿದ್ದರೂ ಅದನ್ನು ಪಕ್ಷದ ವೇದಕೆಯಲ್...
ರಾಮನಗರ: ನಾಲ್ಕು ಗುಡಿಸಲುಗಳು ಬೆಂಕಿಗೆ ಆಹುತಿಯಾದ ಘಟನೆ ಚನ್ನಪಟ್ಟಣ ತಾಲೂಕಿನ ಬೇವೂರು ಗ್ರಾಮದಲ್ಲಿ ನಡೆದಿದ್ದು, ಇಲ್ಲಿ ವಾಸಿಸುತ್ತಿದ್ದ ಜನರು ಬೀದಿಪಾಲಾಗಿದ್ದಾರೆ. ಇಲ್ಲಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಒಂದು ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಬೆಂಕಿಯ ಕೆನ್ನಾಲಿಗೆ ಚಾಚಿ ಮ...
ಬೆಂಗಳೂರು: ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರೊಂದರ ಮಾಲಕರ ಹೆಸರು ಬಯಲಾಗಿದ್ದು, ಬಾಲಿವುಟ್ ನಟಿ ಶಿಲ್ಪಿ ಶೆಟ್ಟಿ ಹಾಗೂ ಆಕೆಯ ಪತಿ ಉದ್ಯಮಿ ರಾಜ್ ಕುಂದ್ರಾಗೆ ಸೇರಿದ ಕಾರು ಇದಾಗಿದೆ. AUDI R8 ಹೆಸರಿನ ಐಶಾರಾಮಿ ಕಾರು ಅಜಾಗರೋಕತೆಯ ಜಾಲನೆಯ ಮೂಲಕ ಆಟೋ ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿತ್ತ...
ಮಂಗಳೂರು: ಮಂಗಳೂರು-ಉಡುಪಿ ಹೆದ್ದಾರಿಯ ಮಧ್ಯೆ ಬರುವ ಸುರತ್ಕಲ್ ಟೋಲ್ ಗೇಟ್ ನ್ನು ರದ್ದುಪಡಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದು, ಈ ಸಂಬಂಧ ಶೀಘ್ರವೇ ಸಭೆ ಕರೆಯಲು ಆದೇಶ ನೀಡುವುದಾಗಿ ಗಡ್ಕರಿ ಭರವಸೆ ನೀಡಿದ್ದಾರೆ. ಗುರುವಾರ ಕೇಂದ್ರ ರಸ್ತೆ ಸಾರಿಗೆ ಹಾ...
ಮಂಗಳೂರು: ಮಂಗಳೂರಿನ ಖಾಸಗಿ ಕಾಲೇಜಿನ 11 ವಿದ್ಯಾರ್ಥಿಗಳನ್ನು ರಾಗಿಂಗ್ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದಿದ್ದು, ಕಾಲೇಜಿನ ಫಿಸಿಯೋಥೆರಪಿ ಮತ್ತು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದ ಐವರು ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಮೊಹಮ್ಮದ್ ಶಮಾಸ್, ಅವಿನ್ ಜೋಯ್, ರಾಬಿನ್ ಬಿಜು, ...