ಮಂಗಳೂರು: ಉಜಿರೆಯ 8 ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ವಿವರಗಳು ಪೊಲೀಸರಿಗೆ ಕೊನೆಗೂ ಲಭ್ಯವಾಗಿದ್ದು, ಬಾಲಕನ ತಂದೆ, ಉದ್ಯಮಿ ಬಿಜೊಯ್ ಅವರಿಗೆ ಪರಿಚಿತ ವ್ಯಕ್ತಿಯೇ ಈ ಅಪಹರಣ ಕಿಂಗ್ ಪಿನ್ ಎನ್ನುವುದು ಬಯಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಪ್ರದೀಪ್ ಎನ್ನುವವನೇ ಅಪಹರಣ ಪ್ರಕರಣದ ಕಿಂಗ್ ಪಿನ್ ಆಗಿದ್...
ಬೆಂಗಳೂರು: ಬಿಜೆಪಿ ಸರಕಾರವು ವಿರೋಧ ಪಕ್ಷಗಳನ್ನು ಗಣನೆಗೆ ತೆಗೆದುಕೊಳ್ಳದೆ. ಮನಬಂದಂತೆ ಕಾಯ್ದೆಗಳನ್ನು ಜಾರಿ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಕ್ರೋಶ ವ್ಯಪಡಿಸಿದರು. ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ಎಸ್ಸಿ-ಎಸ್ಟಿ ಅನುದಾನವನ್ನು ಕಡಿತ ಮಾಡಿ ಬೇರೆ ಉದ್ದೇಶಗಳಿಗೆ ಆ ಹಣವನ್ನು ಬಳಕೆ ಮ...
ಮಂಗಳೂರು: ಮಂಗಳೂರು ಸಂಚಾರಿ ಪೊಲೀಸರು ಇತ್ತೀಚೆಗೆ ಸಾರ್ವಜನಿಕರ ವಾಹನಗಳನ್ನು ಅನಾವಶ್ಯಕವಾಗಿ ಎಳೆದುಕೊಂಡು ಹೋಗಿ ದಂಡ ವಿಧಿಸುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿರುವ ನಡುವೆಯೇ ಇದೀಗ ದೊಡ್ಡದೊಂದು ಪ್ರಮಾದವನ್ನು ಎಸಗಿದ್ದಾರೆ. 9 ವರ್ಷದ ಬಾಲಕ ಕಾರಿನೊಳಗಿದ್ದರೂ ಪೊಲೀಸರು ಬಾಲಕನ ಸಹಿತ ಕಾರನ್ನು ಠಾಣೆಗೆ ಎಳೆದೊಯ್ದ ಅಮಾನವೀಯ ಘ...
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಆಡಳಿತ ಪಕ್ಷವಾದ ಬಿಜೆಪಿಯ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೂ ಪೊಲೀಸರು ದಂಡ ವಿಧಿಸಿದ್ದು, ಅವರು ರಾಜ್ಯ ಗೃಹ ಸಚಿವರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಇಂದು ಮಧ್ಯಾಹ್ನ ಬೆಂಗಳೂರಿನ ಶೇ...
ಬೆಂಗಳೂರು: ರಾಜ್ಯದಲ್ಲಿ ನೈಟ್ ಕರ್ಫ್ಯೂ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರ ಯಡಿಯೂರಪ್ಪ ನೈಟ್ ಕರ್ಫ್ಯೂ ವಾಪಸ್ ಪಡೆದಿದ್ದು, ಈ ಬಗ್ಗೆ ಪ್ರಕಟನೆ ಬಿಡುಗಡೆ ಮಾಡಿದ್ದಾರೆ. ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೊವಿಡ್ ವೈರಾಣುವಿನ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹ...
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ವಾಸದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಾಗಿಣಿ ನಿನ್ನೆ ಈ ವಿಚಾರವನ್ನು ಜೈಲು ಅಧಿಕಾರಿಗಳಿ...
ಮಂಗಳೂರು: ಮಾಜಿ ಸಚಿವ ಯು.ಟಿ.ಖಾದರ್ ಅವರ ಕಾರನ್ನು ನಿನ್ನೆ ಹಿಂಬಾಳಿಸಿದ್ದ ಇಬ್ಬರು ವ್ಯಕ್ತಿಗಳ ಬಗ್ಗೆ ದೂರು ನೀಡಲಾಗಿತ್ತು. ಇದೀಗ ಆರೋಪಿಗಳಲ್ಲಿ ಓರ್ವನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೋಳೂರು ನಿವಾಸಿ ಅನೀಶ್ ಪೂಜಾರಿ ಎಂದು ಗುರುತಿಸಲಾಗಿದೆ. ನಿನ್ನೆ ಯು.ಟಿ.ಖಾದರ್ ಅವರ ಕಾರನ್ನು ಹಿಂಬಾಳಿಸಿಕೊಂಡು ಬಂದಿದ್ದ ಇ...
ಕೋಗಲೂರು ಕುಮಾರ್ ದಾವಣಗೆರೆ: ಹಣಕ್ಕಾಗಿ ವ್ಯಕ್ತಿಯೋರ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ನಡೆದಿದ್ದು, ಘಟನೆ ನಡೆದು 48 ಗಂಟೆಗಳೊಳಗೆ ಹೊನ್ನಾಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ನಜೀರ್ ಅಹ್ಮದ್ ಎಂಬವರು ಹತ್ಯೆಗೀಡಾದವರಾಗಿದ್ದಾರೆ. ಗ್ರಾಮದ ಮದ್ರಸ ಬಳಿಯಲ್ಲಿ ಇವರನ...
ಬೆಂಗಳೂರು: ಕೊರೊನಾ ವೈರಸ್ ನೆಪದಲ್ಲಿ ರಾತ್ರಿ ಕರ್ಫ್ಯೂ ಮಾಡಲು ಹೊರಟಿರುವ ಸಿಎಂ ಯಡಿಯೂರಪ್ಪ ಹಾಗೂ ಅವರ ಸಚಿವ ಸಂಪುಟದ ನಡವಳಿಕೆಗಳಿ ಹಾಸ್ಯಾಸ್ಪದವಾಗಿದ್ದು, ಈ ಬಗ್ಗೆ ಹೇಳಿಕೆ ನೀಡಿರುವ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ, ರಾತ್ರಿ ಮಾತ್ರ ಎಚ್ಚರ ಇರಲು ಅದು ಕೊರೊನಾನಾ ಇಲ್ಲ ಗೂಬೆ ನಾ? ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದ ತರ್ಕ ರ...
ಬೆಂಗಳೂರು: ರಾಜ್ಯ ಸರ್ಕಾರ ಇಂದು ರಾತ್ರಿ ಯಿಂದ ಕರ್ಫ್ಯೂ ಜಾರಿ ಮಾಡಿ ಘೋಷಣೆ ಮಾಡಿದೆ. ಈ ನೈಟ್ ಕರ್ಫ್ಯೂ ನಿಂದ ಕೊರೊನಾ ನಿಯಂತ್ರಣ ಹೇಗೆ ಸಾಧ್ಯ ಎಂದು ಸರ್ಕಾರ ಜನರಿಗೆ ಸ್ಪಷ್ಟಪಡಿಸಿಲ್ಲ. ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಕರ್ಫ್ಯೂ ವಿಧಿಸುವುದರಿಂದ ಕೊರೊನಾ ವೈರಸ್ ನಿಯಂತ್ರಣವಾಗುತ್ತದೆಯೇ ಎಂದು ರಾಜ್ಯ ಸರ್ಕಾರ ಹೇಗೆ ಹೇಳುತ್ತಿದೆ ಎಂ...