ಹಾಸನ: ತಾಯಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಕೆಲವೇ ಗಂಟೆಗಳಲ್ಲಿ ಪುತ್ರನೂ ಸಾವನ್ನಪ್ಪಿರುವ ಘಟನೆ ಹಾಸನದ ಅರಕಲಗೋಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. 75 ವರ್ಷ ವಯಸ್ಸಿನ ಗೌರಮ್ಮ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ತಾಯಿಯ ಸುದ್ದಿ ತಿಳಿದು, ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೌರಮ್ಮ ಅವರ 57 ವರ್ಷದ ಪ...
ಬೆಂಗಳೂರು: ಪಂಚಮಸಾಲಿ ಸಮಾಜವನ್ನು 2 ಎ ಮೀಸಲಾತಿ ಸೇರಿಸುವ ವಿಚಾರ ಹಿಂದುಳಿದ ವರ್ಗಗಳ ಆಯೋಗಕ್ಕೆ ಆಯೋಗಕ್ಕೆ ತಿಳಿಸಿದ್ದೇನೆ, ಈ ಬಗ್ಗೆ ವರದಿ ಸಲ್ಲಿಸಲು ಕೋರಲಾಗಿದೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಧಿವೇಶನದಲ್ಲಿ ನನ್ನ ಹೇಳಿಕೆಯನ್ನು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಗಳು ಅಪಾರ್ಥ ಮಾಡಿಕೊಂಡಿದ್ದಾರೆ. ನಾನು ಇಂ...
ಬೆಂಗಳೂರು: ಒಂದರಿಂದ 8ನೇ ತರಗತಿಯವರೆಗೆ ಶೀಘ್ರವೇ ಶಾಲೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಗೌರಿಬಿದನೂರು ತಾಲ್ಲೂಕಿನ ನಗರಗೆರೆ ಹೋಬಳಿ ನಂಜಯ್ಯಗಾರಿಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಾತನಾಡಿದ ಅವರು, ಒಂದರಿಂದ ಎಂಟನೇ ತರಗತಿಗಳನ್ನು ಆರಂಭಿಸುವ ಕುರ...
ಕಲಬುರಗಿ: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿದ ವಿದ್ಯಾರ್ಥಿನಿ ಕೆಳಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಬಳಿಯ ಹಲಕರ್ಟಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. 17 ವರ್ಷದ ವಿದ್ಯಾರ್ಥಿನಿ ಕಿರಣಾ ಅವಘಡದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಕ...
ಚೆನ್ನೈ: ತಮಿಳುನಾಡು ಸರ್ಕಾರವು ರೈತರಿಗೆ ಭರ್ಜರಿ ಕೊಡುಗೆ ಘೋಷಿಸಿದ್ದು, 16.43 ಲಕ್ಷ ರೈತರ ಸುಮಾರು 12,110 ಕೋಟಿ ರೂ. ಸಾಲವನ್ನು ಮನ್ನಾ ಮಾಡುವುದಾಗಿ ಘೋಷಿಸಿದೆ. ಮುಖ್ಯಮಂತ್ರಿ ಪಳನಿಸ್ವಾಮಿ ಈ ಘೋಷಣೆ ಮಾಡಿದ್ದು, ಸಂಕಷ್ಟದಲ್ಲಿರುವ ರೈತರಿಗೆ ನೆರವು ನೀಡುವ ನಿಟ್ಟಿನಲ್ಲಿ ಈ ಘೋಷಣೆ ಮಾಡಲಾಗಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ. ತತ್...
ಯಾದಗಿರಿ: ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ಉಳ್ಳೆಸೂಗೂರುನಲ್ಲಿ ನಡೆದಿದ್ದು, ಕಾಂಗ್ರೆಸ್ ನ 20ಕ್ಕೂ ಅಧಿಕ ಕಾರ್ಯಕರ್ತರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಉಳ್ಳೆಸೂಗೂರು ಗ್ರಾಮಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರ...
ಬೆಂಗಳೂರು: ಬಾಡಿಗೆ ವಿಚಾರದಲ್ಲಿ ಜಗಳ ನಡೆದು ನಿವೃತ್ತ ಉಪತಹಶೀಲ್ದಾರ್ ಅವರನ್ನು ಹತ್ಯೆ ಮಾಡಿರುವ ಘಟನೆ ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಜೇಶ್ವರಿ(60) ಹತ್ಯೆಗೀಡಾಗಿರುವ ಮಹಿಳೆಯಾಗಿದ್ದಾರೆ. ಪಾರ್ವತಿಪುರದಲ್ಲಿ ಇವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ನೀಡಿದ್ದರು. ನಾಲ್ಕೈದು ತಿಂಗ...
ಚಿಕ್ಕಮಗಳೂರು: ಶೃಂಗೇರಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 30ಕ್ಕೂ ಅಧಿಕ ಜನರು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವಿಳಂಬದ ಹಿನ್ನೆಲೆಯಲ್ಲಿ ಶೃಂಗೇರಿ ಪೊಲೀಸ್ ವೃತ್ತ ನಿರೀಕ್ಷಕ ಬಿ.ಎಂ. ಸಿದ್ದರಾಮಯ್ಯ ಅವರನ್ನು ಅಮಾನತು ಮಾಡಲಾಗಿದೆ. ತಾಯಿಯನ್ನು ಕಳೆದುಕೊಂಡು ಅನಾಥಳಾಗಿದ್ದ ಸಂತ್ರಸ್ತ ಬಾಲಕಿ ತನ್ನ ಚಿಕ್ಕಮ್...
ಚಿಕ್ಕಬಳ್ಳಾಪುರ: ಇಷ್ಟು ವಯಸ್ಸಾದರೂ ತಮ್ಮ ಭಾವನೆಗಳನ್ನು ಬದಲಾಯಿಸಿಕೊಳ್ಳದ ಭಗವಾನ್ ಬುದ್ಧಿ ಜೀವಿಗಳ ಹೆಸರಿಗೆ ಅಪಮಾನ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಜಿಲ್ಲೆಯ ಗೌರಿ ಬಿದನೂರು ತಾಲೂಕಿನ ಕಲ್ಲಿನಾಯಕನಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸುತ್ತಿ...
ರಾಯಚೂರು: ಮೂರು ಲಾರಿ ಮತ್ತು ಒಂದು ಕಾರಿನ ನಡುವೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರಣ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೋಲಪಲ್ಲಿ ಬಳಿ ನಡೆದಿದೆ. ಎರಡು ಲಾರಿಗಳ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಲಾರಿಯೊಂದರ ಹಿಂದೆ ಬರುತ್ತಿದ್ದ ಕಾರಿಗೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಲಾರಿ ಅಪ್ಪಳಿಸ...