ಕೋಲಾರ: ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದಲ್ಲಿ ತಾನು ಮಲಗುವ ಮಂಚಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರದ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿರುವ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿರುವ ಬಿಂದುಶ್ರೀ(17) ಸಾವಿಗೆ ಶರಣಾದ ವಿದ...
ಬೆಂಗಳೂರು: ನೆಲಮಂಗಲದಲ್ಲಿ ಇತ್ತೀಚೆಗೆ ನಡೆದ ಸರಣಿ ಅಪಘಾತದಲ್ಲಿ 6 ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ನಗರದ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಮತ್ತೊಂದು ಸರಣಿ ಅಪಘಾತ ಸಂಭವಿಸಿದೆ. ಆಟೋ ಚಾಲಕ ಕೆಎಸ್ ಆರ್ ಟಿಸಿ(KSRTC) ಬಸ್ ನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದು, ಈ ವೇಳೆ ಆಟೋ ಹಾಗೂ ಬಸ್ ನಡುವೆ ಭೀಕರ ಅಪಘಾತ ನಡೆದಿದೆ....
ಬೆಂಗಳೂರು: ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಅವಾಚ್ಯ ಶಬ್ದ ಬಳಕೆ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ತೀವ್ರ ಚರ್ಚೆಗೊಳಗಾಗುತ್ತಿದೆ. ಈ ನಡುವೆ , ನಾನು ಹಾಗೆ ಮಾತನಾಡಿಯೇ ಇಲ್ಲ ಎಂದು ಸಿ.ಟಿ.ರವಿ ವಾದಿಸುತ್ತಿದ್ದಾರೆ. ಸಿ.ಟಿ.ರವಿ ಹಾಗೂ ಬಿಜೆಪಿ ನಾಯಕರ ವಾದಕ್ಕೆ 2 ವಿಡಿಯೋಗಳ ಬಿಡುಗಡೆ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ...
ಹಾಸನ: ಸಿ.ಟಿ.ರವಿ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯನ್ನ ದುರ್ಬಳಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಹರದನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಬಂದ ನಂತರ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ರಾಜಕಾರಣ ಯಾವ ರೀತಿ ಹೋಗಬಹುದು ಅನ್ನುವುದಕ್ಕೆ ವೇದಿಕೆ ಸಿದ್ದ ...
ಬೆಳಗಾವಿ: ಸುವರ್ಣ ಸೌಧದಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತನ ಸಹಿತ 10 ಮಂದಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಮೇಲೆ ಅಶ್ಲೀಲ ಪದ ಬಳಕೆ ಮಾಡಿರುವ ಆರೋಪದ ಹಿನ್ನೆಲೆ ಸುವರ್ಣ ಸೌಧದಲ್ಲಿ ಭಾರೀ ಹೈಡ್ರಾಮಾ ನಡೆದಿತ್ತು. ಲಕ...
ಹಾಸನ: ಹಣ ಡ್ರಾ ಮಾಡಲು ಸಹಕರಿಸುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ 50 ಸಾವಿರ ರೂಪಾಯಿ ವಂಚಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಪದ್ಮ ಎಂಬ ಮಹಿಳೆ ಹಣ ಡ್ರಾ ಮಾಡಲು ಕರ್ಣಾಟಕ ಬ್ಯಾಂಕ್ ಎಟಿಎಂಗೆ ಬಂದಿದ್ದರು. ಈ ವೇಳೆ ಹಣ ಡ್ರಾ ಮಾಡಲು ಸಾಧ್ಯವಾಗದ ಹಿನ್ನೆಲೆ ವ್ಯಕ್ತಿಯೊಬ್ಬನ ಸಹಾಯ ಕೇಳಿದ್ದಾರೆ....
ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ನಡೆದಿದೆ. ಘಟನೆಯಲ್ಲಿ 12 ಜನ ಮಕ್ಕಳಲ್ಲಿ 5 ಜನ ಮಕ್ಕಳಿಗೆ ಗಾಯವಾಗಿದೆ. ಮೈಸೂರಿನ ಗೋಪಾಲಸ್ವಾಮಿ ಶಾಲೆಯ ಮಕ್ಕಳು ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಹೊರಟಿದ್ದರು. ಮೈಸೂರಿನಿಂದ ಸರ್ಕಾರಿ ಬಸ್ ನಲ್ಲಿ ಬಂದಿ...
ಚಿಕ್ಕಮಗಳೂರು: 5 ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ಮಾಡಿ, ಮಗುವಿನ ತುಟಿಯನ್ನೇ ಕತ್ತರಿಸಿರುವ ಆಘಾತಕಾರಿ ಘಟನೆ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ನಡೆದಿದೆ. ಏಂಜಲಿನ (5) ಬೀದಿನಾಯಿಗಳ ದಾಳಿಗೊಳಗಾದ ಮಗುವಾಗಿದೆ. ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ಈ ಘಟನೆ ನಡೆ...
ಚಿಕ್ಕಬಳ್ಳಾಪುರ: ತಂದೆಯ ಕಣ್ಣೆದುರೇ ಮಗಳು ಅಪಘಾತಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ನಗರದ ಎಂ.ಜಿ.ರಸ್ತೆಯ ಅಂಬಾಭವಾನಿ ಹೊಟೇಲ್ ಬಳಿ ನಡೆದಿದೆ. ಯೋಗಿತಾ(22) ಮೃತಪಟ್ಟ ಯುವತಿಯಾಗಿದ್ದಾಳೆ. ಹಾಸನದ ಕಾಲೇಜಿನಲ್ಲಿ ಪಶು ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಈಕೆ ಅಂತಿಮ ವರ್ಷ ಮುಗಿಸಿ ಬೆಂಗಳೂರಿನಲ್ಲಿ ಇಂಟರ್ನ್ ಶಿಪ್ ಮಾಡ...
ನೆಲಮಂಗಲ: ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ. ತುಮಕೂರು—ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಕಾರಿನ ಮೇಲೆ ಕಂಟೈನರ್ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ 6 ಮ...