ನೆಲ್ಯಾಡಿ: ಲಾರಿ ಚಾಲಕನೋರ್ವನನ್ನು ಕಾಡಾನೆ ಭೀಕರವಾಗಿ ಕೊಂದು ಹಾಕಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಬಳಿಯ ಶಿರಾಡಿ ಘಾಟ್ ನ ಕೆಂಪು ಹೊಳೆಯಲ್ಲಿ ನಡೆದಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ರಾಜಸ್ಥಾನ ಮೂಲದ ಲಾರಿ ಚಾಲಕ ಆನೆ ದಾಳಿಗೆ ಬಲಿಯಾದ ಚಾಲಕನಾಗಿದ್ದಾನೆ. ಬೆಂಗಳೂರು ಕಡೆಗೆ ಲಾರಿ ಚಲಾಯಿಸಿಕೊಂ...
ಯಲ್ಲಾಪುರ: ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ದಾರಿ ಕೇಳುವ ನೆಪದಲ್ಲಿ ಬಾಲಕಿಯನ್ನು ಅಪಹರಿಸಿದ ಘಟನೆ ಬುಧವಾರ ಸಂಜೆ ನಡೆದಿದ್ದು, ಇದೀಗ ಬಾಲಕಿಯು ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ಹೋಗಿದ್ದ ಬಾ...
ಕೋಝಿಕ್ಕೋಡ್: ಮಂಗಳೂರು ಸೂಪರ್ ಫಾಸ್ಟ್ ರೈಲ್ ನಲ್ಲಿ ಮಹಿಳೆಯೊರ್ವರು ಭಾರೀ ಪ್ರಮಾಣ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಘಟನೆ ನಡೆದಿದ್ದು, ಈ ಸ್ಫೋಟಕ ವಸ್ತುತಗಳನ್ನು ರೈಲು ಅಧಿಕಾರಿಗಳು ಕೋಝಿಕ್ಕೋಡ್ ನಲ್ಲಿ ವಶಕ್ಕೆ ಪಡೆದಿದ್ದಾರೆ. ರೈಲು ಕೋಝಿಕ್ಕೋಡ್ ನಿಲ್ದಾಣಕ್ಕೆ ತಲುಪಿದಾಗ ಶೋಧ ನಡೆಸಲಾಗಿದ್ದು, ಈ ವೇಳೇ ಸೀಟಿನಡಿಯಲ್ಲಿ ಪೆಟ್ಟಿಗೆ...
ಸಿದ್ದಾಪುರ: ಕಾಡಾನೆಯ ದಾಳಿಗೆ ಕಾರ್ಮಿಕರೋರ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಸಿದ್ದಾಪುರ ಕಾಫಿ ತೋಟದಲ್ಲಿ ನಡೆದಿದ್ದು, ಶುಕ್ರವಾರ ಬೆಳಗ್ಗೆ ಕಾರ್ಮಿಕ ನಿದ್ರಿಸುತ್ತಿದ್ದ ವೇಳೆ ಆನೆ ದಾಳಿ ನಡೆಸಿದ್ದು, ಪರಿಣಾಮವಾಗಿ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 22 ವರ್ಷ ವಯಸ್ಸಿ ಸಂದೀಪ್ ಸಾವನ್ನಪ್ಪಿದವರಾದ್ದಾರೆ. ಘಟನೆ ವೇಳೆ...
ಮೈಸೂರು: ತಮ್ಮನ ಆತ್ಮಹತ್ಯೆಯ ಸುದ್ದಿ ಕೇಳಿ ಅಣ್ಣ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಗ್ರಾಮದಲ್ಲಿ ನಡೆದಿದ್ದು, ಇದೀಗ ಕುಟುಂಬಸ್ಥರು ಅಣ್ಣ-ತಮ್ಮಂದಿರನ್ನು ಅಕ್ಕ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಸಿದ್ದಾರೆ. 28 ವರ್ಷದ ವೆಂಕಟೇಶ್ ಮತ್ತು 26 ವರ್ಷದ ಹರೀಶ್ ಮೃತ ಸಹೋದರರಾಗಿದ್ದಾರೆ. ರೈತ ಕುಟು...
ಮಂಗಳೂರು: ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಕಾಸರಗೋಡು ನಿವಾಸಿಗಳನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಪೇಸ್ಟ್, ಹಾಗೂ ಪೆನ್ ರೂಪದಲ್ಲಿ ಚಿನ್ನವನ್ನು ಸಾಗಿಸುತ್ತಿದ್ದ ಇವರನ್ನು ಬಂಧಿಸಲಾಗಿದೆ. ಅಬ್ದುಲ್ ರಶೀದ್ ಮತ್ತು ಅಬ್ದುಲ್ ನಿಷಾದ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ 61.2 ಲಕ್ಷ ರೂ. ಮೌಲ್ಯದ 1.267 ಕೆ.ಜ...
ಬೆಂಗಳೂರು: ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ಪ್ರವೇಶ ಪರೀಕ್ಷೆ ಬರೆಯಲು ಬಂದಿದ್ದ ಆಂಧ್ರಪ್ರದೇಶದ ವ್ಯಕ್ತಿಯೋರ್ವರು ಜೇನುನೊಣಗಳ ದಾಳಿಗೆ ಬಲಿಯಾದ ದಾರುಣ ಘಟನೆ ನಡೆದಿದೆ. ಆಂಧ್ರಪ್ರದೇಶದ ವೆಂಕಟ ರಮೇಶ್ ಉಪ್ಪಳ ಪಾಟಿ ಎಂಬವರು ತಮ್ಮ ಮಗನನ್ನು ಕಾಲೇಜಿಗೆ ಸೇರಿಸಲು ಬೆಂಗಳೂರಿಗೆ ಬಂದಿದ್ದರು. ಕಾಲೇಜಿನಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದಾಗ ...
ತುಮಕೂರು: ಹೆದ್ದಾರಿ ಟೋಲ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಮುಂದಾದ ಬಿಜೆಪಿ ಶಾಸಕರೋರ್ವರಿಗೆ ಟೋಲ್ ಸಿಬ್ಬಂದಿ ಧಮ್ಕಿ ಹಾಕಿದ ಘಟನೆ ನಡೆದಿದ್ದು, ಆಡಳಿತ ಪಕ್ಷದ ಶಾಸಕರ ಪರಿಸ್ಥಿತಿಯೇ ಇದಾದರೆ, ಇನ್ನು ಜನಸಾಮಾನ್ಯರ ಪಾಡೇನು ಎಂದು ಜನ ಪ್ರಶ್ನಿಸುವಂತಾಗಿದೆ. ಉಚಿತವಾಗಿ ಟೋಲ್ ಗೇಟ್ ದಾಟಲು ಮುಂದಾದ ತುಮಕೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ...
ಯಾದಗಿರಿ: ಇಂತಹ ಆಚರಣೆಗಳನ್ನೆಲ್ಲ ಪ್ರಶ್ನಿಸಿದರೆ ಒಂದೋ ಧರ್ಮ ವಿರೋಧಿ, ಇಲ್ಲವೇ ನಾಸ್ತಿಕ ಎಂಬ ಪಟ್ಟವನ್ನು ಪಡೆಯುವುದು ಖಂಡಿತಾ. ಆದರೆ, ಈ ಘಟನೆಯಂತೂ ಅಮಾನವೀಯವಾಗಿದೆ. ದೇವರು ಎಂದರೆ ಆತ ಸೃಷ್ಟಿಕರ್ತ, ಸಕಲ ಜೀವ ರಾಶಿಗಳಿಗೆ ಆತ ತಂದೆಯಂತೆ. ಈ ತಂದೆ(ದೇವರು)ಯನ್ನು ಮೆಚ್ಚಿಸಲು ಮಕ್ಕಳು ಬೆತ್ತಲೆ ದೇಹವನ್ನು ಪ್ರದರ್ಶಿಸುವ ನೀಚ ಘಟನೆಯೊಂದು ಯ...
ಕೋಲಾರ: 6 ವರ್ಷದ ಬಾಲಕಿಯ ಮೇಲೆ 60 ವರ್ಷದ ವೃದ್ಧನೋರ್ವ ನೀಚ ಕೃತ್ಯ ಎಸಗಿದ ಘಟನೆ ಕೋಲಾರ ತಾಲೂಕಿನ ಛತ್ರಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತನ್ನ ಮೊಮ್ಮಗಳ ವಯಸ್ಸಿನ ಮಗುವಿನ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ. 60 ವರ್ಷ ವಯಸ್ಸಿನ ತಿಮ್ಮಪ್ಪ ಎಂಬಾತ 6 ವರ್ಷದ ಬಾಲಕಿಗೆ ಚಾಕೋಲೇಟ್ ನೀಡುವ ನೆಪದಲ್ಲಿ ಬಾಲಕಿಯನ್ನು ಬಳಿ ಕರೆದು...