ತುಮಕೂರು: 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲು ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು ಎನ್ನುವಂತಹ ಚರ್ಚೆ ಅನಗತ್ಯ ಎಂದು ಮಾಜಿ ಉಪ ಮುಖ್ಯಮಂತ್ರಿ, ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. “ನನ್ನ ಸೋಲಿಗೆ ಪಕ್ಷದೊಳಗೆ ಒಳ ಒಪ್ಪಂದವಾಗಿತ್ತು ಎಂದು ಮಾಜಿ ಸಿಎ...
ಹುಣಸೂರು: ಟಾಟಾ ಏಸ್ ವಾಹನವೊಂದು ಮಗುಚಿ ಬಿದ್ದ ಪರಿಣಾಮ 12 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಹುಣಸೂರು- ಹೆಚ್.ಡಿ.ಕೋಟೆ ಗಡಿಭಾಗದಲ್ಲಿ ನಡೆದಿದೆ. ನಂಜನಗೂಡಿನ ಶ್ರೀಕಂಠೇಶ್ವರ ದೇವರ ದರ್ಶನ ಪಡೆಯಲು ಟಾಟಾ ಏಸ್ ವಾಹನದಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಹುಣಸೂರು ಎಚ್ ಡಿ ಕೋಟೆ ಗಡಿಭಾಗದ ಆಲನಹಳ್ಳಿ ಕೃಷ್ಣ ಎಂಬವರಿಗೆ ಸ...
ಮಂಗಳೂರು: ಉಜಿರೆಯ 8 ವರ್ಷದ ಬಾಲಕ ಅನುಭವ್ ನ ಅಪಹರಣಕ್ಕೆ ಸುಪಾರಿ ನೀಡಲಾಗಿದ್ದು, ಸುಪಾರಿ ನೀಡಿರುವ ವ್ಯಕ್ತಿ ಬಿಜೋಯ್ ಅವರ ಕುಟುಂಬಕ್ಕೆ ಪರಿಚಯಸ್ಥ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಸಂಬಂಧ ಮಾತನಾಡಿದ ಅವರು, ಈ ಕುಟುಂಬದ ಬಗ್ಗೆ ಯಾರು ವಿಚಾರಿಸುತ್ತಿದ...
ಗುಬ್ಬಿ: ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಸೋಲಿಸಲು ಬೆಂಬಲ ನೀಡಿದ್ದು ನಿಜ. ಹಲವು ಕ್ಷೇತ್ರಗಳಲ್ಲಿ ಒಳ ಒಪ್ಪಂದವಾಗಿತ್ತು ಎನ್ನುವುದು ಕೂಡ ನಿಜ ಎಂದು ಜೆಡಿಎಸ್ ನ ಗುಬ್ಬಿ ಶಾಸಕ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಸೋಲಿಗೆ ಒಳಸಂಚು ನಡೆದಿತ್ತು ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ವ್ಯಾಪಕವಾಗಿ ಇದು ಚ...
ಬೆಂಗಳೂರು; ರಾಜ್ಯದಲ್ಲಿ ಜನವರಿ 1ರಿಂದ 10 ನೇ ತರಗತಿ ಹಾಗೂ 12ನೇ ತರಗತಿ ಶಾಲೆ ಆರಂಭಿಸಲು ತೀರ್ಮಾನಿಸಲಾದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. https://twitter.com/CMofKarnataka/status/1340207878615879680?s=20 ಈ ಸಂಬಂಧ ಯಡಿ...
ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಬಗ್ಗೆ ಹೇಳಿಕೆ ನೀಡಿ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯನವರು ಗುಂಪುಗಾರಿಕೆಗೆ ಗುದ್ದಲಿ ಪೂಜೆ ಮಾಡಿದ್ದಾರೆ. ಅವರಿಂದಲೇ ಕಾಂಗ್ರೆಸ್ ಪಕ್ಷ ನಾಶವಾಗಲಿದೆ. ಅವರಿಗೆ ಪ್ರಬುದ್ಧ ರಾಜಕಾರಣಿಯ ಲಕ್ಷಣಗಳೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಚಾಮುಂಡೇಶ್ವ...
ಮಂಗಳೂರು: ಉಜಿರೆಯ ರಥಬೀದಿಯಲ್ಲಿ 8 ವರ್ಷದ ಬಾಲಕ ಅನುಭವ್ ನ ಅಪಹರಣ ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಬಾಲಕ ಅನುಭವ್ ತನ್ನ ತಾತ ಎ.ಕೆ.ಶಿವನ್ ಅವರ ಜೊತೆಗೆ ದೂರವಾಣಿ ಮೂಲಕ ಮಾತನಾಡಿದ್ದಾನೆ. ತಾತಾ ಎ.ಕೆ.ಶಿವನ್ ಅವರ ಕಣ್ಣೆದುರೇ ಅನುಭವ್ ನ ಅಪಹರಣ ನಡೆದಿತ್ತು. ಅಪಹರಣ ನಡೆದ ಬಳಿಕ ಬಾಲಕನನ್ನು ನೆನೆದು ಒದ್ದಾಡಿದ್ದ ಇಡೀ ಮನೆ...
ಮಂಗಳೂರು: ಉಜಿರೆಯ ಬಾಲಕ ಅನುಭವ್ ಅಪಹರಣಕಾರರನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಬಾಲಕನನ್ನು ಸುರಕ್ಷಿತವಾಗಿ ಅಪಹರಣಕಾರರಿಂದ ಬಿಡಿಸಿದ್ದಾರೆ.. ಅಪಹರಣಕಾರರು ಅನುಭವ್ ನನ್ನು ಅಪಹರಿಸಿದ ಬಳಿಕ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೂರ್ನಹೊಸಹಳ್ಳಿಯ ಮನೆಯೊಂದರಲ್ಲಿ ಬಚ್ಚಿಟ್ಟಿದ್ದರು. ಬಾಲಕ ಅನುಭವ್ ನನ್ನು ಕೊರ್ನಹೊಸಹಳ್ಳಿಯ ಮಂಜುನಾಥ್...
ಚಿತ್ರದುರ್ಗ: ದಲಿತ ಚಳವಳಿಯ ನೇತಾರ ಪ್ರೊ.ಬಿ.ಕೃಷ್ಣಪ್ಪ ಒಡನಾಡಿಯಾಗಿದ್ದ ಎಂ.ಜಯಣ್ಣ ಅವರು ಇತ್ತೀಚೆಗಷ್ಟೆ ನಿಧನರಾಗಿದ್ದರು. ಅವರ ನಿಧನಕ್ಕೆ ರಾಜ್ಯ ವ್ಯಾಪಿ ಭಾರೀ ಸಂತಾಪ ವ್ಯಕ್ತವಾಗಿತ್ತು. ಜಯಣ್ಣ ಅವರು ದಲಿತ ಸಂಘರ್ಷ ಸಮಿತಿ ಅಸ್ತಿತ್ವಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದು, ಪ್ರಭಾವಿ ದಲಿತ ನಾಯಕರಾಗಿದ್ದರು. ಜಯಣ್ಣನವರಿಗೆ ಇದೀಗ ಸ...
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ಸೋತ ವಿಚಾರ ಹಳೆಯದಾದರೂ, ಅದು ಮತ್ತೆ ಮತ್ತೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೀಡಾಗುತ್ತಲೇ ಇದೆ. ಸಿದ್ದರಾಮಯ್ಯನವರನ್ನು ಟೀಕಿಸಲು ಪ್ರಮುಖವಾಗಿ ಬಿಜೆಪಿ ಮುಖಂಡರು ಇದೇ ವಿಚಾರವನ್ನು ನಿರಂತರವಾಗಿ ಬಳಸಿದ್ದಾರೆ. ಆದರೆ, ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ...