ಬೆಂಗಳೂರು: ಡಿವೈಎಸ್ ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಂಪತಿ ಶುಕ್ರವಾರ ಮುಂಜಾನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಎಚ್.ಸಿ. ಸುರೇಶ್ ಹಾಗೂ ಶೀಲಾ ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ಪತಿ ಸುರೇಶ್ ಎಸಿಪಿ ಕಚೇರಿಯಲ್ಲಿ ರೈಟರ್ ಆಗಿ ಕರ್ತವ್ಯ ಸಲ್ಲಿಸುತ್...
ಚಿಕ್ಕಮಗಳೂರು: ಪತಿಯ ಸಾವಿನ ಸುದ್ದಿ ತಿಳಿದು ಪತ್ನಿಯೂ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಗಾಳಿಹಳ್ಳಿ ಸಮೀಪ ನಡೆದಿದ್ದು, ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದು, ಇದೀಗ ಇಬ್ಬರ ಅಂತ್ಯಕ್ರಿಯೆಯನ್ನು ಒಟ್ಟಾಗಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಎರಡು ವರ್ಷಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ 80 ವರ್ಷದ ದೊಡ...
ಉಜಿರೆ: ಬಾಲಕ ಅನುಭವ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಅಪ್ ಡೇಟ್ ಇದಾಗಿದ್ದು, ಅಪಹರಣ ಸಂಬಂಧ ತಂದೆ ಬಿಜೋಯ್ ಅವರು ದೂರು ದಾಖಲಿಸಿರುವುದಕ್ಕೆ ಸಂಬಂಧಿಸಿದಂತೆ ಅಪಹರಣಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಅಪಹರಣಕಾರರು ಬಾಲಕನ ಬಿಡುಗಡೆಗೆ 60 ಬಿಟ್ ಕಾಯಿನ್ ಡಿಮಾಂಡ್ ಮಾಡಿದ್ದು, ಈ 60 ಬಿಟ್ ಕಾಯಿನ್ ನ ಒಟ್ಟು...
ಬೆಂಗಳೂರು: ಆಟೋ ಹತ್ತಿದ ಯುವತಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸಂತ್ರಸ್ತೆಯ ದೂರು ಆಧಾರಿಸಿ ಆರೋಪಿನ್ನು ಪೊಲೀಸರು ಬಂಧಿಸಿದ್ದಾರೆ. ದೇವನಹಳ್ಳಿ ನಿವಾಸಿ ಮುಬಾರಕ್(28) ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನಲ್ಲಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡ...
ಮಂಗಳೂರು: 8 ವರ್ಷದ ಬಾಲಕನ್ನು ಅಪಹರಿಸಿ 17 ಕೋಟಿ ರೂಪಾಯಿಗಳಿಗೆ ಬೇಡಿಕೆಯಿಟ್ಟ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಎಂಬ್ಲಿ ನಡೆದಿದೆ. ಮಾಜಿ ಸೈನಿಕ ಶಿವನ್ ಪುತ್ರ ಬಿಜೋಯ್ ಎಂಬುವರ ಮಗ ಅನುಭವ್ ನನ್ನು ಅಪಹರಿಸಲಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮಗುವನ್ನು ಅಪಹರಣ ಮಾಡಲಾಗಿದೆ ಎಂದು ಹೇಳಲಾಗ...
ಬೆಂಗಳೂರು: ಕಳೆದ ಒಂದು ವರ್ಷದಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿದೆ. ಬಿಜೆಪಿ ಹೈಕಮಾಂಡ್ ಒಂದೆಡೆ ಸಚಿವ ಸಂಪುಟ ವಿಸ್ತರಣೆಗೆ ಒಪ್ಪಿಗೆ ನೀಡುತ್ತಿಲ್ಲ. ಇನ್ನೊಂದೆಡೆ ಸಿಎಂ ಯಡಿಯೂರಪ್ಪ ವಿರುದ್ಧ ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಸಿಎಂ ಯಡಿಯೂರಪ್ಪ ಬಿಜೆಪಿ ಶಾಸಕರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ...
ಹುಕ್ಕೇರಿ: ಶಾಸಕ ಸತೀಶ್ ಜಾರಕಿಹೊಳಿ ಆಪ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತರಿಬ್ಬರು ಗುಂಡಿನ ದಾಳಿ ನಡೆಸಿದ ಘಟನೆ ಇಲ್ಲಿನ ಯಮಕನಮರಡಿಯಲ್ಲಿ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಕಿರಣ್, ಭರಮಾ ದೂಪದಾಳೆ ಗುಂಡಿನ ದಾಳಿಗೊಳಗಾದವರಾಗಿದ್ದಾರೆ. ಈ ಪೈಕಿ ಭರಮಾ ದೂಪದಾಳೆ ಗಾಯಗೊಂಡಿದ್ದು, ಕಿರಣ್ ಪ್...
ಗಾಂಧಿನಗರ: ಚೂಡಿದಾರ, ಮಾಸ್ಕ್ ಧರಿಸಿ ಬ್ಯೂಟಿಪಾರ್ಲರ್ ಗೆ ಬಂದಿದ್ದ ವ್ಯಕ್ತಿಯೋರ್ವ ಬ್ಯೂಟಿಪಾರ್ಲರ್ ಮಾಲಕಿಗೆ ಕಿರುಕುಳ ನೀಡಿದ ಆತಂಕಕಾರಿ ಘಟನೆ ನಗರದಲ್ಲಿ ನಡೆದಿದೆ. ಚೂಡಿದಾರ ಹಾಗೂ ಮಾಸ್ಕ್ ಧರಿಸಿ ಮಹಿಳೆಯಂತೆ ಬ್ಯೂಟಿಪಾರ್ಲರ್ ಒಳಗೆ ಬಂದಿದ್ದ ಆತನನ್ನು ಮಹಿಳೆ ಎಂದು ತಿಳಿದು ಏನು ಮಾಡಬೇಕು ಎಂದು ಮಾಲಕಿ ಕೇಳಿದ್ದು, ಈ ವೇಳೆ ಐಬ್ರೋ ...
ಬೆಂಗಳೂರು: ಮೃತ ಸರ್ಕಾರಿ ನೌಕರನ ವಿವಾಹಿತ ಪುತ್ರಿಯೂ ಅನುಕಂಪದ ಉದ್ಯೋಗಕ್ಕೆ ಅರ್ಹರಾಗಿರುತ್ತಾಳೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮದುವೆಯಾಗಿದೆ ಎನ್ನುವ ಕಾರಣಕ್ಕೆ ಆಕೆಗೆ ನೀಡುವ ಉದ್ಯೋಗವನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ವಿವಾಹಿತ ಪುತ್ರಿ ಅನುಕಂಪದ ಉದ್ಯೋಗ ಕೋರಲು ಅಡ್ಡಿಯಾಗಿದ್ದ ಕರ್ನಾಟಕ ನಾಗರ...
ಬೆಂಗಳೂರು: ಕರೆಂಟ್ ಬಿಲ್, ನೀರಿನ ಬಿಲ್ ಪಾವತಿಸಲು ಸಾಧ್ಯವಾಗುತ್ತಿಲ್ಲ ಎಂಬ ಕಷ್ಟದಲ್ಲಿ ಜನರಿದ್ದರೆ, ಇತ್ತ ಬಿಬಿಎಂಪಿ ಜನವರಿ 1ರ ನಂತರ ಕಸಕ್ಕೂ ಶುಲ್ಕ ಹಾಕಲು ಮುಂದಾಗಿದ್ದು, ಕಾಸದಿಂದ ನಾಲ್ಕು ಕಾಸು ಸಂಪಾದನೆ ಮಾಡುವ ದುರ್ಗತಿಯನ್ನು ಬಿಬಿಎಂಪಿ ಪ್ರದರ್ಶಿಸಿದೆ. ಇನ್ನು ಬೆಂಗಳೂರಿನ ಪ್ರತಿ ಮನೆಯವರೂ ಕಸ ವಿಲೇವಾರಿಗಾಗಿ ತಿಂಗಳಿಗೆ 200...