ವಿಜಯಪುರ: ಯಡಿಯೂರಪ್ಪ ಅವರ ಸಿಡಿ ಇಟ್ಟುಕೊಂಡು ಯಾರೆಲ್ಲ ಬ್ಲ್ಯಾಕ್ ಮೇಲ್ ಮಾಡಿದ್ದಾರೋ ಅವರಿಗೆಲ್ಲ ಸಚಿವ ಸ್ಥಾನ ನೀಡಲಾಗಿದೆ ಎಂದು ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಹಿಂದೆಲ್ಲ ಜಾತಿ ಕೋಟಾ, ಜಿಲ್ಲಾ ಕೋಟಾ, ಪಕ್ಷಕ್ಕಾಗಿ ದುಡಿದವರ ಕೋಟಾ ಎಂದೆಲ್ಲ ಇತ್ತು. ಇಂದು ಬ್ಲ್ಯಾಕ್ ಮೇಲ್ ಕೋಟಾ, ಹಣಕೊಟ್ಟವರ ಕೋಟಾವಾ...
ಮೈಸೂರು: 17 ಜನ ಶಾಸಕರ ಭಿಕ್ಷೆ, ದೀಖ್ಷೆಯನ್ನು ಬಿ.ಎಸ್.ಯಡಿಯೂರಪ್ಪನವರು ನೆನೆಯ ಬೇಕಿತ್ತು. ಆದ್ರೆ ಅದು ಆಗಲಿಲ್ಲ. ಯಡಿಯೂರಪ್ಪ ಅವರಿಗೆ ದೇವರು ಒಳ್ಳೆಯದು ಮಾಡಲ್ಲ ಎಂದು ಹಳ್ಳಿಹಕ್ಕಿ ಎಚ್.ವಿಶ್ವನಾಥ್ , ಸಿಎಂ ಯಡಿಯೂರಪ್ಪಗೆ ಹಿಡಿಶಾಪ ಹಾಕಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ 7 ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಈ ...
ಹಾಸನ: ಚನ್ನರಾಯಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೊಡೇರಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆ ತುಪ್ಪದಹಳ್ಳಿ, ಚಿಕ್ಕಗೊಂಡನಹಳ್ಳಿ, ಚನ್ನೇನಹಳ್ಳಿ, ಎಂ.ಕಾಮನಟ್ಟ,...
ಉಳ್ಳಾಲ: ಅಕ್ರಮ ಗೋಸಾಗಾಟವನ್ನು ತಡೆ ಹಿಡಿದ ಹಿಂದೂಪರ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದ್ದು, ಕೋಟೆಕಾರ್ ನಿಂದ ಬಾಕ್ರಬೈಕ್ ಕಡೆಗೆ ಅಕ್ರಮವಾಗಿ ಗೋಸಾಗಾಟ ಮಾಡಲಾಗುತ್ತಿತ್ತು. 6 ಹಸುಗಳು ಹಾಗೂ ಒಂದು ಕರುವನ್ನು ಕೋಟೆಕಾರು ಡೈರಿಯಿಂದ ಬಾಕ್ರಬೈಲು ಡೈರಿಗೆ ಕೊಂಡೊಯ್ಯಲಾಗುತ್ತಿತ್ತು ಎನ್ನಲಾಗಿದೆ. ಗೋವು ಸಾಗಾಟ ...
ವಿಜಯಪುರ: ಸಚಿವ ಸಂಪುಟ ವಿಸ್ತರಣೆಯ ವಿಚಾರವಾಗಿ ನಿಮಗೆ ಬೆಂಗಳೂರಿನಿಂದ ಕರೆ ಬಂದಿಲ್ವಾ? ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಿರಾಸೆಯ ಉತ್ತರ ನೀಡಿದ್ದಾರೆ. “ಬೆಂಗಳೂರಿನಲ್ಲಿ ನಮ್ಮದೇನೈತ್ರಿ ಕೆಲ್ಸ… ನಮ್ಮ ಕರೆನ್ಸಿ ಖಾಲಿಯಾಗಿದೆ” ಎಂದು ನಿರಾಸೆ ವ್ಯಕ್ತಪಡಿಸಿದರು. ಸಿಎಂ ಯಡಿಯೂರಪ್ಪನವರ ವಿರುದ್ಧ ...
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಕುರಿತಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದ್ದು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಹಾಗೂ ಸಚಿನ್ ಶಂಕರ್ ಮಗುದಂ ಅವರನ್ನೊಳಗೊಂಡ ಪೀಠ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಪಿಳ್ಳಣ್ಣ ಗಾರ್ಡನ್ ನಿವಾಸಿ...
ಬೆಂಗಳೂರು: ಪುಣೆಯ ಸೇರಮ್ ಇನ್ ಟಿಟ್ಯೂಟ್ ನಿಂದ ಕೊವಿಶೀಲ್ಡ್ ಲಸಿಕೆ ಹೊತ್ತ ವಿಶೇಷ ವಿಮಾನ ಸ್ಪೈಸ್ ಜೆಟ್ ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗಿದೆ. ಆದರೆ ಅಲ್ಲಿಂದ ವ್ಯಾಕ್ಸಿನ್ ಸೆಂಟರ್ ಗೆ ಬೇಜವಾಬ್ದಾಯಿಂದ ಸಾಗಿಸಲಾಗಿರುವ ಘಟನೆ ವರದಿಯಾಗಿದೆ. ವಿವಿಧ ರಾಜ್ಯಗಳಲ್ಲಿ ಕೊವಿಡ್ ಲಸಿಕೆಯನ್ನು ಸಂಬಂಧ ಪಟ್ಟ ಸಚಿವರು ಸ್...
ಹಾಸನ: ಯಾವ ಕೆರೆ ಬತ್ತಿದರೂ ಹಾಸನದ ಗೌಡರ ಕಣ್ಣಿನಲ್ಲಿ ನೀರು ಬತ್ತುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀ ಅವರು, ಜೆಡಿಎಸ್ ವರಿಷ್ಠ ದೇವೇಗೌಡ ಅವರನ್ನು ಲೇವಡಿ ಮಾಡಿದ್ದಾರೆ. ಹಾಸನದಲ್ಲಿ ನಡೆದ ಜನಸೇವಕ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವೇಗೌಡರನ್ನು ಟೀಕಿಸಿ, ಕಾಲಕ್ಕೆ ತಕ್ಕಂತೆ ಕಣ್ಣೀರು ಸುರಿಯುತ್ತದೆ. ...
ಬೆಂಗಳೂರು: ಅಬಕಾರಿ ಸಚಿವ ಎಚ್.ನಾಗೇಶ್ ಸಂಪುಟದಿಂದ ಕೋಕ್ ಪಡೆಯುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದ್ದು, ತಮ್ಮನ್ನು ಸಚಿವ ಸಂಪುಟದಿಂದ ಕೈಬಿಡದಂತೆ ಎಚ್.ನಾಗೇಶ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅವರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದಾರೆ. ವರಿಷ್ಠರ ನಿರ್ದೇಶನದ ಮೇರೆಗೆ ಸದ್ಯ ಸಂಪುಟ ವಿಸ್ತರಣೆ ನಡ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ದಿನಾಂಕ, ಸಮಯ ನಿಗದಿಯಾಗಿದ್ದು, ನಾಳೆ ಸಂಜೆ(ಬುಧವಾರ) ಸಂಜೆ ನಾಲ್ಕು ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ಸಂಜೆ ಅಂದರೆ, ಇಂದು ಸಂಜೆ ಯಾರಿಗೆಲ್ಲ ಸಚಿವ ಸ್ಥಾನ ನೀಡಲಾಗಿದೆ ಎನ್ನುವುದನ್ನು ಖುದ್ದಾಗಿ ಮಾಹಿತಿ ನೀಡಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ...