ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮತ್ತೆ ಖಾತೆ ಬದಲಾವಣೆ ಮಾಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ತಮ್ಮ ಖಾತೆ ಬದಲಾವಣೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆನಂದ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ನಾನು ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಗೊಳ್ಳುವ ಸಂದರ್ಭದಲ್ಲಿ ಕೆಲವು ಬೇಡಿಕೆಗಳನ್ನಿಟ್ಟಿದ್ದೆ. ಆ ಬೇಡಿಕ...
ಬೆಂಗಳೂರು: ಇದೇನು ಸಂಪುಟ ವಿಸ್ತರಣೆಯೋ ಅಥವಾ ಮಕ್ಕಳಾಟವೋ ಅಂತೂ ಗೊತ್ತಿಲ್ಲ, ಮುಖ್ಯಮಂತ್ರಿ ಯಡಿಯೂರಪ್ಪನವರು, ಸಚಿವ ಡಾ.ಕೆ.ಸುಧಾಕರ್ ಅವರಿಗೆ ಮತ್ತೆ ವೈದ್ಯಕೀಯ ಶಿಕ್ಷಣ ಖಾತೆಯನ್ನು ನೀಡಿದ್ದು, ಇದರ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಕೂಡ ಸುಧಾಕರ್ ಮಡಿಲು ಸೇರಿದೆ. ನೂತನ 7 ಸಚಿವರಿಗೆ ಖಾತೆ ಹಂಚುವ ವೇಳೆ ಸಿಎಂ ಯಡಿಯೂರಪ್...
ಬೆಂಗಳೂರು: ಜನವರಿ 26 ಬರುತ್ತಿದೆ. ಈ ದೇಶದಲ್ಲಿ ಆಧುನಿಕ ಭಾರತದ ಪಿತಾಮಹಾ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನ ಜಾರಿಗೆ ಬಂದ ಈ ದಿನದ ಮಹತ್ವ ಬಹಳಷ್ಟು ಜನರಿಗೆ ಗೊತ್ತಿಲ್ಲ. ಬಹುತೇಕರು ಈ ದಿನದಂದು ಸಂವಿಧಾನದಲ್ಲಿ ಯಾವುದೇ ಪಾತ್ರವಹಿಸದ ನಾಯಕರ ಫೋಟೋಗಳನ್ನು ಇಟ್ಟು ಪೂಜೆ ಮಾಡಿ “ಗಣರಾಜ್ಯೋತ್ಸವ” ಎಂದು ಆಚರಿಸಿ ಮನೆಗೆ ತೆರಳುತ್ತಾರ...
ಬೀದರ್: ಬಸ್ ಡಿಕ್ಕಿ ಹೊಡೆದ ಪರಿಣಾಮ ಆರೆಸ್ಸೆಸ್ ನ ಹಿರಿಯ ಮುಖಂಡ ಸುಧಾಕರ ದೇಶಪಾಂಡೆ ಸಾವನ್ನಪ್ಪಿದ್ದು, ಜೊತೆಗಿದ್ದ ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಜಿಲ್ಲೆಯ ಭಾಲ್ಕಿ ತಾಲೂಕಿನ ಭಾತಂಬ್ರಾ ರಸ್ತೆಯಲ್ಲಿ ರವಿವಾರ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ಸೊಂದು ಅವರಿಗ...
ಕಾರವಾರ: ಗಂಡು ಮಕ್ಕಳಿದ್ದರೆ ಮಾತ್ರವೇ ತಂದೆ ತಾಯಿಯ ಸಕಲ ಕಾರ್ಯಗಳನ್ನು ನಡೆಸಲು ಸಾಧ್ಯ ಎಂಬ ಕೆಟ್ಟ ನಂಬಿಕೆ ಜನರಿಂದ ದೂರವಾಗುತ್ತಿದೆ. ಹೆಣ್ಣು ಕೂಡ ತನ್ನ ತಂದೆ-ತಾಯಿಯ ಅಂತ್ಯ ಸಂಸ್ಕಾರ ನಡೆಸಲು ಹೆಣ್ಣು ಕೂಡ ಶಕ್ತಳು ಎನ್ನುವ ಸತ್ಯ ಇದೀಗ ಜನರಿಗೆ ಅರಿವಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಇಂತಹದ್ದೊಂದು ಬದಲಾವಣೆಯ ಗಾ...
ಕೊಳ್ಳೇಗಾಲ: ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಎರಡು ಬೋನುಗಳನ್ನು ಅಳವಡಿಸಿದ್ದರೂ ಕೂಡ, ಚಿರತೆ ಬೋನಿನಲ್ಲಿದ್ದ ಎರಡು ಕುರಿಗಳನ್ನು ತಿಂದು ಹಾಕಿದೆ. ತಾಲೂಕಿನ ಯಡಕುರಿಯ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಈ ಗ್ರಾಮಸ್ಥರು ಚಿರತೆ ಭಯದಿಂದ ಕಂಗೆಟ್ಟಿದ್ದು, ಚಿರತೆಯನ್ನು ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್...
ಬೆಂಗಳೂರು: ನಗರದ ಅಪಾರ್ಟ್ ಮೆಂಟ್ ವೊಂದಕ್ಕೆ ಸುಮಾರು 15 ವರ್ಷದ ಚಿರತೆಯೊಂದು ನಿನ್ನೆ ಸಿಸಿ ಕ್ಯಾಮರಕ್ಕೆ ಪೋಸು ನೀಡಿ ಹೊರಟು ಹೋಗಿದ್ದು, ಇದರಿಂದಾಗಿ ಅಪಾರ್ಟ್ ಮೆಂಟ್ ನಿವಾಸಿಗಳು ಇದೀಗ ಆತಂಕಕ್ಕೀಡಾಗಿದ್ದಾರೆ. ಬೇಗೂರಿನ ಪ್ರೆಸ್ಟೀಜ್ ಅಪಾರ್ಟ್ ಮೆಂಟ್ ಗೆ ಬಂದ ಚಿರತೆ ಅಪಾರ್ಟ್ ಮೆಂಟ್ ಒಳಗೆ ಬಂದು ಮತ್ತೆ ಬಂದ ದಾರಿಯಲ್ಲಿಯೇ ವಾಪಸ್ ಹೋ...
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದಲ್ಲಿ ಪ್ರಥಮ ದರ್ಜೆ ಸಹಾಯಕ (ಎಫ್ ಡಿಎ) ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ನಡೆದಿದ್ದು, ಈ ಪ್ರಕರಣದಲ್ಲಿ ಶಾಮೀಲಾಗಿರುವ ಅಧಿಕಾರಿಗಳನ್ನ ಬಂಧಿಸಲಾಗಿದ್ದು, ಅವರನ್ನು ಸೇವೆಯಿಂದಲೇ ವಜಾ ಮಾಡಲು ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ. ಇನ್ನೂ ಈ ಸಂಬಂಧ ಸಮಗ್ರ ತನಿಖೆಗೆ ಅವರು ಆದೇಶಿಸಿದ...
ಮಂಗಳೂರು: ವಿದ್ಯಾರ್ಥಿಗೆ ರಾಗಿಂಗ್ ಮಾಡಿದ ಆರೋಪದಲ್ಲಿ ನಗರದ ಖಾಸಗಿ ಕಾಲೇಜಿನ 9 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ನಡೆದಿದ್ದು, ಬಂಧಿತರು ಹಾಗೂ ಆರೋಪಿ ವಿದ್ಯಾರ್ಥಿಗಳೆಲ್ಲರೂ ಕೇರಳ ಮೂಲದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. 19-20-21 ವಯೋಮಿತಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿದ ಆರೋಪಿಗಳಾಗಿದ್ದು, ಜಿಷ...
ಬೆಂಗಳೂರು: ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಕೈಕೈ ಮಿಲಾಯಿಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಆದರೆ ಕಾಂಗ್ರೆಸ್ ಇದನ್ನು ನಿರಾಕರಿಸಿದೆ. ಇಂತಹ ಯಾವುದೇ ಘಟನೆಗಳು ನಡೆದಿಲ್ಲ ಎಂದು ಹೇಳಿದೆ. ಕಾಂಗ್ರೆಸ್ ಎಂಎಲ್ ಸಿ ನಾರಾಯಣ ಸ್ವಾಮಿ ಮತ್ತು ರಾಜಾಜಿ ನಗರ ಕಾಂಗ್ರೆಸ್ ಮುಖಂಡ ಮನೋಹರ್ ಕೈಕೈ ಮಿಲ...