ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಕುರಿತಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದ್ದು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಹಾಗೂ ಸಚಿನ್ ಶಂಕರ್ ಮಗುದಂ ಅವರನ್ನೊಳಗೊಂಡ ಪೀಠ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಪಿಳ್ಳಣ್ಣ ಗಾರ್ಡನ್ ನಿವಾಸಿ...
ಬೆಂಗಳೂರು: ಪುಣೆಯ ಸೇರಮ್ ಇನ್ ಟಿಟ್ಯೂಟ್ ನಿಂದ ಕೊವಿಶೀಲ್ಡ್ ಲಸಿಕೆ ಹೊತ್ತ ವಿಶೇಷ ವಿಮಾನ ಸ್ಪೈಸ್ ಜೆಟ್ ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗಿದೆ. ಆದರೆ ಅಲ್ಲಿಂದ ವ್ಯಾಕ್ಸಿನ್ ಸೆಂಟರ್ ಗೆ ಬೇಜವಾಬ್ದಾಯಿಂದ ಸಾಗಿಸಲಾಗಿರುವ ಘಟನೆ ವರದಿಯಾಗಿದೆ. ವಿವಿಧ ರಾಜ್ಯಗಳಲ್ಲಿ ಕೊವಿಡ್ ಲಸಿಕೆಯನ್ನು ಸಂಬಂಧ ಪಟ್ಟ ಸಚಿವರು ಸ್...
ಹಾಸನ: ಯಾವ ಕೆರೆ ಬತ್ತಿದರೂ ಹಾಸನದ ಗೌಡರ ಕಣ್ಣಿನಲ್ಲಿ ನೀರು ಬತ್ತುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀ ಅವರು, ಜೆಡಿಎಸ್ ವರಿಷ್ಠ ದೇವೇಗೌಡ ಅವರನ್ನು ಲೇವಡಿ ಮಾಡಿದ್ದಾರೆ. ಹಾಸನದಲ್ಲಿ ನಡೆದ ಜನಸೇವಕ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವೇಗೌಡರನ್ನು ಟೀಕಿಸಿ, ಕಾಲಕ್ಕೆ ತಕ್ಕಂತೆ ಕಣ್ಣೀರು ಸುರಿಯುತ್ತದೆ. ...
ಬೆಂಗಳೂರು: ಅಬಕಾರಿ ಸಚಿವ ಎಚ್.ನಾಗೇಶ್ ಸಂಪುಟದಿಂದ ಕೋಕ್ ಪಡೆಯುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದ್ದು, ತಮ್ಮನ್ನು ಸಚಿವ ಸಂಪುಟದಿಂದ ಕೈಬಿಡದಂತೆ ಎಚ್.ನಾಗೇಶ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅವರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದಾರೆ. ವರಿಷ್ಠರ ನಿರ್ದೇಶನದ ಮೇರೆಗೆ ಸದ್ಯ ಸಂಪುಟ ವಿಸ್ತರಣೆ ನಡ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ದಿನಾಂಕ, ಸಮಯ ನಿಗದಿಯಾಗಿದ್ದು, ನಾಳೆ ಸಂಜೆ(ಬುಧವಾರ) ಸಂಜೆ ನಾಲ್ಕು ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ಸಂಜೆ ಅಂದರೆ, ಇಂದು ಸಂಜೆ ಯಾರಿಗೆಲ್ಲ ಸಚಿವ ಸ್ಥಾನ ನೀಡಲಾಗಿದೆ ಎನ್ನುವುದನ್ನು ಖುದ್ದಾಗಿ ಮಾಹಿತಿ ನೀಡಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ...
ನೆಲಮಂಗಲ: ಪ್ರಿಯಕರನ ಜೊತೆ ಸೇರಿಕೊಂಡು ಪತಿಯ ಹತ್ಯೆ ಮಾಡಿದ್ದ ಪತ್ನಿ ಹಾಗೂ ಪ್ರಿಯಕರನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದು, ಮೃತನ ತಾಯಿ ನೀಡಿದ ದೂರನ್ನು ಆದರಿಸಿ ತನಿಖೆ ನಡೆಸಿದ ವೇಳೆ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿದೆ. ಶಿವಲಿಂಗಯ್ಯ (46) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಪತ್ನಿ ಶೋಭಾ(44) ಹಾಗೂ ಕೆಲಸದಾಳು, ಶೋಭಾಳ ಪ್ರ...
ಮೈಸೂರು: ಸಚಿವ ಸ್ಥಾನ ಸಿಗಲಿ, ಸಿಗದೇ ಇರಲಿ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಬಲ ನೀಡುತ್ತೇನೆ. ಸಚಿವ ಸ್ಥಾನ ಕೊಟ್ಟರೆ ಒಳ್ಳೆಯ ಆಡಳಿತ ನಡೆಸಿ ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ...
ಬೆಳಗಾವಿ: ಹಲವು ವಿನೂತನ ಕಾರ್ಯಕ್ರಮಗಳ ಮೂಲಕ ರಾಜ್ಯದ ಗಮನ ಸೆಳೆದಿದ್ದಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ನೇತೃತ್ವದ ಮಾನವ ಬಂಧುತ್ವ ವೇದಿಕೆ ಈ ಬಾರಿ ಪ್ರಬಂಧ, ಭಾಷಣ ಸ್ಪರ್ಧೆ ವಿಜೇತರಿಗೆ ಹೆಲಿಕಾಫ್ಟರ್ ನಲ್ಲಿ ಸುತ್ತಾಡಲು ಅವಕಾಶ ನೀಡುವ ಮೂಲಕ ಗಮನ ಸೆಳೆಯಿತು. ಸಾವಿತ್ರಿಬಾಯಿ ಫುಲೆ ಜಯಂತಿ ಅಂಗವಾಗಿ ಏರ್ಪಡಿಸಿದ್ದ ರಾಜ್...
ಬೆಂಗಳೂರು: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಎರಡನೇ ಬಾರಿಗೆ ಸಚಿವರಾಗುತ್ತಾರೆ, ಸಂಪುಟದಲ್ಲಿ ಅವರೂ ಸ್ಥಾನ ಪಡೆದಿದ್ದಾರೆ ಎಂಬ ಸುದ್ದಿಗಳು ಪ್ರಕಟವಾದ ಬೆನ್ನಲ್ಲೇ ಈ ಬಗ್ಗೆ ಎನ್.ಮಹೇಶ್ ಅವರು ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಸಿಎಂ ಯಡಿಯೂರಪ್ಪ ಸೇರಿದಂತೆ, ಯಾರೂ ಕೂಡ ಕರೆ ಮಾಡಿಲ್ಲ, ನಾನು ಸಚಿವ ಸಂಪು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಸಚಿವ ಸ್ಥಾನಾಕಾಂಕ್ಷಿಗಳು ಒಂದೆಡೆ ಲಾಬಿ ಮಾಡುತ್ತಿದ್ದರೆ, ಇತ್ತ ಸಚಿವ ಸ್ಥಾನದ ವಿಚಾರದಲ್ಲಿ ಚರ್ಚೆಯಲ್ಲಿಯೇ ಇಲ್ಲದ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೂ ಸಚಿವ ಸ್ಥಾನ ದೊ...