ಬಾಗಲಕೋಟೆ: ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ನಡಿಗೆ ಸಿಲುಕಿ ಬಾಲಕಿ ಸಾವಿಗೀಡಾಗಿರುವ ದಾರುಣ ಘಟನೆ ತೇರದಾಳ ತಾಲೂಕಿನ ಗೋಲಬಾವಿ ಗ್ರಾಮದಲ್ಲಿ ನಡೆದಿದೆ. ಟ್ರಾಕ್ಟರ್ ನಲ್ಲಿ ರಾಶಿ ರಾಶಿ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ವೇಳೆ 4 ವರ್ಷದ ಬಾಲಕಿ ಟ್ರಾಕ್ಟರ್ ನ ಅಡಿಗೆ ಬಿದ್ದಿದ್ದಾಳೆ. ಪ್ರತೀಕ್ಷಾ ಕರಿಗಾರ ಮೃತ ಬಾಲಕಿಯಾಗಿ...
ಚಾಮರಾಜನಗರ: ರಸ್ತೆ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮುಂಜಾನೆ ತಾಲ್ಲೂಕಿನ ಸುವರ್ಣಾವತಿ ಜಲಾಶಯದ ಬಳಿಯ ಗುಡಿಬೋರೆ ಎಂಬಲ್ಲಿ ನಡೆದಿದೆ. ತಮಿಳುನಾಡು ನೋಂದಣಿಯ ಟೆಂಪೋ ಟ್ರಾವೆಲರ್ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 11 ಜನರು ಗಾಯಗೊಂಡಿದ್ದು, ಗಾ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಸಮೀಪ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕಟ್ಟಿಗೆಯ ತುಂಡಿನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ 40 ವರ್ಷದ ಸೌಮ್ಯ ಫ್ರಾನ್ಸಿಸ್ ಹತ್ಯೆಗೀಡಾದ ಮಹಿಳೆಯಾಗಿದ್ದು, ಈಕೆಯ ಪತಿ 47 ವರ್ಷದ ಜಾನ್...
ತುಮಕೂರು: ಸಾರ್ವಜನಿಕ ಪ್ರದೇಶದಲ್ಲಿ ಅವಾಚ್ಯ ಶಬ್ದ ಪ್ರಯೋಗಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಮಾಧುಸ್ವಾಮಿ ಇದೀಗ ಮತ್ತೊಮ್ಮೆ ಇಂತಹದ್ದೇ ಪದ ಪ್ರಯೋಗ ಮಾಡಿದ್ದು, ಕಾನೂನು ಸಚಿವರು ಕಾನೂನು ಅರಿತುಕೊಳ್ಳದೇ, ಬೇಕಾ ಬಿಟ್ಟಿ ನಾಲಿಗೆ ಹರಿಬಿಟ್ಟಿದ್ದಾರೆ. ತುಮಕೂರು ಕೆಡಿಪಿ ಪಂಚಾಯತ್ ಸಭೆಯಲ್ಲಿ ಎಇಇ ವಿರುದ್ಧ ಮಾಧುಸ್ವಾಮಿ ಗರಂ ಆಗಿದ್ದಾರ...
ಬೆಂಗಳೂರು: ನನಗೆ ಪಕ್ಷ ಕಟ್ಟುವುದು ಮುಖ್ಯವೇ ಹೊರತು ಸರ್ಕಾರ ಉರುಳಿಸುವುದು ಮುಖ್ಯವಲ್ಲ. ನಮ್ಮ ಸರ್ಕಾರ ಬಿದ್ದ ಮೇಲೆ ಯಡಿಯೂರಪ್ಪ ಸರ್ಕಾರ ಬೀಳಿಸುತ್ತೇವೆ ಎಂದು ನಾನು ಎಂದಿಗೂ ಹೇಳಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಗೆ ಯಡಿಯೂರಪ್ಪ ಸರ್ಕಾರ...
ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೆ ಸಿದ್ಧರಾಗಿದ್ದಾರೆ ಎಂದು ಹೇಳಲಾಗಿದೆ. ಇಂದು ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ನಿವಾಸಕ್ಕೆ ಭೇಟಿ ನೀಡಿ ಅವರು ಸಮಾಲೋಚನೆ ನಡೆಸಿದ್ದಾರೆ. ಈ ಹಿಂದೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾ,ಮಿ ಅವರು ಸಿ.ಎಂ.ಇಬ್...
ಹೊಸಪೇಟೆ: ಮಕ್ಕಳಿಗೆ ವಿಷ ಉಣಿಸಿ ದಂಪತಿ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಬಳ್ಳಾರಿಯ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆಸಿದ್ದು, ಆತ್ಮಹತ್ಯೆಗೂ ಮನ್ನ ದಂಪತಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ನಂಜುಂಡೇಶ್ವರ(32), ಪಾರ್ವತಿ ದಂಪತಿ ಹಾಗೂ ಅವರ ಪುಟ್ಟ ಮಕ್ಕಳಾದ ಗೌತಮಿ(3), ಸ್ವರೂಪ್(2) ಆತ್ಮಹತ್ಯೆಗೆ ಶರಣಾಗಿರ...
ಹಾಸನ: ಗ್ರಾಮ ಪಂಚಾಯತ್ ನಲ್ಲಿ ಗೆದ್ದ ತನ್ನ ಬೆಂಬಲಿಗರ ಸದಸ್ಯರನ್ನು ಅರಸೀಕೆರೆ ಶಾಸಕ ಶಿವಲಿಂಗೇಗೌಡ ಜೇನುಕಲ್ ಬೆಟ್ಟದ ಪ್ರಮಾಣ ಮಾಡಿಸಿದ್ದು, ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮ್ಮ ಬೆಂಬಲದೊಂದಿಗೆ ಗೆದ್ದ ಸದಸ್ಯರು ಬೇರೆಯವರ ಬಳಿಗೆ ಹೋಗುವುದಿಲ್ಲ ಎಂದು ಹೇಳಿಸಿ ಪ್ರಮಾಣ ಮಾಡಿಸಲಾಗಿದೆ ಎಂಬ ಆರೋಪ ಕೇಳಿ...
ಬೆಂಗಳೂರು: ರಾಜ್ಯ ಸರ್ಕಾರವು ಬ್ರಾಹ್ಮಣ ಪುರೋಹಿತರನ್ನು ಮದುವೆಯಾಗುವ ವಧುಗಳಿಗೆ 3 ಲಕ್ಷ ಬಾಂಡ್ ವಿತರಿಸುವ ‘ಮೈತ್ರಿ’ ಯೋಜನೆಯನ್ನು ರೂಪಿಸಿದೆ. ಇದು ಇದೀಗ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಕೇವಲ ಬ್ರಾಹ್ಮಣರಲ್ಲಿ ಮಾತ್ರವೇ ಮದುವೆಯಾಗದೇ ಉಳಿದಿರುವ ಗಂಡಸರು ಇರುವುದೇ? ಎಲ್ಲ ಜಾತಿಯಲ್ಲೂ ಮದುವೆಯಾಗದೇ ಉಳಿದಿರುವ ಗಂಡಸರಿದ್ದಾರ...
ಬೆಂಗಳೂರು: ಬ್ರಾಹ್ಮಣರಲ್ಲಿ ಅರ್ಚಕ ಹಾಗೂ ಪೌರೋಹಿತ್ಯ ಮಾಡುವ ಯುವಕರನ್ನು ಯುವತಿಯರು ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕಾಗಿ ಇದೀಗ ಸರ್ಕಾರ ಅರ್ಚಕರನ್ನು, ಪುರೋಹಿತರನ್ನು ಮದುವೆಯಾಗಲು ಮುಂದಾಗುವ ವಧುಗಳಿಗೆ ಮೂರು ಲಕ್ಷ ರೂಪಾಯಿಗಳ ಬಾಂಡ್ ವಿತರಿಸುವ ಯೋಚನೆಯನ್ನು ರೂಪಿಸಿದೆ. ಈ ಯೋಜನೆಗೆ 3 ಲಕ್ಷ ರೂಪಾಯಿ ಬಾಂಡ್ ವಿತರಿಸಲಾಗ...