ತುಮಕೂರು: ಮನೆಯವರ ವಿರೋಧದ ನಡುವೆಯೂ ಮದುವೆಯಾದರು ಎನ್ನುವ ದ್ವೇಷದಿಂದ ಮದುಮಗನಿಗೆ ಸೇರಿದ 250 ಅಡಿಕೆ ಗಿಡಗಳನ್ನು ಕತ್ತರಿಸಿ ಹಾಕಿದ ವಿಚಿತ್ರ ಪ್ರಕರಣ ತುಮಕೂರು ತಾಲೂಕಿನ ಮಲ್ಲಸಂದ್ರಪಾಳ್ಯದಲ್ಲಿ ನಡೆದಿದೆ. ಮಲ್ಲಸಂದ್ರಪಾಳ್ಯ ಗ್ರಾಮದ ರವಿಚಂದ್ರ ಹಾಗೂ ಅನು ಎಂಬವರು ಪ್ರೀತಿಸಿ ಎರಡು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಇಬ್ಬರ ಪ್ರ...
ಬೆಂಗಳೂರು: ಹನಿಟ್ರ್ಯಾಪ್ ಮಾಡುತ್ತಿದ್ದ ದಂಪತಿಯನ್ನು ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸರು ಬಂಧಿಸಿದ್ದು, ಆನ್ ಲೈನ್ ನಲ್ಲಿ ಈ ದಂಪತಿ ಪೋಸ್ಟ್ ಹಾಕುತ್ತಿದ್ದು ಆ ಬಳಿಕ ಹಣ ಪಡೆದು ಯುವತಿಯರನ್ನು ಸರಬರಾಜು ಮಾಡುತ್ತಿದ್ದರು ಎಂದು ಹೇಳಲಾಗಿದೆ. ಆನ್ ಲೈನ್ ನಲ್ಲಿಯೇ ಭರ್ಜರಿ ವೇಶ್ಯಾವಾಟಿಕೆ ದಂಧೆಯನ್ನು ಆರಂಭಿಸಿದ್ದ ಈ ದಂಪತಿ, ಯುವತಿಯರನ್ನು...
ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸದನದಲ್ಲಿಯೇ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರ ಕಾಲೆಳೆದಿದ್ದಾರೆದ್ದು, ಅರಣ್ಯದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ ಲಿಂಬಾವಳಿ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ವಿಧಾನಸಭಾ ಕಲಾಪದ ಶೂನ್ಯವೇಳೆಯಲ್ಲಿ ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿಗೆ ಸಂಬಂಧಿಸಿದ ಚರ್ಚೆ...
ಬೆಂಗಳೂರು: ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಾಹಿತಿ ಭಗವಾನ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಇದರಿಂದ ಆಕ್ರೋಶಿತರಾದ ವಕೀಲೆಯೊಬ್ಬರು ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ಘಟನೆ ನಡೆದಿದೆ. ನ್ಯಾಯಾಲಯದ ಆವರಣದಲ್ಲಿಯೇ ಈ ಘಟನೆ ನಡೆದಿದೆ. ವಕೀಲೆ ಮೀರಾ ರಾಘವೇಂದ್ರ ಅವರು ಆಕ್ರೋಶ...
ಬೈಂದೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಗಂಗೊಳ್ಳಿ ಬೈಂದೂರು ತಾಲೂಕು ಮತ್ತು ಬಬ್ಬುಸ್ವಾಮಿ ಸ್ವಯಂ ಸೇವಾ ಸಂಘ ಬಾವಿಕಟ್ಟೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಜಗದೀಶ್ ಗಂಗೊಳ್ಳಿ ಹಾಗೂ ನಾಗರಾಜ್ ಬಾವಿಕಟ್ಟೆ ಇವರ ಸಾರಥ್ಯದಲ್ಲಿ ಪರಿಶಿಷ್ಟ ಜಾತಿ ಸಮಾಜದವರಿಗಾಗಿ ಅಂತಾರಾಜ್ಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ “ಮಹಾ...
ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟ್ ಭರ್ತಿಗೆ ಅವಕಾಶ ನೀಡಲು ವ್ಯಾಪಕ ಒತ್ತಡಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರವು ಷರತ್ತು ಬದ್ಧವಾಗಿ, ಶೇ.100 ಸೀಟು ಭರ್ತಿಗೆ ಅವಕಾಶ ನೀಡಿದೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಸಚಿವ ಡಾ.ಕೆ.ಸುಧಾಕರ್, ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ನೀಡಲಾಗುವು...
ಕಡಬ: ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ಮನೆಯ ಶೌಚಾಲಯದಲ್ಲಿ ಬಂಧಿಯಾದ ಘಟನೆ ಬುಧವಾರ ಕಡಬದ ಬಿಳಿನೆಲೆಯ ಕೈಕಂಬದ ಮೂಲೆ ಮನೆ ಎಂಬಲ್ಲಿ ನಡೆದಿದ್ದು, ಶೌಚಾಲಯದೊಳಗೆ ಬಂದರೂ ಚಿರತೆ ನಾಯಿಗೆ ಏನೂ ಹಾನಿ ಮಾಡದೇ ಮೂಲೆಯಲ್ಲಿ ಕುಳಿತುಕೊಂಡಿದೆ. ರೇಗಪ್ಪ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ಚಿರತೆ ನಾಯಿಯನ್ನು ಓಡಿಸಿಕೊಂಡು ಬಂದಿದೆ...
ಬೆಂಗಳೂರು: ಲೆಕ್ಚರರ್ ಒಬ್ಬರ ಮಗ ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಇದೀಗ ವಂಚನೆ ಮಾಡಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಸಂತ್ರಸ್ತೆ ನೀಡಿದ ದೂರಿನನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಂದನ್ ಎಂದು ಗುರುತಿಸಲಾಗಿದೆ. ಚಂದನ್ ನ ತಾಯಿ ಲೆಕ್ಚರ್ ಆಗಿದ್ದ ಕಾಲೇಜಿನಲ್ಲಿ ಸಂತ್...
ರಾಯಚೂರು: ಶಾಲಾ ಶುಲ್ಕ ಕಟ್ಟದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಪೋಷಕರ ಮೇಲೆ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥೆಯ ಪತಿ ಗೂಂಡಾಗಿರಿ ನಡೆಸಿ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಪಿಡಬ್ಲ್ಯೂಡಿ ಕ್ಯಾಂಪ್ ನ ಮಾಂಟೆಸ್ಸರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಾಲಾ ಶುಲ್ಕ ಸಂಪೂರ್ಣವಾಗಿ ಕಟ್ಟಿಲ್ಲ ಎಂದು ವಿದ್ಯಾರ್ಥಿಯ ತಾಯಿ ನಾಗವಿದ್ಯಾ ಮೇಲೆ ಹ...
ರಾಯಚೂರು: ತಂದೆಯೋರ್ವ ತನ್ನ ಸ್ವಂತ ಮಗನನ್ನೇ ಅಪಹರಿಸಿ ಕತ್ತು ಹಿಸುಕಿ ಕೊಲೆ ಗೈದಿರುವ ಘಟನೆ ಸಿಂಧನೂರು ತಾಲೂಕಿನ ಕಲ್ಮಂಗಿಯಲ್ಲಿ ನಡೆದಿದೆ. 4 ವರ್ಷದ ಬಾಲಕ ಮಹೇಶ್ ಕೊಲೆಯಾದ ಬಾಲಕನಾಗಿದ್ದಾನೆ. ಆರೋಪಿ ಯಲ್ಲಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಯಲ್ಲಪ್ಪನ ಪತ್ನಿ ತವರಿಗೆ ಹೋಗಿದ್ದಳು. ಇದೇ ಸಂದರ್ಭದಲ...