ಮೈಸೂರು: ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಫ್ರಿಡ್ಜ್ ಸ್ಫೋಟಗೊಂಡಿದ್ದು, ಪರಿಣಾಮವಾಗಿ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಹುಣಸೂರು ಪಟ್ಟಣದ ಲಾಲ್ ಬಂದ್ ಬೀದಿಯಲ್ಲಿ ನಡೆದಿದೆ. ಚಂದ್ರು ಎಂಬವರಿಗೆ ಸೇರಿದ ಮನೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಚಂದ್ರು ಅವರು ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಆ...
ಮಂಗಳೂರು: ಕೊರೊನಾ ನಡುವೆ ಕಾಲೇಜುಗಳು ಕಾರ್ಯಾರಂಭವಾಗಿ ಯಶಸ್ವಿಯಾಗಿ ನಡೆಯುತ್ತಿರುವ ಸಂದರ್ಭದಲ್ಲಿಯೇ ಮಂಗಳೂರಿನ ಒಂದೇ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಕಾಲೇಜಿನ 100 ವಿದ್ಯಾರ್ಥಿಗಳ ಪೈಕಿ 48 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ನಲ್ಲಿ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಈ ಪ್ರದೇಶವನ್ನು ಕಂಟೈನ್ ಮ...
ಬೆಂಗಳೂರು: ಲವ್ ಜಿಹಾದ್ ವಿರುದ್ಧದ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಹಿಂದೇಟು ಹಾಕಿದ್ದು, ಉತ್ತರಪ್ರದೇಶ ಹಾಗೂ ಕರ್ನಾಟಕಕ್ಕೆ ಹೋಲಿಕೆ ಮಾಡಲು ಸಾಧ್ಯವಿಲ್ಲ ಎನ್ನುವುದು ವಾಸ್ತವ ಸ್ಥಿತಿ ಎನ್ನುವ ಅಭಿಪ್ರಾಯಗಳು ಪಕ್ಷದೊಳಗಿಂದಲೇ ಕೇಳಿ ಬಂದಿದೆ ಎಂದು ಹೇಳಲಾಗಿದೆ. ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಕೂಡ ಈ ಕಾಯ್ದೆಯನ್ನು ಮಂಡನೆ ಮಾಡು...
ಬೆಂಗಳೂರು: ಮ್ಯಾನ್ ಹೋಲ್ ಗೆ ಕಾರ್ಮಿಕರನ್ನು ಇಳಿಸಿದರೆ ಗಂಭೀರ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಖಡಕ್ ಎಚ್ಚರಿಕೆಯನ್ನು ನೀಡಿದೆ. ಕಲಬುರ್ಗಿಯಲ್ಲಿ ಮ್ಯಾನ್ ಹೋಲ್ ಗೆ ಇಳಿದ ಇಬ್ಬರು ಕಾರ್ಮಿಕರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಈ ಖಡಕ್ ಎಚ್ಚರ...
ಮಂಗಳೂರು: ಆನ್ ಲೈನ್ ಮೂಲಕ ಆರ್ಡರ್ ಮಾಡಿದ್ದ ಚಿಕನ್ ಖಾದ್ಯದಲ್ಲಿ ಜೀವಂತ ಹುಳು ಹರಿದಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಮಾಲ್ ವೊಂದರಲ್ಲಿನ ಚಿಕ್ ಕಿಂಗ್ ಇಟ್ಸ್ ಮೈ ಚಾಯಿಸ್ ಸಂಸ್ಥೆಯೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ಮಹಿಳೆಯೊಬ್ಬರು ಆರ್ಡರ್ ಮಾಡಿದ್ದ ಚಿಕನ್ ಖಾದ್ಯದಲ್ಲ...
ಬೆಂಗಳೂರು: ಜ್ಯೋತಿಷಿಯ ವಿಡಿಯೋ ಇಟ್ಟುಕೊಂಡು 50 ಲಕ್ಷ ರೂಪಾಯಿ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿರುವ ಬಗ್ಗೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆನಂದ್ ಗುರೂಜಿ ಹಾಗೂ ಎಸ್.ಇ.ಸುದೀಂದ್ರ ಎಂಬವರ ಬಗ್ಗೆ ಕೆಟ್ಟದಾಗಿ ಚಿತ್ರಿಸಿದ ವಿಡಿಯೋ ತುಣುಕನ್ನು ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಲಾಗಿದೆ ಎಂದು ದೂರಿನಲ್ಲಿ ತಿಳ...
ಚಿಕ್ಕೋಡಿ: ದೇಶ ಕಾಯೋ ಯೋಧನೊಬ್ಬ ತನ್ನ ಪ್ರೀತಿಯನ್ನು ವಿಷ ಉಣಿಸಿ ಕೊಂದ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ನಡೆದಿದೆ. ಸೇನೆಯಲ್ಲಿ ಕೆಲಸ ಮಾಡುತ್ತಿರುವ ರಾಜು ಚಿಕ್ಕ ವಯಸ್ಸಿನಿಂದಲೂ ರೂಪಾಲಿ ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಆದರೆ ಇವರಿಬ್ಬರ ಜಾತಿ ಬೇರೆ ಬೇರೆಯಾಗಿತ್ತು. ಈ ಅನಿಷ್ಠ ಜಾತಿಯ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪಕ್ಷವು ದಲಿತರ ಅಭಿವೃದ್ಧಿಗಾಗಿ ಹೊಸ ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಬದಲು ಇರುವ ಅಲ್ಪ ಸ್ವಲ್ಪ ಸೌಲಭ್ಯಗಳನ್ನು ಕಡಿತಗೊಳಿಸಿದೆ. ಸರಳೀಕೃತ ವಿಧಾನವನ್ನು ಅನುಸರಿಸುವ ಬದಲು ಹಲವಾರು ಕ್ಲಷ್ಟ ನೀತಿನಿಯಮಗಳನ್ನು ಅನುಸರಿಸಿ ದಲಿತರಿಗೆ ಸೌಲಭ್ಯ ಪಡೆಯುವುದ...
ತುಮಕೂರು: ಮನೆಯೊಂದರಲ್ಲಿ ದಾಸ್ತಾನು ಮಾಡಿದ್ದ, ಜಿಲೆಟಿನ್, ಗನ್ ಪೌಡರ್ ಸ್ಫೋಟಗೊಂಡ ಘಟನೆ ತಾಲೂಕಿನ ಮಸ್ಕಲ್ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಹಿಳೆ ಸುವರ್ಣಮ್ಮ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀಕಾಂತ್ ಅವರ ಮನೆಯಲ್ಲಿ ದಾಸ್ತಾನು ಇರಿಸಲ...
ಚಿಕ್ಕಬಳ್ಳಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ನಾಲ್ವರು ಅಪ್ರಾಪ್ತ ವಯಸ್ಸಿನ ಬಾಲಕರು ಅತ್ಯಾಚಾರ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂ...