ಮೂಡಿಗೆರೆ : ಇವನದ್ದು ಇನ್ಸ್ಟಾಗ್ರಾಮ್ ನಲ್ಲಿ ಹುಟ್ಟಿಕೊಂಡ ಲವ್. ಮದ್ವೆಯಾಗುವ ಮಟ್ಟಕ್ಕೆ ಒಬ್ಬರನ್ನೊಬ್ರು ಹಚ್ಕೊಂಡಿದ್ರು.. ಪ್ರಿಯತಮೆಯನ್ನ ಹುಡುಕಿಕೊಂಡು ಬಂದ ಯುವಕನಿಗೆ ಬಿಗ್ ಶಾಕ್ ಕಾದಿತ್ತು. ಪ್ರಿಯತಮೆ ಹುಡಿಕೊಂಡು ಬಂದ ಯುವಕ ಸತ್ಯ ತಿಳಿದು ನ್ಯಾಯ ಕೊಡಿಸುವಂತೆ ಎಸ್ಪಿ ಕಚೇರಿಗೆ ಬಂದಿದ್ದಾನೆ.. ಅಷ್ಟಕ್ಕೂ ಇಲ್ಲಿ ಆಗಿರೋದೇನು..? ...
ಕಾರವಾರ: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ನೊಂದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮಂಗಳವಾಡ ಗ್ರಾಮದಲ್ಲಿ ನಡೆದಿದೆ. ಓಂ ಕದಂ (13) ಆತ್ಮಹತ್ಯೆಗೆ ಶರಣಾಗಿರುವ ಬಾಲಕನಾಗಿದ್ದಾನೆ. ಹಳಿಯಾಳದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈತ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ...
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಕೊಲೆ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರ ವ್ಯಕ್ತಿಯೊಬ್ಬ ಸಾಕ್ಷಿ ಹೇಳಲು ಮುಂದೆ ಬಂದಿರುವ ಪ್ರಕರಣವನ್ನು ಎಸ್ ಐಟಿಗೆ ಒಪ್ಪಿಸುವಂತೆ ಸಿ.ಎಸ್.ದ್ವಾರಕ್ ನಾಥ್ ಹಾಗೂ ಬಾಳಣ್ಣ ನೇತೃತ್ವದ ವಕೀಲರ ತಂಡ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಿದೆ. ಈ ಬಗ್ಗೆ ಸುದ್ದಿಗಾರರೊ...
ಈಗಲೂ ಹುಡುಕಾಡುತ್ತಿರುವ ತಾಯಿ ಸುಜಾತಾ ಭಟ್ Mahanayaka -- 2003ರಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದ ಅನನ್ಯ ಭಟ್ ಏನಾದಳು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಮಣಿಪಾಲದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಅನನ್ಯಾ ಭಟ್(20) 22 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದಳು. ತಾಯಿ ಸುಜಾತಾ ಭಟ್ ...
Mahanayaka--ಮಂಗಳೂರು: 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಹೆತ್ತವರು ದೂರು ನೀಡಿದ್ದಾರೆ, ದೂರಿನ ವಿಚಾರಣೆ ನಡೆಸಿ, ಕ್ರಮಕೈಗೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ. ಅನನ್ಯ ಭಟ್ ತಾಯಿ ಜುಲ...
Mahanayaka -- ಹಾಸನ: ಜಾತ್ರಾ ಮಹೋತ್ಸವದಲ್ಲಿ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಂದಿ ಭಕ್ತರು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನದ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಭಾನುವಾರ ರಾತ್ರಿ ಸುಮಾರು ಒಂದುವರೆ ಸಾವಿರ ಜನರಿಗೆ ಆಹಾರ ವಿತರಣೆ ಮಾಡಲಾಗ...
ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ. ಜನವರಿ 7, 1938 ರಲ್ಲಿ ಜನಿಸಿದ್ದ ಸರೋಜಾದೇವಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ...
Mahanayaka--ಕೋಲಾರ: KGF ನಲ್ಲಿ ಚಿನ್ನದ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸೈನೈಡ್ ದಿಬ್ಬಗಳಲ್ಲಿ ಚಿನ್ನ, ಪಲ್ಲಾಡಿಯಂ, ರೋಡಿಯಂ ಖನಿಜ ದಿಬ್ಬಗಳಲ್ಲಿರುವ ಖನಿಜ ಸಂಪತ್ತನ್ನು ಹೊರ ತೆಗೆಯಲು ಗ್ರೀನ್ ಸಿಗ್ನಲ್ ನೀಡಲಾಗಿದೆ. 36,000 ಕೋಟಿ ರೂ. ಮೌಲ್ಯದ ಖನಿಜ ಸಂಪತ್ತು ಇರುವ ಬಗ್ಗೆ ಮಾಹಿತಿ ಇದೆ. ಈಗಾಗಲೇ ಚಿನ್ನದ ಅದಿರಿ...
Mahanayaka--ಜುಲೈ 6ರಂದು ಹಿಮಾಚಲ ಪ್ರದೇಶದ ಸೋಲನ್ ನಲ್ಲಿ ನಡೆದ ಭಾರತೀಯ ಅಂಚೆ ನೌಕರರ ಸಂಘಗಳ ಒಕ್ಕೂಟದ14 ನೇ "ಫೆಡರಲ್ ಕೌನ್ಸಿಲ್"ನಲ್ಲಿ ಶಿವಮೊಗ್ಗದ ಪ್ರಧಾನ ಅಂಚೆ ಕಚೇರಿಯಲ್ಲಿ ಸಾರ್ವಜನಿಕ ಸಂಪರ್ಕ ನಿರೀಕ್ಷಕರಾದ ಬಿ.ಜೆ.ಸುಂದರೇಶ್ ರವರು ಅಖಿಲ ಭಾರತ ಕಾರ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಈ ಸುದ್ದ...
Mahanayaka--ತುಮಕೂರು: ತುಮಕೂರಿನ ಗೊಲನ ಎಂಟರ್ ಪ್ರೈಸಸ್(Golana Enterprises) ಉದ್ಯಮ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಬರೆದಿದ್ದು, ಕೇಂದ್ರ ಸರ್ಕಾರದ ಮಾನ್ಯತೆಯನ್ನು ಪಡೆಯುವ ಮೂಲಕ ತುಮಕೂರು ಜಿಲ್ಲೆಗೆ ಹೆಮ್ಮೆ ತಂದಿದೆ. ಗೊಲನ ಎಂಟರ್ ಪ್ರೈಸಸ್ ಸಂಸ್ಥೆಯ ಯಶಸ್ವಿಗೆ ಸಂಸ್ಥೆಯ ಸಂಸ್ಥಾಪಕರಾದ ನಟರಾಜು ಜಿ.ಎಲ್. ಅವರ ಪರಿಶ್ರಮ ಮತ...