ಮೈಸೂರು: “ಹೇ ಮಹದೇವಪ್ಪ ಅವರ ಕಿವಿ ತುಂಬೇಡ ನೀನು” ಅಂತ ಸಚಿವ ಹೆಚ್.ಸಿ. ಮಹದೇವಪ್ಪ ಅವರನ್ನು ವ್ಯಂಗ್ಯವಾಗಿಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆಗೆತ್ತಿಕೊಂಡ ಘಟನೆ ಸಾಧನಾ ಸಮಾವೇಶದಲ್ಲಿ ನಡೆಯಿತು. ಅತ್ತ ಮಲ್ಲಿಕಾರ್ಜುನ ಖರ್ಗೆ ಗಂಭೀರವಾಗಿ ಭಾಷಣ ಮಾಡುತ್ತಿದ್ದರೆ, ಇತ್ತ ಸಚಿವ ಮಹದೇವಪ್ಪ, ಸಿಎಂ ಸಿದ್ದರಾಮಯ್ಯನವರ ಕಿವಿಯ...
ಮೈಸೂರು: ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಪಕ್ಷದೊಳಗಿನ ಆಂತರಿಕ ಕಲಹದ ಸಾಧನೆಯೂ ಜಗಜ್ಜಾಹೀರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಟಾಪಟಿ ಬಹಿರಂಗಗೊಂಡಿದೆ. ಸಾಧನಾ ಸಮಾವೇಶದಲ್ಲಿ ಭಾಗವಹಿಸಿದ್ದ ಡಿ.ಕೆ.ಶಿವಕುಮಾರ್ ತಮ್ಮ ಭಾಷಣ ಮುಗಿಸಿ, ಆತುರಾತುರವಾಗಿ ವೇದಿಕೆಯಿಂದ ನಿರ್ಗಮಿಸಿದ್ದರು. ಎಐಸಿಸಿ ಅಧ...
ಮೈಸೂರು: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ ಸರಣಿ ಹತ್ಯೆ, ಅತ್ಯಾಚಾರ ನಡೆಸಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ವ್ಯಕ್ತಿಯೊಬ್ಬರು ಸಾಕ್ಷಿ ಹೇಳಲು ಮುಂದೆ ಬಂದಿರುವ ಪ್ರಕರಣದ ತನಿಖೆ ಎಸ್ ಐಟಿ ತನಿಖೆಗೆ ನೀಡಬೇಕು ಎನ್ನುವ ಒತ್ತಾಯ ಹಾಗೇಯೇ ಉಳಿದಿದ್ದು, ಈ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳ ಪ...
ಧರ್ಮಸ್ಥಳ ಸುತ್ತ ಮುತ್ತ ಪ್ರದೇಶಗಳಲ್ಲಿ ತನಗೆ ಪ್ರಾಣ ಬೆದರಿಕೆ ಹಾಕಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಿಸಿದ್ದು, ಇದೀಗ ಪಾಪ ಪ್ರಜ್ಞೆಯಿಂದ ಅಪರಾಧ ಕೃತ್ಯ ನಡೆಸಿದವರ ಮಾಹಿತಿ ನೀಡುತ್ತೇನೆ ಎಂದು ಜು.3ರಂದು ದ.ಕ. ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಹಾಗೂ ಧರ್ಮಸ್ಥಳ ಠಾಣೆಗೆ ವ್ಯಕ್ತಿಯೊಬ್ಬ ದೂರು ನೀಡಿರುವ ಪ್ರಕರಣದಲ್ಲಿ...
ಮೂಡಿಗೆರೆ : ಇವನದ್ದು ಇನ್ಸ್ಟಾಗ್ರಾಮ್ ನಲ್ಲಿ ಹುಟ್ಟಿಕೊಂಡ ಲವ್. ಮದ್ವೆಯಾಗುವ ಮಟ್ಟಕ್ಕೆ ಒಬ್ಬರನ್ನೊಬ್ರು ಹಚ್ಕೊಂಡಿದ್ರು.. ಪ್ರಿಯತಮೆಯನ್ನ ಹುಡುಕಿಕೊಂಡು ಬಂದ ಯುವಕನಿಗೆ ಬಿಗ್ ಶಾಕ್ ಕಾದಿತ್ತು. ಪ್ರಿಯತಮೆ ಹುಡಿಕೊಂಡು ಬಂದ ಯುವಕ ಸತ್ಯ ತಿಳಿದು ನ್ಯಾಯ ಕೊಡಿಸುವಂತೆ ಎಸ್ಪಿ ಕಚೇರಿಗೆ ಬಂದಿದ್ದಾನೆ.. ಅಷ್ಟಕ್ಕೂ ಇಲ್ಲಿ ಆಗಿರೋದೇನು..? ...
ಕಾರವಾರ: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ನೊಂದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮಂಗಳವಾಡ ಗ್ರಾಮದಲ್ಲಿ ನಡೆದಿದೆ. ಓಂ ಕದಂ (13) ಆತ್ಮಹತ್ಯೆಗೆ ಶರಣಾಗಿರುವ ಬಾಲಕನಾಗಿದ್ದಾನೆ. ಹಳಿಯಾಳದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈತ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ...
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಕೊಲೆ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರ ವ್ಯಕ್ತಿಯೊಬ್ಬ ಸಾಕ್ಷಿ ಹೇಳಲು ಮುಂದೆ ಬಂದಿರುವ ಪ್ರಕರಣವನ್ನು ಎಸ್ ಐಟಿಗೆ ಒಪ್ಪಿಸುವಂತೆ ಸಿ.ಎಸ್.ದ್ವಾರಕ್ ನಾಥ್ ಹಾಗೂ ಬಾಳಣ್ಣ ನೇತೃತ್ವದ ವಕೀಲರ ತಂಡ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಿದೆ. ಈ ಬಗ್ಗೆ ಸುದ್ದಿಗಾರರೊ...
ಈಗಲೂ ಹುಡುಕಾಡುತ್ತಿರುವ ತಾಯಿ ಸುಜಾತಾ ಭಟ್ Mahanayaka -- 2003ರಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದ ಅನನ್ಯ ಭಟ್ ಏನಾದಳು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಮಣಿಪಾಲದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಅನನ್ಯಾ ಭಟ್(20) 22 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದಳು. ತಾಯಿ ಸುಜಾತಾ ಭಟ್ ...
Mahanayaka--ಮಂಗಳೂರು: 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಹೆತ್ತವರು ದೂರು ನೀಡಿದ್ದಾರೆ, ದೂರಿನ ವಿಚಾರಣೆ ನಡೆಸಿ, ಕ್ರಮಕೈಗೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ. ಅನನ್ಯ ಭಟ್ ತಾಯಿ ಜುಲ...
Mahanayaka -- ಹಾಸನ: ಜಾತ್ರಾ ಮಹೋತ್ಸವದಲ್ಲಿ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಂದಿ ಭಕ್ತರು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನದ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಭಾನುವಾರ ರಾತ್ರಿ ಸುಮಾರು ಒಂದುವರೆ ಸಾವಿರ ಜನರಿಗೆ ಆಹಾರ ವಿತರಣೆ ಮಾಡಲಾಗ...