ಬೆಂಗಳೂರು: ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಬಂಧನವಾಗಿದ್ದ ಶಾಸಕ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಸೇರಿದಂತೆ ನಾಲ್ವರಿಗೆ ಎನ್ ಡಿ ಪಿ ಎಸ್ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್ ಲಮಾಣಿ, ಪ್ರಸಿದ್ಧ್ ಶೆಟ್ಟಿ, ಹೇಮಂತ್, ಸುರೇಶ್ ಹೆಗ್ಡೆ ಇವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಡ್ರಗ್ಸ್ ಪ್ರ...
ಕಲಬುರಗಿ: ಸಾರಿಗೆ ನೌಕರರ ಮುಷ್ಕರ ಬುಗಿಲೆದ್ದಿದ್ದು, ಮುಷ್ಕರದ ನಡುವೆಯೇ ಕೆಎಸ್ಸಾರ್ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಕೋರ್ಟ್ ಬಳಿ ನಡೆದಿದೆ. ಗಾಣಗಾಪುರದಿಂದ ಕಲಬುರಗಿ ನಗರಕ್ಕೆ ಬರುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ...
ಒಂದೆಡೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೋಟ್ಯಂತರ ಗೋವುಗಳ ತಲೆ ಕಡಿದು ವಿದೇಶಕ್ಕೆ ರಫ್ತು ಮಾಡುತ್ತಿದ್ದರೆ, ಇತ್ತ ರಾಜ್ಯ ಬಿಜೆಪಿ ಸರ್ಕಾರವು ಗೋಹತ್ಯೆ ಮಸೂದೆ ಮಂಡನೆ ಮಾಡಿದೆ. ಈ ಮಸೂದೆಯು ಆರಂಭದಲ್ಲಿ ಜನರ ಮೆಚ್ಚುಗೆಗೆ ಪಾತ್ರವಾದರೂ, ಇದೀಗ ಮುಂದಿನ ಚುನಾವಣೆಗೆ ಬಿಜೆಪಿ ಮತಗಳನ್ನು ಭದ್ರಪಡಿಸಲು ಮತ್ತು ಹಿಂದೂಗಳ ಮತ ಬ್ಯಾಂಕ್ ಗಾಗಿ ಸರ...
ಬೆಂಗಳೂರು: ಮನುಷ್ಯತ್ವ ಮರೆತ ರಾಜ್ಯ ಸರ್ಕಾರಕ್ಕೆ ಸಾರಿಗೆ ಸಂಸ್ಥೆ ಸಿಬ್ಬಂದಿ ಬಿಸಿ ಮುಟ್ಟಿಸಿದ್ದು, ಇಂದು ಬೆಳಗ್ಗೆ 6 ಗಂಟೆಯಿಂದ ಸಾರಿಗೆ ನೌಕರರು ಕರ್ತವ್ಯಕ್ಕೆ ಗೈರಾಗಿದ್ದಾರೆ. ಸಾರಿಗೆ ಸಂಸ್ಥೆಯ ಸಿಬ್ಬಂದಿ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದರೂ ನಿಗಮ ಮೊದಲಾದ ರಾಜಕೀಯ ಆಟದಲ್ಲಿ ತೊಡಗಿರುವ ರಾಜ್ಯ ಸರ್ಕಾರ, ಸಾರಿಗೆ ಸಂಸ್ಥೆಯ ನೌಕರ...
ಮಂಗಳೂರು: ಕಾಂಗ್ರೆಸ್, ಒಂದು ಸಮಾಜದ ಮೆಚ್ಚುಗೆ ಗಳಿಸಲು ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುರುವಾರ ಹೇಳಿದ್ದಾರೆ. ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆ ಜಾರಿಗೊಳಿಸಿದ ಸಂಭ್ರಮದಲ್ಲಿ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿ ಎದುರು ಗೋ ಪೂಜೆ ನೆರವೇರಿಸಿದ ಅವರು, ಬ...
ಬೆಂಗಳೂರು: ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಸಂಸ್ಥೆಯ ಬಸ್ ಕರ್ತವ್ಯಕ್ಕೆ ಇಳಿಯದೇ ಇಂದು ಅನೇಕ ಬಸ್ ನಿಲ್ದಾಣಗಳಲ್ಲಿಯೇ ಉಳಿದುಕೊಂಡಿದೆ. ಅನೇಕ ಕಡೆಗಳಲ್ಲಿ ಫಸ್ಟ್ ಶಿಫ್ಟ್ ವಾಹನಗಳು ಇನ್ನೂ ಪ್ರಾರಂಭವಾಗಿಲ್ಲ ಎಂದು ವರದಿಯಾಘಿದ್ದು, ರಾಜ್ಯದಲ್ಲಿ : ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ...
ಬಾಲಾಜಿ ಎಂ. ಕಾಂಬಳೆ ವಿಜಯಪುರ: ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಸಾಲೋಡಗಿ ಗ್ರಾಮದಲ್ಲಿ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದ ಸುಮಾರು 16 ಕೂಲಿ ಕಾರ್ಮಿಕರನ್ನು ಬಂಧನದಲ್ಲಿ ಇರಿಸಿ, ಅವರನ್ನು ಮಾನಸಿಕವಾಗಿ ಹಿಂಸೆ ನೀಡಿ ಒತ್ತೆಯಾಳುಗಳಾಗಿ ಜೀತ ಮಾಡಿಸಿಕೊಳ್ಳಲಾಗುತ್ತಿತ್ತು. ಈ ಕೂಲಿ ಕಾರ್ಮಿಕರಲ್ಲಿ ಒಬ್ಬ ಕಾರ್ಮಿಕ ತಪ್ಪಿಕೊಂಡ...
ಬೆಂಗಳೂರು: ನೂತನ ಕೃಷಿ ಕಾನೂನು ವಿರೋಧಿಸಿ ಐಕ್ಯ ಸಮಿತಿ ವಿನೂತನ ಪ್ರತಿಭಟನೆ ಆರಂಭಿಸಿದ್ದು, ರೈತರ ಪರವಾಗಿ ನಿಂತು, ಜಿಯೋ ಸಿಮ್ ಮೊಬೈಲ್ ಪೋರ್ಟ್ ಮಾಡಿ ವಿದ್ಯಾರ್ಥಿಗಳು ಹೊಸ ಕ್ರಾಂತಿಗೆ ಮುಂದಾಗಿದ್ದಾರೆ ಅಂಬಾನಿ, ಅದಾನಿ ಕಂಪೆನಿಯ ವಸ್ತುಗಳನ್ನು ಬಾಯ್ ಕಾಟ್ ಮಾಡಲು ವಿದ್ಯಾರ್ಥಿಗಳು ತೀರ್ಮಾನಿಸಿದ್ದು, ರಿಲಯನ್ಸ್ ಜಿಯೋ ಕಂಪೆನಿಯ ಮೊಬೈಲ...
ರಾಮನಗರ: ಕಾರ್ಯಕ್ರಮದ ವೇದಿಕೆಯಲ್ಲಿಯೇ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾಗಡಿಯಲ್ಲಿ ಗುರುವಾರ ನಡೆದಿದ್ದು, ಬಿಜೆಪಿ ಸೇರ್ಪಡೆ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಶಿವರಾಜು(40) ಮೃತಪಟ್ಟ ಬಿಜೆಪಿ ಕಾರ್ಯಕರ್ತರಾಗಿದ್ದಾರೆ. ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರ...
ಬೆಂಗಳೂರು: ಚರ್ಚೆಗೆ ಅವಕಾಶ ನೀಡದೇ ಗೋಹತ್ಯೆ ಮಸೂದೆ ಅಂಗೀಕಾರ ಮಾಡಿದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ಇಂದು ಕಲಾಪವನ್ನು ಬಹಿಷ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಸಂಧಾನಕ್ಕೆ ಬರುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿ ಆಹ್ವಾನಿಸಿದೆ. ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಅವರು, ಕಲಾಪಕ್ಕೆ ಭಾಗವಹಿಸುವಂತೆ ವಿಪಕ್ಷ...