ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಮ್ ಸಂಘಟನೆ ಜ.22ರಂದು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಈ ಬಂದ್ ಶಾಂತಿಯುತವಾಗಿ ನಡೆಯಲಿದೆ ಎಂದು ಕರ್ನಾಟಕ ಮುಸ್ಲಿಮ್ ಸಂಘಟನೆಗಳು ಒಕ್ಕೂಟಗಳ ಸಮನ್ವಯಕಾರ ಮಸೂದ್ ಅಬ್ದುಲ್ ಖಾದರ್ ಪ್ರತಿಕ್ರಿಯಿಸಿದ್ದಾರೆ. ಡಿಜೆಹಳ್ಳಿ, ಕೆಜೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗ...
ಹೊಸಪೇಟೆ: ರೈತ ಹೋರಾಟದ ದಿಕ್ಕು ತಪ್ಪಿಸಲು ಶ್ರೀರಾಮ ಮಂದಿರದ ನಿಧಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದ್ದು, ನಾನು ಕೂಡ ರಾಮ ಭಕ್ತ. ಆದರೆ ಕೆಲಸದ ಸಂದರ್ಭದಲ್ಲಿ ಆರಾಧನೆ ಮಾಡಿಕೊಂಡು ಕುಳಿತುಕೊಳ್ಳಲು ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ. ದೆಹಲಿ ಗಡಿಯಲ್ಲಿ ಲಕ್ಷಾಂತರ ರ...
ಹುಬ್ಬಳ್ಳಿ: ವಿದ್ಯುತ್ ಅವಘಡದಿಂದ ಮನೆ ಸೇರಿದಂತೆ ಲಕ್ಷಾಂತರ ರೂಪಾಯಿಯ ನೋಟುಗಳು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ನಡೆದಿದೆ. ಬ್ಯಾಂಕ್ ನಿಂದ ತಂದಿಟ್ಟಿದ್ದ 100, 200, 500 ಮುಖ ಬೆಲೆಯ ನೋಟುಗಳು ಸುಟ್ಟು ಕರಕಲಾಗಿದ್ದು, ಮನೆಯನ್ನು ಕಾಯಬೇಕಿದ್ದ ದೇವರು ಕೂಡ ಸುಟ್ಟು ಕರಕಲಾಗಿದ್ದು, ವಾಸಿಸುತ್ತಿದ್...
ಮಂಗಳೂರು: ಹೆದ್ದಾರಿ ಬದಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ ಸ್ಥಿತಿಯಲ್ಲಿ ಮಾನವ ಭ್ರೂಣವೊಂದು ಪತ್ತೆಯಾದ ಘಟನೆ ಮುಲ್ಕಿ-ಕಿನ್ನಿಗೋಲಿ ರಾಜ್ಯ ಹೆದ್ದಾರಿಯ ಕೆಂಚನಕರೆ ರಸ್ತೆ ತಿರುವಿನಲ್ಲಿ ನಡೆದಿದೆ. ಜನವರಿ 17ರಂದು ಈ ಘಟನೆ ಬಯಲಿಗೆ ಬಂದಿದೆ. ಕಿಲ್ವಾಡಿ ಗ್ರಾಮ ಪಂಚಾಯತ್ ನ ಪೌರ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುವ ಸಂದರ್ಭದ...
ಹಾಸನ: ಹಾಸನ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ಕೆಇಬಿ ನೌಕರ ಸಂತೋಷ್ ನ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕೊಲೆಯಾದ ನೌಕರನ ಪತ್ನಿಯ ತಮ್ಮ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ನ ಬಾಮೈದ ಆಲೂರು ತಾಲೂಕಿನ ಕೆ.ಹೊಸಕೋಟೆಯ ಸುದಿನ್ ಕುಮಾರ್ ಅಲಿಯಾಸ್ ಆದರ್ಶ್ ಮತ್ತು ಆತನ ಸ್ನೇಹಿತರಾದ ಮಡಿಕೇರಿ...
ಮೈಸೂರು: ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ, ಆಕೆಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಘಟನೆ ಹುಣಸೂರಿನಲ್ಲಿ ನಡೆದಿದ್ದು, ಮನೆಯಲ್ಲಿಯೇ ಈ ಕೃತ್ಯ ನಡೆಸಿರುವ ಆರೋಪಿ ಪತ್ನಿಯನ್ನು ಉಸಿರುಕಟ್ಟಿಸಿ ಹತ್ಯೆಗೈದಿದ್ದಾನೆ. ಹುಣಸೂರಿನ ಕಲ್ಕುಣಿಕೆ ಮಾರಿಗುಡಿ ಬೀದಿ ನಿವಾಸಿ ರವಿ ಎಂಬಾತ ಈ ಕೃತ್ಯವನ್ನು ಎಸಗಿದ್ದು, ಈತನ ಪತ್ನಿ ಸೌಮ್ಯ(...
ಮಂಗಳೂರು: ಹನಿಟ್ರಾಪ್ ಮೂಲಕ ಹಣ ದೋಚುತ್ತಿದ್ದ ಜಾಲವೊಂದನ್ನು ಸುರತ್ಕಲ್ ಪೊಲೀಸರು ಬೇಧಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿ, ಆ ಬಳಿಕ ಬ್ಲ್ಯಾಕ್ ಮೇಲ್ ಮಾಡಿ ತಂಡವೊಂದು ಹಣ ದೋಚುತ್ತಿತ್ತು. ರೇಶ್ಮಾ ಯಾನೆ ನೀಮಾ(32), ಇಕ್ಲಾಬ್ ಮಹಮ್ಮದ್ ಯಾನೆ ಇಕ್ಬಾಲ್(35) ಝೀನ್ ಯಾನೆ ಝೀನತ್ ಮುಬೀನ್(28), ನಾಸಿಫ್ ...
ಬೆಂಗಳೂರು: ಯಡಿಯೂರಪ್ಪನವರೇ ನಿಮ್ಮ ಬಂಡವಾಳ ನನ್ನ ಕೈಯಲ್ಲಿದೆ. ತಂಟೆಗೆ ಬಂದರೆ ಹುಷಾರ್! ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಸಿಎಂ ಯಡಿಯೂರಪ್ಪನವರನ್ನು ಎಚ್ಚರಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ವೈಯಕ್ತಿಕ ಸಿಡಿಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುವುದಿಲ್ಲ. ನಾನು ರಾಜಕೀಯವಾಗಿ ಬಳಸಿಕೊಳ್ಳುವ ದಾಖಲೆಗ...
ಬೆಂಗಳೂರು: ನಮ್ಮ ಬೆಳಗಾವಿಯ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ನೀಡಿರುವ ಅಧಿಕಪ್ರಸಂಗಿತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದ್ದು, ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ಧ ಸರಣಿ ಟ್ವೀಟ್ ಮಾಡಿದ್ದಾ...
ಬಳ್ಳಾರಿ: ಫೋನ್ ಕರೆಯನ್ನು ನಂಬಿ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಒಬ್ಬರು 34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಫೋನ್ ಕರೆಗಳನ್ನು ನಂಬಬೇಡಿ ಎಂದು ಎಚ್ಚರಿಕೆ ನೀಡುವ ಪೊಲೀಸ್ ಇಲಾಖೆಯಲ್ಲಿಯೇ ಕೆಲಸ ಮಾಡುವ ಕಾನ್ಸ್ ಸ್ಟೇಬಲ್ ವೊಬ್ಬರು ಮೋಸಕ್ಕೊಳಗಾದರೆ, ಇನ್ನು ಜನಸಾಮಾನ್ಯರ ಪಾಡೇನು ಎಂಬ ಪ್ರಶ್ನೆಗಳು ಈ ಘಟನೆಯ ಬೆನ್ನಲ್ಲೇ ಕೇಳಿ ...