ಬಳ್ಳಾರಿ: ಫೋನ್ ಕರೆಯನ್ನು ನಂಬಿ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಒಬ್ಬರು 34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಫೋನ್ ಕರೆಗಳನ್ನು ನಂಬಬೇಡಿ ಎಂದು ಎಚ್ಚರಿಕೆ ನೀಡುವ ಪೊಲೀಸ್ ಇಲಾಖೆಯಲ್ಲಿಯೇ ಕೆಲಸ ಮಾಡುವ ಕಾನ್ಸ್ ಸ್ಟೇಬಲ್ ವೊಬ್ಬರು ಮೋಸಕ್ಕೊಳಗಾದರೆ, ಇನ್ನು ಜನಸಾಮಾನ್ಯರ ಪಾಡೇನು ಎಂಬ ಪ್ರಶ್ನೆಗಳು ಈ ಘಟನೆಯ ಬೆನ್ನಲ್ಲೇ ಕೇಳಿ ...
ದೊಡ್ಡಬಳ್ಳಾಪುರ: ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕ್ ಗಳಿಗೆ ದುಷ್ಕರ್ಮಿಯೋರ್ವ ಬೆಂಕಿ ಹಚ್ಚಿರುವ ಘಟನೆ ದೊಡ್ಡಬಳ್ಳಾಪುರ ನಗರದ ಶ್ರೀನಗರದಲ್ಲಿ ನಡೆದಿದ್ದು, ಘಟನೆಯಲ್ಲಿ 8 ಬೈಕ್ ಗಳು ಸುಟ್ಟು ಕರಕಲಾಗಿವೆ. ಈ ಘಟನೆ ಜನವರಿ 12ರಂದು ನಡೆದಿದೆ. ಆಕಸ್ಮಿಕವಾಗಿ ಬೆಂಕಿ ತಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಸಿಸಿ ಕ್ಯಾಮರ ದೃಶ್ಯಾವಳಿಗ...
ಮುಲ್ಕಿ: ಕಿನ್ನಿಗೋಳಿ ಗ್ರಾಮಪಂಚಾಯತ್ ನ ಮೀನು ಮಾರುಕಟ್ಟೆಯಲ್ಲಿ 70 ವರ್ಷಗಳಿಂದಲೂ ದಲಿತ ಮಹಿಳೆಯರು ಒಣ ಮೀನು ಹಾಗೂ ಚಿಪ್ಪು ಮಾರಾಟ ಮಾಡುತ್ತಿದ್ದು, ಆದರೆ ಇತ್ತೀಚೆಗೆ ಕೆಲವು ಮಹಿಳೆಯರು ಹಸಿ ಮೀನು ಮಾರಾಟ ಮಾಡುವವರು ದಲಿತ ಮಹಿಳೆಯರಿಗೆ ವಿನಾ ಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ನಾವು ಹಿಂದಿನಿಂದಲೂ ಇಲ್ಲಿ ಒಣ ಮೀ...
ಬೆಂಗಳೂರು: ಕೊರೊನ ಲಸಿಕೆಯಿಂದ ರಾಜ್ಯದಲ್ಲಿ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ. ಸೋಮವಾರದಿಂದ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನ ಪರಿಶೀಲಿಸಿ ಮಾತನಾಡಿದ ಅವರು, ಜನರು ಲಸಿಕೆಯ ...
ಮಂಗಳೂರು: ಮಂಗಳೂರಿನಲ್ಲಿ ಎಸ್ ಡಿಪಿಐ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಬಿಜೆಪಿಯ ಜಿಲ್ಲಾ ವಕ್ತಾರ ಜಗದೀಶ್ ಶೇಣವ, ನೂರಾರು ವರ್ಷಗಳ ಸನಿಹ ಇತಿಹಾಸವಿರುವ ಬಿಜೆಪಿಗೆ ನಿನ್ನೆ ಮೊನ್ನೆ ಹುಟ್ಟಿದ ಎಸ್ ಡಿಪಿಐ ಲೆಕ್ಕಕ್ಕಿಲ್ಲ ಎಂದು ಹೇಳಿದರು. ಮಂಗಳೂರಿನಲ್ಲಿಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಎಸ್ ಡ...
ಬೆಂಗಳೂರು: ಯಡಿಯೂರಪ್ಪ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಯಡಿಯೂರಪ್ಪ ಏನೇನು ಮಾಡಿದ್ದಾನೋ ಗೊತ್ತಿಲ್ವಲ್ಲ.. ಅಸಹ್ಯವಾಗಿದೆಯಂತಲ್ಲ ಎಂದು ಹೇಳಿದ್ದಾರೆ. ಯಡಿಯೂರಪ್ಪ ಅವರ ಸಿಡಿ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಸಿಡಿ ವಿಚಾರವಾಗಿ ತನಿಖೆ ನಡೆಯ ಬೇಕು ಎಂದು ಹೇಳಿದರಲ್...
ರಾಮನಗರ: ಸಾವಿಗೂ ಮುನ್ನ ತನ್ನ ಅಂತ್ಯಕ್ರಿಯೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದ ಅಭಿಮಾನಿಯ ಕೊನೆಯ ಆಸೆಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನೆರವೇರಿಸಿದ್ದು, ತಮ್ಮ ಪುತ್ರ ನಿಖಿಲ್ ಜೊತೆಗೆ ಆಗಮಿಸಿ ಅಂತ್ಯಕ್ರಿಯೆಲ್ಲಿ ಭಾಗವಹಿಸಿದ್ದಾರೆ. ಆಟೋ ಚಾಲಕರಾಗಿದ್ದ ಜಯರಾಮು ಅವರು, ಅನಾರ...
ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ..ಕುಮಾರಸ್ವಾಮಿ ಅವರ ಕಟ್ಟಾ ಅಭಿಮಾನಿಯೋರ್ವರು ತನ್ನ ಸಾವಿಗೂ ಮೊದಲು, ತನ್ನ ಅಂತ್ಯಸಂಸ್ಕಾರಕ್ಕೆ ಬರುವಂತೆ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿರುವ ಘಟನೆ ನಡೆದಿದೆ. ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದ ರಾಮನಗರ ಜಿಲ್ಲೆಯ ಗಾಂಧಿನಗರ ನಿವಾಸಿ ಆರ್.ಜಯರಾಮ್ ಅವರು, ಕುಮಾರಸ್ವಾಮಿ ಅವರ ದೊಡ್ಡ ಅಭಿ...
ಬೆಂಗಳೂರು: ಪ್ರೆಜರ್ ಟೌನ್ ನಿವಾಸಿಯಾಗಿರುವ 39 ವರ್ಷದ ಮಹಿಳೆಯೊಬ್ಬರು ತನ್ನ ಪತಿಯ ವಿರುದ್ಧ ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಬೆನ್ನಲ್ಲೇ ಪತಿಯ ಅಸಲಿಯತ್ತು ಬಯಲಾಗಿದೆ. 2019ರಲ್ಲಿ ಮಹಿಳೆಯು ಈ ವ್ಯಕ್ತಿಯನ್ನು ಮದುವೆಯಾಗಿದ್ದಳು. ಆರಂಭದಲ್ಲಿ ಪತಿ ಅನ್ಯೋನ್ಯವಾಗಿದ್ದ. ಆದರೆ ಆ ಬಳಿಕ ತನ್ನ ಬಾಲ ಬಿ...
ಮೈಸೂರು: ದನದ ಮಾಂಸದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯನವರು ಮತ್ತೆ ಹೇಳಿಕೆ ನೀಡಿದ್ದು, ಕೊಬ್ಬಿರುವ ದನದ ಮಾಂಸ ತಿಂದರೆ, ಆರೋಗ್ಯ ಚೆನ್ನಾಗಿರುತ್ತದೆ ಎಂದು ಶ್ಲೋಕದಲ್ಲಿಯೇ ಇದೆ ಎಂದು ಅವರು ಹೇಳಿದ್ದಾರೆ. ದನದ ಮಾಂಸ ತಿನ್ನುವ ಬಗ್ಗೆ ಶ್ಲೋಕದಲ್ಲಿಯೇ ಇದೆ. ಈ ಶ್ಲೋಕ ಬರೆದಿರುವವರು ಯಾರಪ್ಪಾ? ಸಂಸ್ಕೃತ ಗೊತ್ತಿರುವವರೇ ಅಲ್ಲವೇ? ಹಾಗಾ...