ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಕಾಡುಕೋಣವೊಂದು ಏಕಾಏಕಿ ದಾಳಿ ನಡೆಸಿ ಇಬ್ಬರನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬಾಳೆಹೊನ್ನೂರು ಸಮೀಪದ ಖಾಂಡ್ಯದ ಬಿದರೆಯಲ್ಲಿ ನಡೆದಿದೆ. ರಾಜು ಹಾಗೂ ಅಸ್ಸಾಂ ಮೂಲದ ವ್ಯಕ್ತಿಗೆ ಗಾಯಗೊಂಡವರಾಗಿದ್ದಾರೆ. ಸದ್ಯ ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್...
ಚಿಕ್ಕಮಗಳೂರು: ಕಾಫಿನಾಡಿನ ಕಾಡಾನೆಗಳ ಹಿಂಡು ಬೀಟಮ್ಮ ಗ್ಯಾಂಗ್ ನಲ್ಲಿಂದು ಶೋಕ ಮಡುಗಟ್ಟಿದೆ. ಆಹಾರ ಅರಸಿ ಸಾಗಿದ್ದ 17 ಕಾಡಾನೆಗಳ ಹಿಂಡು ಬೀಟಮ್ಮನ ಗ್ಯಾಂಗ್ ನ ಒಂದು ಆನೆ ವಿದ್ಯುತ್ ಶಾಕ್ ಗೆ ಒಳಗಾಗಿ ದಾರುಣವಾಗಿ ಸಾವನ್ನಪ್ಪಿದೆ. ಚಿಕ್ಕಮಗಳೂರು ತಾಲೂಕಿನ ತುಡುಕೂರು ಬಳಿ ಈ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ಬೀಟಮ್ಮನ ಗ್ಯಾಂಗ್ ಗೆ ಸೇರ...
ಅಧಿಕ ರಕ್ತದೊತ್ತಡ, ಟೈಪ್ 2 ಡಯಾಬಿಟಿಸ್, ಮೂತ್ರಪಿಂಡ ವೈಫಲ್ಯದ ಕುಟುಂಬದ ಇತಿಹಾಸ ಅಥವಾ 60 ವರ್ಷಕ್ಕಿಂತ ಮೇಲ್ಪಟ್ಟವಟ್ಟರು ವರ್ಷಕ್ಕೊಮ್ಮೆ ಮೂತ್ರಪಿಂಡ ಪರೀಕ್ಷೆಗೆ ಒಳಗಾಗುವುದು ಅವಶ್ಯಕ ಎಂದು ವೈದ್ಯರು ಸಲಹೆ ನೀಡುತ್ತಾರೆ. ಮೂತ್ರಪಿಂಡದ ಸಮಸ್ಯೆ ಸೂಚಿಸುವ ಈ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದರೆ ನಿರ್ಲಕ್ಷ್ಯ ಮಾಡದೇ ತಕ್ಷಣವೇ ವೈದ್ಯರ ಸಲಹೆ...
ಬೆಂಗಳೂರು: ಪಿಎಂ ಪೋಷಣ್ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಎರಡು ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಷನ್ ನಿಂದ ನಾಲ್ಕು ಸೇರಿ ವಾರಕ್ಕೆ 6 ಮೂಟ್ಟೆಗಳನ್ನು ನೀಡಲು ಸರ್ಕಾರ ಕ್ರಮಕೈಗೊಂಡಿದೆ. ಆದರೆ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಿಸುವಲ್ಲಿಯೂ ಅಧಿಕಾರಿಗಳು ವಿಫಲವಾಗಿದ್ದು, ಈ ನಿಟ್ಟಿನಲ್ಲಿ ಕರ್ತವ್ಯ ಲೋಪದಡಿ ಶಾಲಾ ಶಿಕ್ಷಣ ಇಲಾಖೆ 98 ಅಧಿಕಾರಿ...
ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಕೋವಿಡ್ 19 ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಆಗಿನ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿರುದ್ಧ ತನಿಖೆ ನಡೆಸಲು ಶಿಫಾರಸ್ಸು ಮಾಡಲಾಗಿದೆ. ಕೋವಿಡ್ 19 ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿ...
ಚನ್ನಪಟ್ಟಣ: ಯೋಗೇಶ್ವರ್ ಪಕ್ಷಾಂತರ ಮಾಡಿರುವುದು ಕಮಿಷನ್ ಹೊಡೆಯಲು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ ಮಾಡಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಪಿ. ಯೋಗೇಶ್ವರ್ ಖಾಲಿ ಕೈಯಲ್ಲಿ ಬಿಜೆಪಿಗೆ ಬಂದರು, ಅವರ ಚುನಾವಣೆಗೆ ಬಿಜೆಪಿ ಹಣ ಖರ್ಚು ಮಾಡಿತು. ಸೋತಾಗ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿತು. ಆ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು...
ಧಾರವಾಡ: ಐಐಟಿ, ಐಐಎಂ, ಐಐಎಸ್ ಸಿ, ಎನ್ ಐಟಿ (IIT/IIM/IISC /NIT) ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್ ಸಿ ಮತ್ತು ಎಸ್ ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಮಾನ...
ಚಿಕ್ಕೋಡಿ: ದಂಪತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬುಧವಾರ ನಡೆದಿದ್ದು, ಈ ಘಟನೆಗೆ ಹೊಸ ಟ್ವಿಸ್ಟ್ ದೊರಕಿದೆ. ದಂಪತಿಯ ಸಾವು ಆತ್ಮಹತ್ಯೆಯಲ್ಲ, ಇದು ಜೋಡಿ ಕೊಲೆ ಎಂದು ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ ಮಾಹಿತಿ ನೀಡಿದ್ದಾರೆ. ನಾನಾಸಾಹೇಬ ಚವ್ಹಾಣ(58) ಜಯಶ್ರೀ ಚವ್ಹಾ...