ಕೊಟ್ಟಿಗೆಹಾರ: ಬಾಳೂರು ಹೋಬಳಿಯ ಚಂದುವಳ್ಳಿ ತಂಗುದಾಣ ಕಸದ ಅಡ್ಡೆಯಾಗುತ್ತಿದೆ. ರಸ್ತೆಯ ಬದಿಯಲ್ಲಿ ಚಂದುವಳ್ಳಿಯ ಗ್ರಾಮಸ್ಥರಿಗೆ ಬಸ್ ತಂಗುದಾಣ ಕಟ್ಟಲಾಗಿದೆ. ಆದರೆ ಇಲ್ಲಿ ಕೆಲವು ಕಿಡಿಗೇಡಿಗಳು ಮದ್ಯಪಾನದ ಅಡ್ಡೆ ಮಾಡುತ್ತಿದ್ದಾರೆ. ಬೀಡಿ, ಸಿಗರೇಟು ಸೇದಿ ಅಲ್ಲಿಯೇ ಕಸವನ್ನು ಬಿಸಾಕಿ ಹೋಗುತ್ತಿದ್ದಾರೆ. ಅಲ್ಲದೇ ಇತರ ಕಸವೂ ಅಲ್ಲಿಯೇ ಬಿ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎ1 ಆರೋಪಿ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಪವಿತ್ರಾ ಗೌಡ ಕೇಸ್ ಗೆ ಸಂಬಂಧಿಸಿದಂತೆ ಅವರ ಮಾಜಿ ಪತಿ ಸಂಜಯ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಪವಿತ್ರಾಗೆ ಜಾಮೀನು ಸಿಕ್ಕಿರುವುದು ಖುಷಿಯಾಗುತ್ತಿದೆ. ಈ ಕೇಸ್ ಮುಗಿದು ಹೋಗಿದ್ದರೆ...
ರಾಮನಗರ: ಶಬರಿಮಲೆ ದೇಗುಲದ ಸ್ಕೈವಾಕ್ ಮೇಲಿನಿಂದ ಹಾರಿ ಕರ್ನಾಟಕ ಮೂಲದ ಅಯ್ಯಪ್ಪ ಭಕ್ತರೊಬ್ಬರು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ. ಕನಕಪುರದ ಮದ್ದೂರಮ್ಮ ಬೀದಿ ನಿವಾಸಿ ಕುಮಾರ್(40) ಸಾವಿಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆ 6 ಮಂದಿಯ ಜೊತೆಗೆ ಶಬರಿಮಲೆಗೆ ತೆರಳಿದ್ದರು. ಅಯ...
ಬೆಂಗಳೂರು: ಸಿಎಂ ವಿರುದ್ಧ ಮುಡಾ ಹಗರಣದ ದೂರು ದಾರ ಸ್ನೇಹಮಯಿ ಕೃಷ್ಣ ಕಳೆದ 3 ದಿನಗಳಿಂದ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ ಬೆನ್ನಲ್ಲೇ ಕೃಷ್ಣ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಎಫ್ ಐಆರ್ ದಾಖಲಿಸಲಾಗಿತ್...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 6 ತಿಂಗಳ ಹಿಂದೆ ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳು ಜೈಲು ಸೇರಿದ್ದರು. ಶುಕ್ರವಾರ ಹೈಕೋರ್ಟ್ ನ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉ...
ಕಾರವಾರ: ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ತುಳಸಿ ಗೌಡ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡ ಅವರು ವೃಕ್ಷಮಾತೆ ಎಂದೇ ಕರೆಯಲ್ಪಡುತ್ತಿದ್ದರು. ಹಾಲಕ್ಕಿ ಸಮುದಾಯದ ತಾಯಿ, ಲಕ್ಷಾಂತರ ಮರಗಳನ್ನ ಬೆಳೆಸಿ ಪರಿಸರಕ್ಕೆ ...
ಬೆಂಗಳೂರು: ಬೆನ್ನು ನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ದರ್ಶನ್ ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ಜಾಮೀನು ಪಡೆದ ಬೆನ್ನಲ್ಲೇ ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಟ ದರ್ಶನ್ ಗೆ ತೀವ್ರ ಬೆನ್ನು ನೋವಿನ ಕಾರಣ ಸರ್ಜರಿ ಮಾಡಿಸಬೇಕೋ ಅಥವಾ ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು...
ರಾಯಚೂರು: ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮಾವ, ತನ್ನ ಪ್ರಯತ್ನ ವಿಫಲಗೊಂಡ ವೇಳೆ ಆಕೆಯನ್ನು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಜುಲಮಗೇರಾ ಗ್ರಾಮದಲ್ಲಿ ನಡೆದಿದೆ. ದುಳ್ಳಮ್ಮ(27) ಹತ್ಯೆಯಾದ ಮಹಿಳೆಯಾಗಿದ್ದಾರೆ. ರಾಮಲಿಂಗಯ್ಯ ಎಂಬಾತ ತನ್ನ ಸೊಸೆಯ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿ ಆಕೆಯನ್ನು ಹತ್ಯೆ ಮಾಡಿದ ...