ಧುಲೆ (ಮಹಾರಾಷ್ಟ್ರ): ನಾಗರ ಪಂಚಮಿ ದಿನ ನಾಗರ ಹಾವನ್ನು ಹಿಡಿದು ತಂದು, ಕೇಕ್ ಕತ್ತರಿಸಿ ಬರ್ತ್ ಡೇ ಆಚರಿಸಿದ್ದ ಯುವಕನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಬಂಧಿಸಿ ಕ್ರಮಕೈಗೊಂಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಧುಲೆಯಲ್ಲಿ ಈ ಘಟನೆ ವರದಿಯಾಗಿದೆ. ಬಂಧಿತ ಯುವಕನನ್ನು ಧುಲೆ ಜಿಲ್ಲೆಯ ಶಿರ್ಪುರ್ ತಾಲೂ...
ಲಂಡನ್: ಇಂಡಿಯಾ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಇತ್ತೀಚೆಗೆ ಲಂಡನ್ ನ ಬೀದಿಗಳಲ್ಲಿ ಅಡ್ಡಾಡುತ್ತಿರುವುದು ಕಂಡುಬಂದಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಹ್ಲಿ ಮತ್ತು ಅನುಷ್ಕಾ ಇಬ್ಬರೂ 2024 ರಲ್ಲಿ ತಮ್ಮ ಇಬ್ಬರು ಮಕ್ಕಳೊಂದಿಗೆ ಲಂಡನ್ ಗೆ ಸ್ಥಳಾಂ...
Rajasthan Tiger Safari Horror-- ಜೈಪುರ: ಟೈಗರ್ ಸಫಾರಿಗೆ ಕರೆದೊಯ್ದಿದ್ದ ಗೈಡ್ ಪ್ರವಾಸಿಗರನ್ನು ಕಾಡಿನ ಮಧ್ಯೆ ಕತ್ತಲೆಯಲ್ಲಿ ಬಿಟ್ಟು ಹೋಗಿರುವ ಘಟನೆ ಜೈಪುರದ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ. ಕಾಡಿನ ಮಧ್ಯೆ ಪ್ರವಾಸಿಗರು ತುಂಬಿದ್ದ ಕ್ಯಾಂಟರ್ ಇದ್ದಕ್ಕಿದ್ದಂತೆ ಕೆಟ್ಟು ಹೋಗಿತ್ತು. ಕ್ಯಾಂಟರ್ ನಲ್ಲಿದ್ದ ಮಹಿ...
ದೇಶದ ಅತಿದೊಡ್ಡ ಸಂಸ್ಕರಣಾಗಾರ ಮತ್ತು ಇಂಧನ ಚಿಲ್ಲರೆ ವ್ಯಾಪಾರಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಬಳಸಿದ ಅಡುಗೆ ಎಣ್ಣೆಯಿಂದ ಜೈವಿಕ ಇಂಧನವನ್ನು ತಯಾರಿಸುವುದಾಗಿ ಹೇಳಿಕೆ ನೀಡಿದ್ದು, ಡಿಸೆಂಬರ್ ವೇಳೆಗೆ ಪಾಣಿಪತ್ ಸಂಸ್ಕರಣಾಗಾರದಲ್ಲಿ ವಾಣಿಜ್ಯ ಮಟ್ಟದಲ್ಲಿ ಸುಸ್ಥಿರ ವಾಯುಯಾನ ಇಂಧನ (ಎಸ್ಎಎಫ್) ಉತ್ಪಾದನೆಯನ್ನು ಪ್ರಾರಂಭಿಸುವ ನಿರ...
ಹರ್ಯಾಣ: ಇವಿಎಂ ಮತಗಳ ಮರು ಎಣಿಕೆಯಲ್ಲಿ ಸುದೀರ್ಘ ಕಾನೂನು ಹೋರಾಟಗಳ ನಂತರ ವ್ಯಕ್ತಿಯೊಬ್ಬರು ಸರಪಂಚರಾಗಿ ಗೆದ್ದು ಚುನಾವಣಾ ಅಕ್ರಮವನ್ನು ಬಹಿರಂಗಗೊಳಿಸಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ನವೆಂಬರ್ 2, 2022ರಂದು ಹರ್ಯಾಣದಲ್ಲಿ ಪಂಚಾಯತ್ ಚುನಾವಣೆ ನಡೆಸಲಾಗಿತ್ತು. ಬುವಾನಾ ಲಖು ಸರಪಂಚ್ ಹುದ್ದೆಗೆ 7 ಮಂದಿ ಅಭ್ಯರ್ಥಿಗಳು ಸ್ಪರ್...
ನವದೆಹಲಿ: ಅಕ್ರಮ ವಲಸಿಗರು, ಒಳನುಸುಳುಕೋರರ ಕೈಗೆ ದೇಶವನ್ನು ಕೊಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು. ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಭಾಷಣ ಮಾಡಿದ ಅವರು, ಅಕ್ರಮ ವಲಸಿಗರಿಂದ ಉಂಟಾಗುವ ಅಪಾಯಗಳಿಂದ ದೇಶವನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಜನಸಂಖ್ಯಾ ಮಿಷನ್ ಘೋಷಿಸಿದ್ದಾರೆ. ದೇಶದ ಜನಸಂಖ್ಯಾಶಾಸ್ತ್ರ...
ನವದೆಹಲಿ: ದೇಶದ ಜನತೆಗೆ ಈ ದೀಪಾವಳಿಗೆ ದೊಡ್ಡ ಉಡುಗೊರೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷ ಜಿಎಸ್ ಟಿ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿದರಲ್ಲದೇ ಭಾರತೀಯರಿಗೆ ದೊಡ್ಡ ಗಿಫ್ಟ್ ನೀಡುವುದಾಗಿ ತಿಳಿಸಿದ್ದಾರ...
ಬಲರಾಂಪುರ: ದಿವ್ಯಾಂಗ ಮಹಿಳೆಯನ್ನು ಬೆನ್ನಟ್ಟಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಬಲರಾಂಪುರದಲ್ಲಿ ನಡೆದಿದೆ. ಅತ್ಯಾಚಾರಕ್ಕೂ ಮುನ್ನ ಮಹಿಳೆ ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ರಸ್ತೆಯಲ್ಲಿ ಅಸಹಾಯಕಳಾಗಿ ಓಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ನಿವಾಸಗಳಿಂದ ಕೇವಲ...
ತೆಲಂಗಾಣ: ಪ್ರಿಯಕರನ ಜೊತೆ ಸೇರಿ ಮಹಿಳೆಯೊಬ್ಬಳು ತನ್ನ ಕುಡುಕ ಪತಿಯ ಕಿವಿಗೆ ವಿಷ ಸುರಿದು ಹತ್ಯೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಂಪತ್ ಎಂಬಾತ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತ ಗ್ರಂಥಾಲಯದಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ. ಮದ್ಯ ವ್ಯಸನಿಯಾಗಿದ್ದ ಈತ ಕುಟುಂಬವನ್ನು ಪಾಲನೆ ಮಾಡುವಲ್ಲಿ ವಿಫಲವಾಗಿದ್ದ. ಪತ್ನಿ ರಮ...
ಗುವಾಹಟಿ: ಏಳು ವರ್ಷದ ಬಾಲಕಿ ಜೇಡ ಕಡಿತದಿಂದ ಸಾವನ್ನಪ್ಪಿರುವ ಘಟನೆ ಪೂರ್ವ ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ ಪನಿಟೋಲಾ ಗ್ರಾಮದಲ್ಲಿ ನಡೆದಿದೆ. ಮೊಟ್ಟೆಗಳನ್ನು ಹೊಂದಿರುವ ಬಿದಿರಿನ ಬುಟ್ಟಿಯನ್ನು ತೆರೆದಾಗ ಕಪ್ಪು ಬಣ್ಣದ ಜೇಡ ಬಾಲಕಿಯ ಕೈಗೆ ಕಚ್ಚಿತ್ತು. ಹೀಗಾಗಿ ಮಗುವಿನ ಕೈ ಊದಿಕೊಂಡಿತ್ತು. ತಕ್ಷಣವೇ ಆಕೆಯನ್ನು ಸಮೀಪದ ಔಷಧಾಲಯಕ್ಕೆ ಕರ...