ಚೆನ್ನೈ: “ನಂಬಿಕೆ ಇರುವವರಿಗೆ” ದೀಪಾವಳಿ ಶುಭಾಶಯಗಳು ಎಂದು ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್(Udayanidhi Stalin) ಶುಭ ಹಾರೈಸಿದ್ದಾರೆ. ಭಾನುವಾರ ದೀಪಾವಳಿ ಹಿನ್ನೆಲೆ ಡಿಎಂಕೆ ಪರವಾಗಿ ಚೆನ್ನೈನಲ್ಲಿ ಉಡುಗೊರೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಈ ಹಿಂದೆ ನಾನು ನೀಡಿದ ಹೇಳಿಕೆಗಳಿಂದ...
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸ್ವರ್ಣ ಲೇಪಿತ ತಾಮ್ರದ ದ್ವಾರಪಾಲಕರ ಮೂರ್ತಿಗಳಲ್ಲಿನ ಬಂಗಾರದ ತೂಕದಲ್ಲಿ ಕಡಿಮೆಯಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿಯನ್ನು ವಿಶೇಷ ತನಿಖಾ ತಂಡದ (ಎಸ್ ಐಟಿ) ಅಧಿಕಾರಿಗಳು ಇಂದು (ಶುಕ್ರವಾರ) ಬಂಧಿಸಿದ್ದಾರೆ. ಗುರುವಾರದಂದು ಬೆಂಗಳೂ...
ಚೆನ್ನೈ: ಕಾರಿನ ಏರ್ ಬ್ಯಾಗ್ ಬಡಿದು 7 ವರ್ಷದ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ತಮಿಳುನಾಡಿನ ತಿರುಪೋರೂರು ಬಳಿಯ ಹಳೆಯ ಮಹಾಬಲಿಪುರಂ ರಸ್ತೆಯಲ್ಲಿ ನಡೆದಿದೆ. ಕೆವಿನ್(7) ಮೃತಪಟ್ಟ ಬಾಲಕನಾಗಿದ್ದಾನೆ. ಕುಟುಂಬವನ್ನು ಕರೆದೊಯ್ಯುತ್ತಿದ್ದ ಬಾಡಿಗೆ ಕಾರು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಏರ್ಬ್ಯಾಗ್ ಮುರಿದು ಈ ದುರಂತ ಸಂಭ...
ಕೋಲ್ಕತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಆಕೆಯ ಸಹಪಾಠಿಯನ್ನು ಬಂಧಿಸಲಾಗಿದೆ. ಕೋಲ್ಕತ್ತಾದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯ ಮೇಲೆ ಅತ್ಯಾಚ...
ನವದೆಹಲಿ: ಭಾರತಕ್ಕೆ ಭೇಟಿ ನೀಡಿರುವ ಅಫ್ಘಾನಿಸ್ತಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಕಿ ಅವರ ತಾಜ್ ಮಹಲ್ ಭೇಟಿ ಇಂದು (ಭಾನುವಾರ) ದಿಢೀರ್ ಆಗಿ ರದ್ದಾಗಿದೆ. ಅಫ್ಘಾನಿಸ್ತಾನ ವಿದೇಶಾಂಗ ಸಚಿವರ ಅಗ್ರಾ ಭೇಟಿ ರದ್ದಾಗಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಆಗ್ರಾದ ಐತಿಹಾಸಿಕ ತಾಜ್ ಮಹಲ್ ಗೆ ಅಮೀರ್ ಖಾನ್ ಮುತ್ತಾಕಿ ಅವರ ಭ...
ಕೋಲ್ಕತ್ತ: ಪಶ್ಚಿಮ ಬಂಗಾಳದ ಪಶ್ಚಿಮ ಬರ್ದ್ಮಾನ್ ಜಿಲ್ಲೆಯ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೆ ಬಂಧಿತ ಆರೋಪಿಗಳ ವಿವರಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಸಾಮೂಹಿಕ ಅತ್ಯ...
ನವದೆಹಲಿ: ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನವು ದೆಹಲಿಯ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವನ್ನು ಎಂಜಿನಿಯರಿಂಗ್ ತಂಡವು ತಪಾಸಣೆ ನಡೆಸುತ್ತಿದ್ದು, ಪರಿಶೀಲನೆ ಬಳಿಕ ಸೇವೆಗೆ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. “ಅ...
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಜೇಶ್ ಕಿಶೋರ್, ತಾನು ಮಾಡಿರುವ ಕೃತ್ಯಕ್ಕೆ ಯಾವುದೇ ಪಶ್ಚಾತಾಪ ಇಲ್ಲ, ನನ್ನ ನಿರ್ಧಾರ ಸರಿ ಎಂದು ಹೇಳಿದ್ದಾರೆ. ಮಾಧ್ಯಮಗಳಿಗೆ ಈ ಸಂಬಂಧ ಪ್ರತಿಕ್ರಿಯಿಸಿರುವ ಅವರು, ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸುವುದಿಲ್ಲ, ಜೈಲು ಶಿಕ್...
ಜೈಪುರ: ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 7 ಮಂದಿ ರೋಗಿಗಳು ಸಾವನ್ನಪ್ಪಿರುವ ಘಟನೆ ಜೈಪುರದ ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ನಡೆದಿದೆ. ಕಟ್ಟಡದ ಎರಡನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಸಿಬ್ಬಂದಿ ಸುರಕ್ಷತಾ ಕ್ರಮಕೈಗೊಳ್ಳುವ ...
ಮಧ್ಯಪ್ರದೇಶ: 8 ವರ್ಷದ ಬಾಲಕನೊಬ್ಬ ಪೊಲೀಸ್ ತುರ್ತು ಸಂಖ್ಯೆ 112 ಗೆ ಕರೆ ಮಾಡಿ, ನನ್ನ ತಾಯಿ ಮತ್ತು ಸಹೋದರಿ ಕುರ್ಕುರೆ ಖರೀದಿಸಲು 20 ರೂಪಾಯಿ ಕೇಳಿದ್ದಕ್ಕೆ ಹಗ್ಗದಿಂದ ಕಟ್ಟಿಹಾಕಿ ನನಗೆ ಥಳಿಸಿದ್ದಾರೆ ಎಂದು ದೂರು ನೀಡಿದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ. ಕೊಟ್ವಾಲಿ ಪೊಲೀಸ್ ಠಾಣೆಯ ಖುತಾರ್ ಹೊರಠಾಣೆ ವ್ಯಾಪ...