ತಿರುವನಂತಪುರಂ(Mahanayaka): ಕೇರಳದ ನರ್ಸ್ ನಿಮಿಷಾ ಪ್ರಿಯಾ(Nimisha Priya) ಅವರನ್ನು ಯೆಮೆನ್ ನಲ್ಲಿ ಜುಲೈ 16ರಂದು ಗಲ್ಲಿಗೇರಿಸಲಾಗುವುದು ಎಂದು ನಿಮಿಷಾ ಪ್ರಿಯಾ ತಾಯಿ ಪ್ರೇಮಾ ಕುಮಾರಿ ಅವರ ಪವರ್ ಆಫ್ ಅಟಾರ್ನಿ ಹೊಂದಿರುವ ಮಾನವ ಹಕ್ಕುಗಳ ಕಾರ್ಯಕರ್ತ ಸಂಧಾನಕಾರ ಸ್ಯಾಮ್ಯುಯೆಲ್ ಜೆರೋಮ್ ಹೇಳಿದ್ದಾರೆ. ಯೆಮೆನ್ ಪ್ರಜೆಯ ಕೊಲೆ ಪ್ರ...
ಬಿಹಾರ: ಮಾಟ ಮಂತ್ರ ಮಾಡುತ್ತಿದ್ದಾರೆ ಎಂಬ ಶಂಕೆಯಿಂದ ಒಂದೇ ಕುಟುಂಬದ ಐದು ಮಂದಿಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಿ, ಮೃತದೇಹಗಳನ್ನು ಸುಟ್ಟು ಹಾಕಿರುವ ಘಟನೆ ಬಿಹಾರದ ಪೂರ್ಣಿಯಾ ಜಿಲ್ಲೆಯ ಟೆಟ್ಮಾ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಒಬ್ಬ ಮಾಂತ್ರಿಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಸುಮ...
ಪುಣೆ: ಕೊರಿಯರ್ ಡೆಲಿವರಿ ಏಜೆಂಟ್ ಹೆಸರಿನಲ್ಲಿ ಫ್ಲ್ಯಾಟ್ ಗೆ ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಪುಣೆಯಲ್ಲಿ ನಡೆದಿದೆ. ಐಟಿ ಉದ್ಯೋಗಿಯಾಗಿರುವ 22 ವರ್ಷದ ಯುವತಿ ನಗರದ ಕಾಲೇಜೊಂದರಲ್ಲಿ ಐಟಿ ವ್ಯಾಸಂಗ ಮಾಡುತ್ತಿದ್ದರು. ಆಕೆಯ ಸಹೋದರ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಬುಧವಾರ ರಾತ್ರಿ ...
ಮುಂಬೈ: ಮರಾಠಿ ಭಾಷೆಯಲ್ಲಿ ಮಾತನಾಡದ ಹಿಂದಿ ಭಾಷಿಗನ ಮೇಲೆ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಕಾರ್ಯಕರ್ತರು ಕಪಾಳಕ್ಕೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಬುಧವಾರ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜ್ ಠಾಕ್ರೆ ಪಕ್ಷದ ಹಲವಾರು ಕಾರ್ಯಕರ್ತರು ಸ್ವೀಟ್ ಅಂಗಡಿ ಮಾಲಿಕನ...
ನವದೆಹಲಿ: ಫರಿದಾಬಾದ್ ನ ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. 35 ವರ್ಷ ವಯಸ್ಸಿನ ಪಂಕಜ್ ಎಂಬ ವ್ಯಕ್ತಿ ಟ್ರೈಸೆಪ್ಸ್ ಎಕ್ಸ್ಟೆನ್ಶನ್ ಅಭ್ಯಾಸ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬರ...
ಪಾಟ್ನಾ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು(Vande Bharat Train) ಎಮ್ಮೆಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಮುಂದಾದ 50 ವರ್ಷದ ವ್ಯಕ್ತಿಯೊಬ್ಬರು ರೈಲು ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಶೇಖ್ ಪುರ ಬಳಿ ನಡೆದಿದೆ. ಪೂರ್ವ ಮಧ್ಯ ರೈಲ್ವೆ (ಇಸಿಆರ್) ನ ದಾನಾಪುರ ವಿಭಾಗದ ನವಾಡಾ--ಕಿಯುಲ್ ವಿಭಾಗದಲ್ಲಿ ಬೆಳಿಗ್ಗೆ 11 ಗಂಟ...
ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕರಾದ ಟಾಟಾ ಮೋಟಾರ್ಸ್, ಸರಕು ಸಾಗಣೆ ವಿಭಾಗದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲು 4 ಚಕ್ರದ ಮಿನಿ ಟ್ರಕ್ ಏಸ್ ಪ್ರೋ ಅನ್ನು ಬಿಡುಗಡೆ ಮಾಡಿದೆ. ಕೇವಲ ₹X.99 ಲಕ್ಷದಿಂದ ಆರಂಭವಾಗುವ ಅತ್ಯಂತ ಕೈಗೆಟಕುವ ಬೆಲೆಯೊಂದಿಗೆ, ಟಾಟಾ ಏಸ್ ಪ್ರೋ ಭಾರತದ ಅತ್ಯಂತ ಕೈಗೆಟಕುವ ನಾಲ್ಕು--ಚಕ್ರದ ಮಿನಿ ಟ್ರಕ್ ಆಗಿದ್ದು...
ಹೈದರಾಬಾದ್: ಸೆಕ್ಸ್ ವಿಡಿಯೋಗಳನ್ನು ಲೈವ್ ಸ್ಟ್ರೀಮ್ ಮಾಡಿದ ಆರೋಪದಲ್ಲಿ ದಂಪತಿಯನ್ನು ಬಂಧಿಸಿರುವ ಘಟನೆ ಹೈದರಾಬಾದ್ ನ ಅಂಬರ್ ಪೇಟೆಯ ಮಲ್ಲಿಕಾರ್ಜುನ ನಗರದಲ್ಲಿ ನಡೆದಿದೆ. 14 ವರ್ಷದ ಪತಿ ಹಾಗೂ 37 ವರ್ಷದ ಪತ್ನಿ ಬಂಧಿತ ಆರೋಪಿಗಳಾಗಿದ್ದಾರೆ. ಕೃತ್ಯಕ್ಕೆ ಬಳಸಿದ ಹೈಡೆಫಿನಿಷನ್ ಕ್ಯಾಮರಾಗಳು ಸೇರಿದಂತೆ ಇತರ ಉಪಕರಣಗಳನ್ನು ಪೊಲೀಸರು ವ...
ದೆಹಲಿ: ಬಾಲಿವುಡ್ ನಟ, ನಿರ್ದೇಶಕ ಅಮೀರ್ ಖಾನ್ ಹಾಗೂ ಕರ್ನಾಟಕ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಭೇಟಿಯಾಗಿದ್ದು, ಪರಸ್ಪರ ಮಾತನಾಡುತ್ತಾ, ಕೈಕುಲುಕಿದ್ದಾರೆ. ದೆಹಲಿಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಗಳ ಭೇಟಿಗಾಗಿ ತೆರಳಿದ್ದ ವೇಳೆ ಆಕಸ್ಮಿಕವಾಗಿ ಅಮೀರ್ ಖಾನ್ ಎದುರಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಅಮೀರ್ ಖ...
ನವದೆಹಲಿ: ಸೀಟು ಬಿಟ್ಟು ಕೊಡದ ಪ್ರಯಾಣಿಕನೊಬ್ಬನ ಮೇಲೆ ಬಿಜೆಪಿ ಶಾಸಕ(BJP MLA)ನ ಬೆಂಬಲಿಗರು ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆ ದೆಹಲಿ--ಭೋಪಾಲ್ ವಂದೇ ಭಾರತ್ ರೈಲಿನಲ್ಲಿ ನಡೆದಿದೆ. ಉತ್ತರ ಪ್ರದೇಶದ ಝಾನ್ಸಿಯ ಬಿಜೆಪಿ ಶಾಸಕ ರಾಜೀವ್ ಸಿಂಗ್ (Rajeev Singh)ತಮ್ಮ ಪತ್ನಿ ಮತ್ತು ಮಗನೊಂದಿಗೆ ಗುರುವಾರ ತಮ್ಮ ಕ್ಷೇತ್ರಕ್ಕೆ ಪ್ರಯ...