ಪೊಲೀಸ್ ವಿಚಾರಣೆಯ ಸಮಯದಲ್ಲಿ ಸರಣಿ ಕೊಲೆಗಾರ ರಾಮ್ ಸ್ವರೂಪ್ ಅಲಿಯಾಸ್ ಸೋಧಿ ತನ್ನ ಕೃತ್ಯದ ಹಿಂದಿನ ಭಯಾನಕತೆಯನ್ನು ಬಿಚ್ಚಿಟ್ಟಿದ್ದಾನೆ. ತನ್ನ ಲೈಂಗಿಕತೆಯ ಬಗ್ಗೆ ಆಳವಾದ ಭಾವನಾತ್ಮಕ ನೋವು ಮತ್ತು ಅವಹೇಳನಕಾರಿ ಕಾಮೆಂಟ್ ಗಳು ತನ್ನ ಭಯಾನಕ ಅಪರಾಧಗಳ ಹಿಂದಿನ ಪ್ರೇರಕ ಶಕ್ತಿಗಳಾಗಿವೆ ಎಂದು ಒಪ್ಪಿಕೊಂಡಿದ್ದಾನೆ. ಮುಖ್ಯವಾಗಿ ಪಂಜಾಬ್ ನ ಹ...
ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ಕೇಂದ್ರ ಸರ್ಕಾರ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಶುಕ್ರವಾರ ನಿಗದಿಯಾಗಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಬೆಳಿಗ್ಗೆ ೧೧ ಗಂಟೆಗೆ ನಿಗದಿಯಾಗಿರುವ ಕ್ಯಾಬಿನೆಟ್ ಸಭೆಯ ನಂತರ ಶೋಕಾಚರಣ...
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ನಲ್ಲಿ ಗುರುವಾರ ನಿಧನರಾದ ನಂತರ ವಿಶ್ವದಾದ್ಯಂತ ಸಂತಾಪಗಳು ಹರಿದು ಬಂದಿವೆ. ಮಾಲ್ಡೀವ್ಸ್ ಮತ್ತು ಅಫ್ಘಾನಿಸ್ತಾನದಂತಹ ನೆರೆಯ ದೇಶಗಳ ನಾಯಕರು ಸಂತಾಪ ಸೂಚಿಸಿದ್ದಾರೆ. ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಅವರು ಎಕ್ಸ್ ನಲ್ಲಿ ಈ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ಭಾ...
ಮಗ ಟ್ರಾನ್ಸ್ ಜೇಂಡರ್ ಅನ್ನು ವಿವಾಹವಾಗಲು ತೀರ್ಮಾನಿಸಿರುವುದನ್ನು ಕಂಡು ತೀವ್ರ ಆಘಾತಕ್ಕೆ ಒಳಗಾದ ಹೆತ್ತವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಸ್ಥಳೀಯ ಟ್ರಾನ್ಸ್ ಜೇಂಡರ್ ಸಮುದಾಯದೊಂದಿಗೆ ಸೇರಿ ಚಟುವಟಿಕೆಯಲ್ಲಿದ್ದ ಮಗ ಸುನಿಲ್ ಕುಮಾರ್ ನ ತೀರ್ಮಾನವನ್ನು ಸಹಿಸಲಾಗದೆ 45 ವರ್ಷದ ಸುಬ್ಬು ರಾಯುಡು ಮತ್ತು 38 ವರ್...
ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ನ್ನು ತೆಗೆದುಹಾಕುವ ಗುರಿಯನ್ನು ಎಎಪಿ ಹೊಂದಿದೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಎಎಪಿ ನಾಯಕರು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಭವಿಷ್ಯವನ್ನು ಹಾಳುಮಾಡಲು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ...
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಗುರುವಾರ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞ ಸಿಂಗ್ ಅವರನ್ನು ಆರೋಗ್ಯ ಹದಗೆಟ್ಟ ನಂತರ ಗುರುವಾರ ಸಂಜೆ ದೆಹಲಿಯ ಏಮ್ಸ್ ಗೆ ದಾಖಲಿಸಲಾಯಿತು. ಆರೋಗ್...
ಅಯೋಧ್ಯೆಯಂತಹ ವಿವಾದಗಳನ್ನು ಇನ್ನಷ್ಟು ಹುಟ್ಟು ಹಾಕಬಾರದು ಮತ್ತು ಇತರ ಮಸೀದಿಗಳ ಮೇಲೆ ಹಕ್ಕು ಚಲಾಯಿಸಬಾರದು ಎಂದು ಹೇಳಿರುವ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಅವರ ಅಭಿಪ್ರಾಯಕ್ಕೆ ಆರ್ ಎಸ್ ಎಸ್ ನದ್ದೇ ಮುಖವಾಣಿ ಪತ್ರಿಕೆಯಾದ ಆರ್ಗನೈಸರ್ ನಲ್ಲಿ ಅಸಮಾಧಾನದ ಲೇಖನ ಪ್ರಕಟವಾಗಿದೆ. ಸೋಮನಾಥದಿಂದ ಸಂಭಾಲ್ ಮಸೀದಿಯವರೆಗೆ ಮತ್ತು ಅದರ ಆಚೆ...
ತನಗೆ ಆಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಪತಿಯೊಬ್ಬ ತನ್ನ ಹೆಂಡತಿಯನ್ನು ಮನೆಯ ಎರಡನೇ ಮಹಡಿಯಿಂದ ತಳ್ಳಿದ ಘಟನೆ ಛತ್ತೀಸ್ಗಢದ ರಾಯ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ವಿಕಾಸ್ ನಗರದ ಸುನಿಲ್ ಜಗಬಂಧು ಎಂಬ ವ್ಯಕ್ತಿ ತನ್ನ ಪತ್ನಿ ಸಪ್ನ...
ಬಿಜೆಪಿ ಎಂಎಲ್ಸಿ ಯೋಗೇಶ್ ತಿಲೇಕರ್ ಅವರ ಸಂಬಂಧಿ ಸತೀಶ್ ವಾಘ್ ಅವರನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸ್ ಅಪರಾಧ ವಿಭಾಗ ಮತ್ತೊಬ್ಬ ಶಂಕಿತನನ್ನು ಬಂಧಿಸಿದೆ. ಅಂದಹಾಗೇ ಈ ತನಿಖೆಯು ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದೆ. ಪೊಲೀಸರು ವಾಘ್ ಅವರ ಪತ್ನಿಯನ್ನು ಅಪರಾಧದ ಹಿಂದಿನ ಮಾಸ್ಟರ್ ಮೈಂ...
ತೆಲಂಗಾಣದ ಕಾಂಗ್ರೆಸ್ ಸರ್ಕಾರವು ತೆಲುಗು ಚಲನಚಿತ್ರೋದ್ಯಮವನ್ನು ಬಲಾತ್ಕಾರ ಮತ್ತು ಸುಲಿಗೆ ಮೂಲಕ ಗುರಿಯಾಗಿಸಿಕೊಂಡಿದೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆರೋಪಿಸಿದ್ದಾರೆ. ಅಲ್ಲು ಅರ್ಜುನ್ ಅವರ ಪುಷ್ಪ 2 ಪ್ರದರ್ಶನದ ಸಮಯದಲ್ಲಿ ಹೈದರಾಬಾದ್ ಚಿತ್ರಮಂದಿರದಲ್ಲಿ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ವಿವಾದದ ...