ಮತದಾನ ಕೇಂದ್ರಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಸಾರ್ವಜನಿಕರಿಗೆ ಲಭ್ಯವಿರುವ ದಾಖಲೆಗಳ ಪಟ್ಟಿಯಿಂದ ಹೊರಗಿಡಲು ಚುನಾವಣಾ ಆಯೋಗವು ಚುನಾವಣಾ ನಿಯಮಗಳನ್ನು ಬದಲಾಯಿಸಿದೆ. ಈ ಹಿಂದೆ ಚುನಾವಣಾ ನೀತಿ ಸಂಹಿತೆಯ ಸೆಕ್ಷನ್ 93 (2) ಚುನಾವಣೆಗೆ ಸಂಬಂಧಿಸಿದ ಇತರ ಎಲ್ಲಾ ಕಾಗದಪತ್ರಗಳನ್ನು"ನ್ಯಾಯಾಲಯದ ಅನುಮೋದನೆಯೊಂದಿಗೆ ಪರಿಶೀಲಿಸಲು ಅನುಮತಿಸಿತ್ತು....
ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ಹೊಸ ವಿದ್ಯಾರ್ಥಿವೇತನ ಯೋಜನೆಯನ್ನು ಪರಿಚಯಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತೀಯ ಸಂವಿಧಾನದ ಪಿತಾಮಹ ಅಂಬೇಡ್ಕರ್ ಅವರಿಗೆ ಅಗೌರವ ತೋರಿದ್ದಾರೆ ಎಂದು ಹಲವರು ನೀಡಿದ ಹೇಳಿಕೆಗಳ ಬಗ್ಗೆ ತೀವ್ರ ರಾಜಕೀಯ ವಿವಾದದ ಹಿನ್ನೆಲೆಯಲ್ಲಿ ಈ ಪ್ರ...
ಕುಪ್ರಸಿದ್ಧ ಹಾಶಿಮ್ ಪುರ ಹತ್ಯಾಕಾಂಡದಲ್ಲಿ ಭಾಗಿಯಾದ ಉತ್ತರ ಪ್ರದೇಶದ ಪ್ರೊವಿನ್ಸಿಯಲ್ ಅರ್ಮ್ಡ್ ಕಾನ್ಸ್ಟೇಬಲರಿ ಅಥವಾ ಉತ್ತರ ಪ್ರದೇಶದ ಇಬ್ಬರು ಪೊಲೀಸರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. 1987 ಮೇ 22ರಂದು ಈ ಕುಪ್ರಸಿದ್ಧ ಮತ್ತು ಭಯಾನಕ ಹತ್ಯಾಕಾಂಡ ನಡೆದಿತ್ತು. ಮೀರತ್ ಸಮೀಪದ ಹಾಶಿಮ್ ಪುರಕ್ಕೆ ಬಂದ ಪೊಲೀಸರು 45 ಮುಸ್ಲಿಂ ಪುರುಷರನ...
ಸಮುದಾಯಗಳ ನಡುವೆ ದ್ವೇಷವನ್ನು ಪ್ರಚೋದಿಸುವ ಆರೋಪವನ್ನು ಹೊತ್ತುಕೊಂಡಿರುವ ಆಲ್ಟ್ ನ್ಯೂಸ್ ಸ್ಥಾಪಕ ಮತ್ತು ಪತ್ರಕರ್ತ ಮೊಹಮ್ಮದ್ ಝುಬೇರ್ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತಡೆ ವಿಧಿಸಿದೆ. ಜನವರಿ ಆರರವರೆಗೆ ಅವರಿಗೆ ಬಂಧನದಿಂದ ರಕ್ಷಣೆಯನ್ನು ಒದಗಿಸಿದೆ. ಹಾಗೆಯೇ ವಿದೇಶಕ್ಕೆ ಪ್ರಯಾಣ ಮಾಡಬಾರದು ಎಂದು ಝುಬೇರ್ ಅವರಿಗೆ ನ್ಯಾಯಾಲಯ ಸೂಚಿಸಿದೆ....
ಜೈಪುರದಲ್ಲಿ ಎಲ್ ಪಿಜಿ ಟ್ಯಾಂಕರ್ ಅಪಘಾತ-ಸ್ಫೋಟದಿಂದ ಸಾವನ್ನಪ್ಪಿದವರ ಸಂಖ್ಯೆ 14 ಕ್ಕೆ ಏರಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಗಾಯಗೊಂಡ 80 ಜನರಲ್ಲಿ ಕನಿಷ್ಠ 30 ಜನರ ಸ್ಥಿತಿ ಗಂಭೀರವಾಗಿದೆ. ಎಲ್ಪಿಜಿ ಟ್ಯಾಂಕರ್ ಟ್ರಕ್ಗೆ ಡಿಕ್ಕಿ ಹೊಡೆದಿದ್ದು...
ಅಸ್ಸಾಂ ಪೊಲೀಸರು ಬಾಂಗ್ಲಾದೇಶದ ಪ್ರಜೆ ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದಾರೆ ಮತ್ತು ದೇಶಾದ್ಯಂತ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿಸೆಂಬರ್ 17-18 ರ ಮಧ್ಯರಾತ್ರಿ 'ಆಪರೇಷನ್ ಪ್ರಘಾಟ್' ಅಡಿಯಲ್ಲಿ ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಕೇರಳದ ವಿಶೇಷ ಕಾರ್...
ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್ಎಲ್ಡಿ) ಮುಖ್ಯಸ್ಥ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಚೌಧರಿ ಓಂ ಪ್ರಕಾಶ್ ಚೌಟಾಲಾ ಅವರ ನಿಧನದ ಹಿನ್ನೆಲೆಯಲ್ಲಿ ಹರಿಯಾಣ ಸರ್ಕಾರ ಶನಿವಾರ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ಮತ್ತು ಶಾಲಾ ರಜಾದಿನವನ್ನು ಘೋಷಿಸಿದೆ. "ಡಿಸೆಂಬರ್ 20 ರಂದು ಹರಿಯಾಣ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಪಡೆದ ಫ್ಯಾಕ್ಸ...
ಸಂಸತ್ತಿನ ಹೊರಗೆ ಗುರುವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಎರಡೂ ಪ್ರತಿ ದೂರುಗಳನ್ನು ದಾಖಲಿಸಿದ ಒಂದು ದಿನದ ನಂತರ, ದೆಹಲಿ ಪೊಲೀಸರು ಶುಕ್ರವಾರ ಎರಡೂ ಪ್ರಕರಣಗಳನ್ನು ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದಾರೆ. ಬಿಜೆಪಿ ಸಲ್ಲಿಸಿದ ದೂರಿನ ಪ್ರಕರಣದಲ್ಲಿ ಕ...
ಪಾಕಿಸ್ತಾನದ ಪರ ಗೂಢಚಾರಿಕೆ ನಡೆಸಿದ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ವ್ಯಕ್ತಿ ಇದೀಗ ಆಡಿಷನಲ್ ಡಿಸ್ಟ್ರಿಕ್ಟ್ ನ್ಯಾಯಾಧೀಶರಾಗುತ್ತಿದ್ದಾರೆ. ಇವರ ಹೆಸರು ಪ್ರದೀಪ್ ಕುಮಾರ್. ಇವರು ಉತ್ತರ ಪ್ರದೇಶದ ಕಾನ್ಪುರದವರು. ಇವರನ್ನು ಜಡ್ಜ್ ಆಗಿ ನೇಮಿಸಿರುವ ಆದೇಶ ಪತ್ರವನ್ನು ಅವರಿಗೆ ತಲುಪಿಸುವಂತೆ ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರಕಾರಕ್ಕೆ ಸ...
ಇ.ಡಿ ಹಾಗೂ ಬ್ಯಾಂಕ್ಗಳು ತಮ್ಮ ಸಾಲದ ಪ್ರಮಾಣಕ್ಕಿಂತಲೂ ಎರಡು ಪಟ್ಟು ಹೆಚ್ಚು ಹಣವನ್ನು ವಸೂಲಿ ಮಾಡಿವೆ ಎಂದು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಆರೋಪಿಸಿದ್ದಾರೆ. ಕಿಂಗ್ಫಿಷರ್ ಏರ್ಲೈನ್ಸ್ ಪ್ರಕರಣದಲ್ಲಿ ಹಲವು ಬ್ಯಾಂಕ್ಗಳಿಂದ 9 ಸಾವಿರ ಕೋಟಿ ರೂ. ಸಾಲ ಬಾಕಿ ಉಳಿಸಿಕೊಂಡ ಆರೋಪ ಕೇಳಿಬಂದ ಬೆನ್ನಲ್ಲೇ ವಿಜಯ್ ಮಲ್ಯ 201...