ನವದೆಹಲಿ: ಪಾಕಿಸ್ತಾನದ ಜೊತೆಗೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯವು ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ಮೇ 15ರವರೆಗೆ ಸ್ಥಗಿತಗೊಳಿಸಿದೆ. ಪಂಜಾಬ್ ನ ಅಮೃತಸರ, ಲುಧಿಯಾನ, ಪಟಿಯಾಲ, ಬಟಿಂಡಾ, ಹಲ್ವಾರಾ ಮತ್ತು ಪಠಾಣ್ ಕೋಟ್, ಹಿಮಾಚಲ ಪ್ರದೇಶದ ಭುಂತರ್, ಶಿಮ್ಲಾ ಮತ್ತು ಕಾಂ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ ಮತ್ತು ಪಂಜಾಬ್ ನಾದ್ಯಂತ ಶ್ರೀನಗರದಿಂದ ಜೈಸಲ್ಮೇರ್ ಮತ್ತು ಪಠಾಣ್ ಕೋಟ್ ವರೆಗಿನ 36 ಪಟ್ಟಣಗಳು ಅಥವಾ ನಗರಗಳಲ್ಲಿ ಅಥವಾ ಹತ್ತಿರದ ಭಾರತೀಯ ಮಿಲಿಟರಿ ಸ್ಥಾಪನೆಗಳ ಮೇಲೆ ತಡರಾತ್ರಿ ಪಾಕಿಸ್ತಾನ ಡ್ರೋನ್ ದಾಳಿಗೆ ವಿಫಲ ಯತ್ನ ನಡೆಸಿತ್ತು. ಈ ದಾಳಿಯ ಬಗ್ಗೆ ಕರ್ನಲ್ ಸೋಫಿಯಾ ಖುರೇಷಿ ಮಾಹಿತ...
ನವದೆಹಲಿ: ಪಾಕಿಸ್ತಾನ ತನ್ನ ವಾಯು ಪ್ರದೇಶವನ್ನು ಮುಚ್ಚದೇ ನಾಗರಿಕ ವಿಮಾನವನ್ನು ಗುರಾಣಿಯಾಗಿ ಬಳಸಿತು ಎಂದು ಕೇಂದ್ರ ಸರ್ಕಾರ ಹೇಳಿದೆ. ಇಂದು ದೆಹಲಿಯಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಪಾಕಿಸ್ತಾನವು ನಿನ್ನೆ ತನ್ನ ವಾಯು ಪ್ರದೇಶವನ್ನು ಮುಚ್ಚದೇ, ನಾಗರಿಕ ವಿಮಾನಗಳು ಕಾರ್ಯನಿರ್ವಹಿಸಲು ಅವಕಾಶ...
ನವದೆಹಲಿ: ಜುಮ್ಮು ಬಳಿಯ ಭಾರತ—ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಮೂಲಕ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ 7 ಭಯೋತ್ಪಾದಕರಿಗೆ ಭಾರತೀಯ ಗಡಿಭದ್ರತಾ ಪಡೆ(BSF) ಚಟ್ಟಕಟ್ಟಿದೆ. ಗುರುವಾರ ತಡರಾತ್ರಿ ಸಾಂಬಾ ಸೆಕ್ಟರ್ ನಲ್ಲಿ ಉಗ್ರರು ಒಳನುಸುಳಲು ಯತ್ನಿಸಿದ್ದಾರೆ. ಈ ವೇಳೆ ಸೇನೆ ಕಾರ್ಯಾಚರಣೆ ನಡೆಸಿದೆ. ದಂಧಾರ್ ನಲ್ಲಿರುವ ಪಾಕಿಸ್ತಾನ...
ನವದೆಹಲಿ: ಪಾಕ್ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತ ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಪ್ಲ್ಯಾನ್ ಮಾಡಿಕೊಳ್ಳುವ...
ಇಸ್ಲಾಮಾಬಾದ್: ಪಹಲ್ಗಾಮ್ ಉಗ್ರರ ದಾಳಿಗೆ ಭಾರತ ನೀಡಿದ ಪ್ರತ್ಯುತ್ತರಕ್ಕೆ ಪಾಕಿಸ್ತಾನ ಗಡಗಡ ನಡುಗಿದೆ. ನಿನ್ನೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ನಿವಾಸದ ಸಮೀಪದಲ್ಲೇ ಭೀಕರ ಸ್ಫೋಟ ಸಂಭವಿಸಿದ್ದು, ಪಾಕ್ ಪ್ರಧಾನಿ ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ ನಲ್ಲಿ ಅಡಗಿ ಕುಳಿತಿರುವುದಾಗಿ ವರದಿಯಾಗಿದೆ. ಇಸ್ಲಾಮಾಬಾದ್ ನಲ್ಲಿ ಶೆಹಬಾಜ್ ಶರೀಫ್ ...
ಇಸ್ಲಾಮಾಬಾದ್: ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಕಂದಹಾರ್ ವಿಮಾನ ಹೈಜಾಕ್ ನ ಮಾಸ್ಟರ್ ಮೈಂಡ್ ಅಬ್ದುಲ್ ರೌಫ್ ಅಜರ್ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಗುಪ್ತಚರ ಇಲಾಖೆ ಧೃಢಪಡಿಸಿದೆ. ಜೈಶ್-ಎ-ಮೊಹಮದ್ ಸಂಘಟನೆಯ ಅಜರ್ ಮಸೂದ್ ನ ಸಹೋದರನಾಗಿರುವ ಅಬ್ದುಲ್ ರೌಫ್ ಅಜರ್. ಕಂದಹಾರ್ ವಿಮಾನ ಹೈಜಾ...
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಿದ್ದ ಕ್ಷಿಪಣಿ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್--400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ ಧ್ವಂಸಗೊಳಿಸಿದೆ. ಈ ಬಗ್ಗೆ ಭಾರತೀಯ...
ನವದೆಹಲಿ: ಭಾರತ ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ನಡೆಸಿದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ಲಾಹೋರ್ ನ ವಿಮಾನ ನಿಲ್ದಾಣದ ಬಳಿ ಈ ಭೀಕರ ಸ್ಫೋಟ ಸಂಭವಿಸಿದೆ. ಇಂದು ಬೆಳಗ್ಗೆ ಲಾಹೋರ್ ನಲ್ಲಿ ದೊಡ್ಡ ಸ್ಫೋಟ ಸಂಭವಿಸಿವೆ. ಸ್ಫೋಟವು ದೂರದವರೆಗೆ ಕಾಣಿಸಿದ್ದು, ತಕ್ಷಣವೇ ಅಲರ್ಟ್ ನೀಡುವ ಸೈರನ್ ಮೊಳಗಿದೆ. ಜನ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಕೊನೆಗೂ ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ. ಮೇ 7 ರ ನಸುಕಿನಲ್ಲಿ ದೇಶಾದ್ಯಂತ ಯುದ್ಧ ಸಿದ್ಧತೆ ಅಣಕು ಕವಾಯತು ನಡೆಸುವ ಬಗ್ಗೆ ಘೋಷಣೆಯಾಗಿದ್ದು, ಆ ಸಂದರ್ಭದಲ್ಲೇ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರತಿಕಾರದ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಹ...