ಈ ದೇಶವು ಬಹುಸಂಖ್ಯಾತರ ಇಚ್ಛೆಯಂತೆ ನಡೆಯುತ್ತಿದೆ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಒಳಗಾಗಿದ್ದ ಅಲಹಾಬಾದ್ ಹೈಕೋರ್ಟ್ ನ ನ್ಯಾಯಾಧೀಶ ಎಸ್ ಕೆ ಯಾದವ್ ಅವರು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಈ ದೇಶ ಹಿಂದುಸ್ತಾನ್ ಎಂದು ಹೇಳುವುದಕ್ಕೆ ನನಗೆ ಯಾವುದೇ ಹಿಂಜರಿಕೆಯೂ ಇಲ್ಲ ಮತ್ತು ಈ ದೇಶ ಬಹುಸಂಖ್ಯಾತರ ಇಚ್ಛೆಯಂತೆ ನಡೆಯುತ್ತಿದೆ ಎಂದು ಹೇಳ...
ಸೋನಿಯಾ ಗಾಂಧಿ ಸಹಿತ ಕಾಂಗ್ರೆಸ್ ಮುಖಂಡರಿಗೆ ಅಮೆರಿಕಾದ ಉದ್ಯಮಿ ಜಾರ್ಜ್ ಸೋರಸ್ ಜೊತೆ ಸಂಬಂಧ ಇದೆ ಎಂಬ ಬಿಜೆಪಿ ಆರೋಪವನ್ನು ಫ್ರೆಂಚ್ ಮಾಧ್ಯಮವಾದ ಮೀಡಿಯಾ ಪಾರ್ಟ್ ತಳ್ಳಿ ಹಾಕಿದೆ. ಬಿಜೆಪಿ ಸುಳ್ಳು ಆರೋಪವನ್ನು ಹೊರಿಸುತ್ತಿದೆ ಎಂದು ಮೀಡಿಯಾ ಪಾರ್ಟ್ ಸ್ಪಷ್ಟಪಡಿಸಿದೆ. ಬಿಜೆಪಿಯ ಆರೋಪಗಳಿಗೆ ಯಾವುದೇ ದಾಖಲೆಗಳಿಲ್ಲ, ನಾವು ಒಮ್ಮೆಯೂ ಪ್ರ...
ಕಳೆದ ತಿಂಗಳು ನಾಗಪುರದಿಂದ ಕೊಲ್ಕತ್ತಕ್ಕೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನವು ಬಾಂಬ್ ಭೀತಿಯ ಕರೆಯಿಂದಾಗಿ ತುರ್ತಾಗಿ ಲ್ಯಾಂಡಿಂಗ್ ಆಗಿತ್ತು. ಆ ಬಳಿಕ ಪೊಲೀಸರು ಅನಿಮೇಶ್ ಮಂಡಲ್ ಎಂಬ 44 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದರು. ಆದರೆ ಈತ ಇಂಟೆಲಿಜೆನ್ಸ್ ಬ್ಯುರೋ ಅಥವಾ ಐಬಿಯ ಅಧಿಕಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಗಪುರ...
ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭಯೋತ್ಪಾದನೆಯ ಮೇಲೆ ತಮ್ಮ ಹಿಡಿತವನ್ನು ಬಿಗಿಗೊಳಿಸಿವೆ. ಭಯೋತ್ಪಾದಕರ ಬೆಂಬಲಿಗರು ಮತ್ತು ಮಾದಕ ವಸ್ತು ವಿತರಕರಿಗೆ ಸೇರಿದ ಏಳು ಕೋಟಿ ಮೌಲ್ಯದ ಆಸ್ತಿಯನ್ನು ಒಂದು ತಿಂಗಳೊಳಗೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಹತ್ತಿಕ್ಕಲು, ಭದ್ರತಾ ಪಡ...
ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಐದು ವರ್ಷದ ಬಾಲಕ ತೆರೆದ ಕೊಳವೆ ಬಾವಿಗೆ ಬಿದ್ದಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಾಳಿಖಡ್ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಆರ್ಯನ್ ಮೀನಾ ಎಂಬ ಮಗು ತನ್ನ ತಾಯಿಯೊಂದಿಗೆ ಹತ್ತಿರದ ಹೊಲಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಆರ್ಯನ್ ಮೇಲ್ಮೈಯಿಂದ ಸುಮಾರು 150 ಅಡಿ ಆಳ...
ಸುಮಾರು ಒಂದು ತಿಂಗಳು ಅಥವಾ 23 ದಿನಗಳ ನಂತರ ಹಿಂಸಾಚಾರ ಪೀಡಿತ ಮಣಿಪುರದ ಒಂಬತ್ತು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದನ್ನು ಮಣಿಪುರ ಸರ್ಕಾರ ತೆಗೆದುಹಾಕಿದೆ. ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ಬಿಷ್ಣುಪುರ್, ತೌಬಲ್, ಕಾಕ್ಚಿಂಗ್, ಜಿರಿಬಾಮ್, ಚುರಾಚಂದ್ಪುರ್, ಕಾಂಗ್ಪೋಕ್ಪಿ ಮತ್ತು ಫೆ...
ಮುಂಬೈನಲ್ಲಿ ಬಸ್ ವೊಂದು ಪಾದಚಾರಿಗಳು ಮತ್ತು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಕನಿಷ್ಠ 25 ಜನರು ಗಾಯಗೊಂಡಿದ್ದಾರೆ. ಕುರ್ಲಾದ ಬಿಎಂಸಿ ಎಲ್ ವಾರ್ಡ್ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬ್ರೇಕ್ ವೈಫಲ್ಯವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಬಸ್ ಚಾಲಕನನ್ನು ...
1990ರ ಬ್ಯಾಚ್ ನ ಐಎಎಸ್ ಅಧಿಕಾರಿ ಸಂಜಯ್ ಮಲ್ಹೋತ್ರಾ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಮುಂದಿನ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಡಿಸೆಂಬರ್ 10 ರಂದು ಕೊನೆಗೊಳ್ಳಲಿದೆ. ದಾಸ್ ಅವರು 2018 ರ ಡಿಸೆಂಬರ್ ನಲ್ಲಿ ಊರ್ಜಿತ್ ಪಟೇಲ್ ಅವರಿಂದ ಅಧಿಕಾರ ವಹಿಸಿಕೊಂಡಿದ್ದರು. ಪ್ರಸ್ತುತ ಹಣಕಾ...
ಇಂದು ಸಂಸತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೌತಮ್ ಅದಾನಿ ಒಟ್ಟಿಗೆ ಓಡಾಡಿದರು. ಈ ಓಡಾಟ ಪ್ರತಿಪಕ್ಷಗಳ ಪ್ರತಿಭಟನೆಯ ಭಾಗ ಆಗಿತ್ತು. ಅದಾನಿ ಒಳಗೊಂಡಿರುವ ಅಮೆರಿಕದ ಲಂಚ ಪ್ರಕರಣದ ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷ ನಾಯಕರು ಸಂಸತ್ತಿನಲ್ಲಿ ಇಂದು ಕೂಡ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಸಂಸದರಾದ ಮಾಣಿಕ್ಕಂ ಟ್ಯಾಗೋರ್ ಮತ್ತು ...
78ನೇ ಜನ್ಮದಿನವನ್ನು ಆಚರಿಸುತ್ತಿರುವ ಸೋನಿಯಾ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಶ್ರೀಮತಿ ಸೋನಿಯಾ ಗಾಂಧಿಯವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘಾಯುಷ್ಯ ಆಯುರಾರೋಗ್ಯ ಮತ್ತು ಸೌಖ್ಯಕ್ಕಾಗಿ ನಾನು ಪ್ರಾರ್ಥಿಸುವೆ ಎಂದು ಎಕ್ಸ್ ಜಾಲತಾಣದಲ್ಲಿ ಮಾಡಿದ ಪೋಸ್ಟ್ ನಲ್ಲಿ ಪ್ರಧಾನಿ ಹಾರೈಸಿದ್ದಾರೆ. ಇಟಲಿಯ ಸಾಮಾನ್ಯ...