ಪತ್ರಕರ್ತರ ಕೈಯಿಂದ ಮೈಕನ್ನು ಕಿತ್ತುಕೊಂಡು ಅವರ ಮೇಲೆಯೇ ಅದನ್ನು ಬೀಸಿ ಹಲ್ಲೆ ನಡೆಸಿದ ಆರೋಪದಲ್ಲಿ ತೆಲುಗು ನಟ ಮತ್ತು ನಿರ್ಮಾಪಕ ಮೋಹನ್ ಬಾಬು ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೋಹನ್ ಬಾಬು ಮತ್ತು ಅವರ ಮಗ ಮಂಜು ಮನೋಜ್ ಅವರ ನಡುವೆ ಇರುವ ವಿವಾದದ ಹಿನ್ನೆಲೆಯಲ್ಲಿ ವರದಿ ಮಾಡಲು ಪತ್ರಕರ್ತರು ಅವರ ನಿವಾಸಕ್ಕೆ ತೆರಳಿದ್ದರು. ಈ ಹಲ್ಲೆ...
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಸಂಭಾಲ್ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರನ್ನು ದೆಹಲಿಯಲ್ಲಿ ಭೇಟಿಯಾದರು. ಸೋನಿಯಾ ಗಾಂಧಿಯ ನಿವಾಸದಲ್ಲಿ ಮೃತರ ಕುಟುಂಬಸ್ಥರನ್ನು ಭೇಟಿಯಾದ ಗಾಂಧಿ ಸಹೋದರರು, ಹಿಂಸಾಚಾರ ಮತ್ತು ಅದರ ಬಳಿಕದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡರು. ಈ ಕುರಿತು ಕಾಂ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ವಂತ ಬಲದಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಜೊತೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಕಾಂಗ್ರೆಸ್ ಜೊತೆಗೆ ಆಪ್ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ವರದಿ ಬೆನ್ನಲ್ಲೇ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ...
ಮಹಿಳೆಯರು ತಮ್ಮ ಗಂಡಂದಿರು ಮತ್ತು ಕುಟುಂಬಗಳ ವಿರುದ್ಧ ದಾಖಲಿಸಿದ ವೈವಾಹಿಕ ವಿವಾದ ಪ್ರಕರಣಗಳಲ್ಲಿ ಕಾನೂನಿನ ದುರುಪಯೋಗದ ವಿರುದ್ಧ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದ್ದು, ಇದನ್ನು "ವೈಯಕ್ತಿಕ ದ್ವೇಷವನ್ನು ಬಿಚ್ಚಿಡುವ ಸಾಧನವಾಗಿ" ಬಳಸಲಾಗುವುದಿಲ್ಲ ಎಂದು ಹೇಳಿದೆ. ತೆಲಂಗಾಣ ಹೈಕೋರ್ಟ್ ಈ ಹಿಂದೆ ವಜಾಗೊಳಿಸಲು ನಿರಾಕರಿಸಿದ್ದ ಸೆಕ್ಷನ್...
ಉತ್ತರ ಪ್ರದೇಶದ ವಾರಣಾಸಿಯಲ್ಲಿ 40 ವರ್ಷದ ಅರ್ಚಕರೊಬ್ಬರು 24 ಗಂಟೆಗಳ ನಿರಂತರ ಪೂಜೆಯ ಹೊರತಾಗಿಯೂ ಕಾಳಿ ದೇವಿಯ ದರ್ಶನವನ್ನು ಪಡೆಯದಿದ್ದಾಗ ನಿರಾಶೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ಗಾಯ್ ಘಾಟ್ ಪ್ರದೇಶದ ನಿವಾಸಿ ಅಮಿತ್ ಶರ್ಮಾ, ತನ್ನ ಬಾಡಿಗೆ ಮನೆಯ ಅಂಗಳದಲ್ಲಿ ಕಟ್ಟರ್ನಿಂದ ಗಂಟಲು ಕತ್ತರಿಸುವ ಮೊದಲು ದೇವರನ್ನು ಪ...
ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸದ್ ಅವರ 14 ವರ್ಷಗಳ ಆಡಳಿತವನ್ನು ಕೊನೆಗೊಳಿಸಿ, ಬಂಡಾಯ ಪಡೆಗಳು ನಿರಂಕುಶಾಧಿಕಾರಿ ಅಧ್ಯಕ್ಷ ಬಶರ್ ಅಲ್ ಅಸದ್ ಅವರನ್ನು ಪದಚ್ಯುತಗೊಳಿಸಿದ ಎರಡು ದಿನಗಳ ನಂತರ ಭಾರತವು ಮಂಗಳವಾರ 75 ಭಾರತೀಯ ಪ್ರಜೆಗಳನ್ನು ಸಿರಿಯಾದಿಂದ ಸ್ಥಳಾಂತರಿಸಿದೆ. ಎಲ್ಲಾ ಭಾರತೀಯ ಪ್ರಜೆಗಳು ಸುರಕ್ಷಿತವಾಗಿ ಲೆಬನಾನ್ ಗೆ ತಲುಪಿದ್ದಾರೆ ಮ...
ಮಹಾರಾಷ್ಟ್ರದ ವಿರೋಧ ಪಕ್ಷಗಳು ಇನ್ನೂ ಚುನಾವಣಾ ತೀರ್ಪನ್ನೇ ಸ್ವೀಕರಿಸಿಲ್ಲ. ವಿದ್ಯುನ್ಮಾನ ಮತದಾನ ಯಂತ್ರ ಮತ್ತು ಭಾರತದ ಚುನಾವಣಾ ಆಯೋಗದ ಪಾತ್ರದ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಲೇ ಇವೆ. ಹೀಗಾಗಿ ಪರಿಶೀಲನಾ ಪ್ರಕ್ರಿಯೆಯ ಭಾಗವಾಗಿ ವಿವಿಪ್ಯಾಟ್ ಸ್ಲಿಪ್ಗಳು ಮತ್ತು ಇವಿಎಂ ಅಂಕಿಅಂಶಗಳನ್ನು ತಾಳೆ ಮಾಡಿದಾಗ ಮತದಾನದ ದತ್ತಾಂಶದಲ್ಲಿ ಯಾವು...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಭಾಲ್ನಲ್ಲಿ ನಡೆದ ಹಿಂಸಾಚಾರದಲ್ಲಿ ಬಲಿಯಾದವರ ಕುಟುಂಬಗಳನ್ನು ತಮ್ಮ 10 ಜನಪಥ್ ನಿವಾಸದಲ್ಲಿ ಭೇಟಿ ಮಾಡಿದರು ಮತ್ತು ಅವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಿದರು ಎಂದು ಮೂಲಗಳು ತಿಳಿಸಿವೆ. ಈ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ...
ಈ ದೇಶವು ಬಹುಸಂಖ್ಯಾತರ ಇಚ್ಛೆಯಂತೆ ನಡೆಯುತ್ತಿದೆ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಒಳಗಾಗಿದ್ದ ಅಲಹಾಬಾದ್ ಹೈಕೋರ್ಟ್ ನ ನ್ಯಾಯಾಧೀಶ ಎಸ್ ಕೆ ಯಾದವ್ ಅವರು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಈ ದೇಶ ಹಿಂದುಸ್ತಾನ್ ಎಂದು ಹೇಳುವುದಕ್ಕೆ ನನಗೆ ಯಾವುದೇ ಹಿಂಜರಿಕೆಯೂ ಇಲ್ಲ ಮತ್ತು ಈ ದೇಶ ಬಹುಸಂಖ್ಯಾತರ ಇಚ್ಛೆಯಂತೆ ನಡೆಯುತ್ತಿದೆ ಎಂದು ಹೇಳ...
ಸೋನಿಯಾ ಗಾಂಧಿ ಸಹಿತ ಕಾಂಗ್ರೆಸ್ ಮುಖಂಡರಿಗೆ ಅಮೆರಿಕಾದ ಉದ್ಯಮಿ ಜಾರ್ಜ್ ಸೋರಸ್ ಜೊತೆ ಸಂಬಂಧ ಇದೆ ಎಂಬ ಬಿಜೆಪಿ ಆರೋಪವನ್ನು ಫ್ರೆಂಚ್ ಮಾಧ್ಯಮವಾದ ಮೀಡಿಯಾ ಪಾರ್ಟ್ ತಳ್ಳಿ ಹಾಕಿದೆ. ಬಿಜೆಪಿ ಸುಳ್ಳು ಆರೋಪವನ್ನು ಹೊರಿಸುತ್ತಿದೆ ಎಂದು ಮೀಡಿಯಾ ಪಾರ್ಟ್ ಸ್ಪಷ್ಟಪಡಿಸಿದೆ. ಬಿಜೆಪಿಯ ಆರೋಪಗಳಿಗೆ ಯಾವುದೇ ದಾಖಲೆಗಳಿಲ್ಲ, ನಾವು ಒಮ್ಮೆಯೂ ಪ್ರ...