ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಏಕನಾಥ್ ಶಿಂಧೆ ಬಿಜೆಪಿ ಜೊತೆಗೆ ‘ಹಠಮಾರಿ’ ಧೋರಣೆ ಮುಂದುವರೆಸಿದ್ದರೆ, ಹೊಸ ಸರ್ಕಾರದ ಪ್ರಮಾಣ ವಚನದಲ್ಲಿ ಅವರು ಇಲ್ಲದೆ ಮುಂದುವರೆಯಲು ಬಿಜೆಪಿಯ ವರಿಷ್ಠರು ಯೋಜಿಸಿದ್ದರು ಎಂದು ಯುಬಿಟಿ ಶಿವಸೇನಾ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ. ಪ್ರಮಾಣವಚನಕ್ಕೆ ಕೆಲವೇ ಗಂಟೆಗಳ ಮೊದಲು ...
ಕನಿಷ್ಠ ಬೆಂಬಲ ಬೆಲೆ, ಕೃಷಿ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ʼದಿಲ್ಲಿ ಚಲೋʼ ನಡೆಸಿದ್ದಾರೆ. ಶಂಭು ಗಡಿ ಬಳಿ ಪೊಲೀಸರು ನಿರ್ಮಿಸಿದ್ದ ತಡೆಗೋಡೆಯ ಮುಳ್ಳು ತಂತಿ ಬೇಲಿಗಳನ್ನು ತೆರವುಗೊಳಿಸಿ ರೈತರು ಮುನ್ನುಗ್ಗಲು ಮುಂದಾದಾಗ ಪೊಲೀಸರು ರೈತರ ಮೇಲೆ ಅಶ್ರುವಾಯುಗಳನ್ನು ಪ್ರಯೋಗಿಸಿದ್ದಾರೆ. ಪ್ರತಿಭಟನೆಯ ವ...
ಅಮೃತಸರದ ಗೋಲ್ಡನ್ ಟೆಂಪಲ್ ನಲ್ಲಿ ನಡೆದ ಹತ್ಯೆ ಪ್ರಯತ್ನದ ಸಂದರ್ಭದಲ್ಲಿ ತನ್ನ ಜೀವವನ್ನು ಉಳಿಸಿದ್ದಕ್ಕಾಗಿ ಶಿರೋಮಣಿ ಅಕಾಲಿ ದಳದ ನಾಯಕ ಸುಖ್ಬೀರ್ ಸಿಂಗ್ ಬಾದಲ್ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ತಬ್ಬಿಕೊಂಡು ಕೃತಜ್ಞತೆ ಸಲ್ಲಿಸಿದ್ದಾರೆ. ಮಾಜಿ ಖಲಿಸ್ತಾನಿ ಭಯೋತ್ಪಾದಕ ನಾರಾಯಣ್ ಸಿಂಗ್ ಚೌರಾ ಬುಧವಾರ ಬಾದಲ್ ಮೇಲೆ ಹತ್ತಿರದಿಂದ ಗುಂಡು ಹ...
ವಿಮಾನಯಾನ ನಿಯಮಗಳನ್ನು ಬಲಪಡಿಸಲು ಸರ್ಕಾರ ಹೊಸ ಕ್ರಮಗಳನ್ನು ಪರಿಚಯಿಸಿದೆ. ವಿಮಾನಯಾನ ಸಂಸ್ಥೆಗಳು ತಮ್ಮ ಟಿಕೆಟ್ ಬೆಲೆಗಳ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ (ಡಿಜಿಸಿಎ) ಜಾರಿಗೆ ಒಂದು ತಿಂಗಳ ಮೊದಲು ತಿಳಿಸಬೇಕಾಗುತ್ತದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ರಾಜ್ಯಸಭೆಯಲ್ಲಿ ಭಾರತೀಯ ವಾಯುಯಾನ ವಿಧ...
ಲಿಫ್ಟ್ ಕುಸಿದು ಹೆರಿಗೆಯಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ಶುಕ್ರವಾರ ನಡೆದಿದೆ. ಲೋಹಿಯಾ ನಗರದ ಕ್ಯಾಪಿಟಲ್ ಆಸ್ಪತ್ರೆಯಲ್ಲಿ ನಡೆದ ಈ ದುರಂತದ ಘಟನೆಯಲ್ಲಿ ಇತರ ಇಬ್ಬರು ಗಾಯಗೊಂಡಿದ್ದಾರೆ. ಈ ಘಟನೆಯು ಆಸ್ಪತ್ರೆಯಲ್ಲಿ ಪ್ರತಿಭಟನೆಗೆ ಕಾರಣವಾಯಿತು. ರೋಗಿಯ ಸಂಬಂಧಿಕರು ಪ್ರತಿಭಟನೆ ನಡೆಸಿ ಆಸ್ತಿಪ...
ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ತಮ್ಮ ಬೇಡಿಕೆಗಳನ್ನು ಒತ್ತಾಯಿಸಲು ಒಂಬತ್ತು ತಿಂಗಳಿನಿಂದ ಪಂಜಾಬ್-ಹರಿಯಾಣ ಗಡಿಯಲ್ಲಿ ಕ್ಯಾಂಪ್ ಮಾಡುತ್ತಿರುವ ರೈತರು ಶುಕ್ರವಾರ ಸಂಸತ್ತಿಗೆ ತಮ್ಮ ಪ್ರತಿಭಟನಾ ಮೆರವಣಿಗೆಯನ್ನು ಪುನರಾರಂಭಿಸಲಿದ್ದಾರೆ. ಫೆಬ್ರವರಿ 13 ರಿಂದ ರೈತರು ಶಂಭು ಮತ್ತು ಖನೌರಿ ...
ಉತ್ತರ ಪ್ರದೇಶದ ಮೊರಾದಾಬಾದ್ನ ಐಷಾರಾಮಿ ಟಿಡಿಐ ಸಿಟಿ ಹೌಸಿಂಗ್ ಸೊಸೈಟಿಯಲ್ಲಿ ಮಂಗಳವಾರ ತಡರಾತ್ರಿ ಪ್ರತಿಭಟನೆ ನಡೆದಿದೆ. ಇದಕ್ಕೆ ಕಾರಣ ಹಿಂದೂ ಬಹುಸಂಖ್ಯಾತ ಕಾಲೋನಿಯಲ್ಲಿನ ಮನೆಯನ್ನು ಮುಸ್ಲಿಂ ವೈದ್ಯರಿಗೆ ಮಾರಾಟ ಮಾಡಿರುವುದು. ಮುಸ್ಲಿಂ ವ್ಯಕ್ತಿಗೆ ಮನೆ ಮಾರಾಟ ಮಾಡದಂತೆ ವಿರೋಧ ವ್ಯಕ್ತಪಡಿಸಿ ಈ ದಕ ಡಿ ಸೊಸೈಟಿʼಯಲ್ಲಿ ಪ್ರತಿಭಟನೆ ನಡೆ...
'ಮೋದಿ ಅದಾನಿ ಏಕ್ ಹೈ', 'ಅದಾನಿ ಸೇಫ್ ಹೈ' ಎಂದು ಬರೆದಿರುವ ಜಾಕೆಟ್ ಧರಿಸಿ ವಿನೂತನ ರೀತಿಯಲ್ಲಿ ವಿಪಕ್ಷಗಳ ಸದಸ್ಯರು ಪ್ರತಿಭಟಿಸಿದ್ದಾರೆ. ಅದಾನಿ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ದೋಷಾರೋಪಣೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಚರ್ಚೆಗೆ ಒತ್ತಾಯಿಸಿದ್ದ ಪ್ರತಿಪಕ್ಷಗಳ ನಾಯಕರು ಗುರುವಾರ ಸಂಸತ್ತಿನಲ್ಲಿ ಟೀಶರ್ಟ್ ಧರಿಸಿ 'ಮೋದಿ ಅದಾನಿ ಏಕ...
ಬೆಂಗಳೂರು: ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ ಆರ್ ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್ ಸೇವೆ ಆರಂಭಿಸಿದೆ. ಶಾಂತಿ ನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1:50ಕ್ಕೆ ವೋಲ್ವೊ ಬಸ್ ಹೊರಡಲಿದೆ. ಮೈಸೂರು ರಸ್ತೆ ಸ್ಯಾಟ್ ಲೈಟ್ ಬಸ್ ನಿಲ್ದಾಣದಿಂದ 2:20ಕ್ಕೆ ಹೊರಟು ಸಂಜೆ 5:10ಕ್ಕೆ ಮೈಸೂರು ತಲುಪಲಿ...
ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯ ಅಬುಜ್ಮಾರ್ಹ್ ಅರಣ್ಯದಲ್ಲಿ ಬುಧವಾರ ನಕ್ಸಲರೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಪೇದೆಯನ್ನು ಬೀರೇಂದ್ರ ಕುಮಾರ್ ಸೋರಿ ಎಂದು ಗುರುತಿಸಲಾಗಿದೆ. ನಕ್ಸಲ್ ವಿರೋಧಿ ಗಸ್ತು ಮತ್ತು ಶೋ...