ನವದೆಹಲಿಯ ದ್ವಾರಕಾ ಎಕ್ಸ್ ಪ್ರೆಸ್ ವೇನಲ್ಲಿ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆ ಬುಧವಾರ ತಿಳಿಸಿದೆ. ಗಾಯಗೊಂಡ ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಚಿಕಿತ್ಸೆ ನೀಡಲಾಗು...
ಉತ್ತರ ಪ್ರದೇಶದ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಮಧ್ಯೆ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಪರಿಹಾರವನ್ನು ಕಂಡುಹಿಡಿಯಲು ಮತ್ತು ಒಂದು ತಿಂಗಳಲ್ಲಿ ಸರ್ಕಾರಕ್ಕೆ ವರದಿ ಮತ್ತು ಶಿಫಾರಸುಗಳನ್ನು ಸಲ್ಲಿಸಲು ಐದು ಸದಸ್ಯರ ಸಮಿತಿಯನ್ನು ರಚಿಸಿದೆ. ಮೂಲಸೌಕರ್ಯ ಮತ್ತು ಕೈಗಾರಿಕಾ ಅಭಿವೃದ್ಧಿ ಇಲಾಖೆ...
ಬಾಬರಿ ಮಸೀದಿಗೆ ಸಂಬಂಧಿಸಿ ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶ ಡಿ.ವೈ ಚಂದ್ರಚೂಡ್ ಅವರ ತೀರ್ಪು ಅತ್ಯಂತ ನಿರಾಶಾಜನಕವಾಗಿತ್ತು ಎಂದು ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜಿಬ್ ಜಂಗ್ ಹೇಳಿದ್ದಾರೆ. ಅವರ ಈ ತೀರ್ಪು ದೇಶದಲ್ಲಿ ಇನ್ನಷ್ಟು ಸಮಸ್ಯೆಗಳನ್ನು ಸೃಷ್ಟಿಸುವುದಕ್ಕೆ ಹೇತುವಾಯಿತು ಎಂದು ಕೂಡ ಅವರು ಹೇಳಿದ್ದಾರೆ. ಶಬಾನೋ ಪ್ರಕರ...
ಎಪಿಸಿಆರ್ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಮ್ ಖಾನ್ ಅವರಿಗೆ ದೆಹಲಿ ನ್ಯಾಯಾಲಯವು ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ಒದಗಿಸಿದೆ. ಇವರ ವಿರುದ್ಧ ದಿಲ್ಲಿ ಪೊಲೀಸರು ದ್ವೇಷಕ್ಕೆ ಪ್ರೇರಣೆ ಮತ್ತು ಕ್ರಿಮಿನಲ್ ಒಳಸಂಚು ಪ್ರಕರಣಕ್ಕೆ ಸಂಬಂಧಿಸಿ ಕೇಸು ದಾಖಲಿಸಿಕೊಂಡಿದ್ದರು ಮತ್ತು ಅವರ ಬಂಧನಕ್ಕೆ ಯಾವುದೇ ಮುನ್ಸೂಚನೆಯನ್ನು ನೀಡದೆ ...
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಭರ್ಜರಿ ಸಿದ್ದತೆ ನಡೆಯುತ್ತಿರುವಾಗಲೇ ಉಸ್ತುವಾರಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತೆ ಆರೋಗ್ಯಕ್ಕೆ ಒಳಗಾಗಿದ್ದಾರೆ. ಅವರನ್ನು ಥಾಣೆಯ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಯಿತು ಎಂದು ವರದಿಯಾಗಿದೆ. ಅವರ ಅನಾರೋಗ್ಯಕ್ಕೂ ರಾಜಕೀಯ ಕಾರಣ ಹುಡುಕಲಾಗುತ್ತಿದೆ. ಏಕನಾಥ್ ಶಿಂಧೆಯನ್ನು ಪರೀಕ್ಷಿಸಿದ...
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವ ಸಂಪುಟದ ಇತರ ಸಚಿವರಿಗೆ ಪಾರ್ಲಿಮೆಂಟ್ ಆವರಣದಲ್ಲಿ ಸಬರ್ ಮತಿ ರಿಪೋರ್ಟ್ ಎಂಬ ಸಿನಿಮಾವನ್ನು ಪ್ರದರ್ಶಿಸಲಾಗಿದೆ. ಪಾರ್ಲಿಮೆಂಟಿನ ಎರಡೂ ಸದನಗಳ ಸಭೆ ಮುಗಿದ ಬಳಿಕ ಈ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. 2002ರ ಗುಜರಾತ್ ಹತ್ಯಾಕಾಂಡಕ್ಕೆ ಕಾರಣ ಎಂದು ಹೇಳಲಾಗುತ್ತಿರುವ ಗ...
ಮಹಾರಾಷ್ಟ್ರದ ಹೊಸ ಸರ್ಕಾರ ರಚನೆಯ ವಿಳಂಬಕ್ಕೆ ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕಾರಣವಲ್ಲ ಎಂದು ಶಿವಸೇನೆ ಮುಖಂಡ ದೀಪಕ್ ಕೇಸರ್ಕರ್ ಇಂದು ಸ್ಪಷ್ಟಪಡಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಈಗಾಗಲೇ ಡಿಸೆಂಬರ್ 5 ರಂದು ನಿಗದಿಪಡಿಸಲಾಗಿದೆ ಮತ್ತು ರಾಜ್ಯದ ಮುಂದಿನ ನಾಯಕನನ್ನು ನಿರ್ಧರಿಸುವ ಅಂತಿಮ ಚರ್ಚೆಗಳು ಸುಗಮವಾಗಿ ನಡೆಯ...
ಕೇರಳದ ಅಲಪ್ಪುಳದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ರಾತ್ರಿ 10 ಗಂಟೆ ಸುಮಾರಿಗೆ ಕಲಾರ್ಕೋಡ್ ಬಳಿ ಅಪಘಾತ ಸಂಭವಿಸಿದೆ. ವೈದ್ಯಕೀಯ ವಿದ್ಯಾರ್ಥಿಗಳು ಕೊಚ್ಚಿಗೆ ತೆರಳುತ್ತಿದ್ದರು ಎಂದು ವರದಿಯಾಗಿದೆ. ಡಿಕ್ಕಿಯ ಪರಿಣಾಮದಿಂದಾಗಿ, ಕಾರು ಸಂಪೂರ್ಣ...
ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯ ಹರ್ವಾನ್ ನ ದಚಿಗಮ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಭದ್ರತಾ ಪಡೆಗಳ ಜಂಟಿ ತಂಡದೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭದ್ರತಾ ಪಡೆಗಳೊಂದಿಗೆ ಸೋಮವಾರ ಸಂಜೆ ದಚಿಗಮ್ ಪ್ರದೇಶದಲ್ಲಿ ಕಾರ...
ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಎರಡನೇ ಭೂಕುಸಿತ ಸಂಭವಿಸಿದೆ. ಭೂಕುಸಿತದಿಂದ ಬಂಡೆಯೊಂದು ಒಡೆದಿದ್ದರಿಂದ ಒಂದೇ ಕುಟುಂಬದ ಏಳು ಸದಸ್ಯರು ಮೃತಪಟ್ಟಿದ್ದಾರೆ. ಮೃತರ ಸಂಬಂಧಿಕರು ಮಂಗಳವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿ, ಅವರ ನಷ್ಟಕ್ಕೆ ಶೋಕ ವ್ಯಕ್ತಪಡಿಸಿದರು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದು, ಮೃ...