ನವೆಂಬರ್ 20 ರಂದು ನಡೆದ 288 ವಿಧಾನಸಭಾ ಸ್ಥಾನಗಳ ಚುನಾವಣೆಯ ಮತಎಣಿಕೆಯು ಮಹಾರಾಷ್ಟ್ರದ ವಿವಿಧ ಎಣಿಕೆ ಕೇಂದ್ರಗಳಲ್ಲಿ ನಡೆಯಿತ್ತಿದೆ. ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮುಂದಿನ ಎರಡು ಗಂಟೆಗಳಲ್ಲಿ ಮಹಾರಾಷ್ಟ್ರ ಮತ್ತು ಜಾರ್ಖಂಡ್ ನಲ್ಲಿ ಯಾರು ಗೆಲ್ಲುತ್ತಾರೆ ಎನ್ನುವ ಸೂಚನೆ ಸಿಗಲಿದೆ. ಮಹಾರಾಷ್ಟ್ರದಲ್ಲಿ ಬಿಜ...
ಮಧ್ಯಪ್ರದೇಶದ ದೇವರ ಗ್ರಾಮದಲ್ಲಿರುವ ಮುಸ್ಲಿಮರನ್ನು ಒಕ್ಕಲೆಬ್ಬಿಸುವ ಪ್ರಯತ್ನಗಳು ನಡೆಯುತ್ತಿದೆ. ಅಲ್ಲಿನ ಬಿಜೆಪಿ ಶಾಸಕ ಪ್ರದೀಪ ಪಟೇಲ್ ಅವರು ತನ್ನ ಬೆಂಬಲಿಗರೊಂದಿಗೆ ಬುಲ್ಡೋಜರ್ ತಂದು ಮುಸ್ಲಿಮರು ವಾಸಿಸುತ್ತಿರುವ ಪ್ರದೇಶದ ಕಾಂಪೌಂಡ್ ಹಾಲನ್ನು ಧ್ವಂಸಗೊಳಿಸಿದ್ದಾರೆ. ಇಲ್ಲಿನ ಮಹಾದೇವನ್ ಮಂದಿರದ ಆಸುಪಾಸಿನಲ್ಲಿ ಮುಸ್ಲಿಮರು ವಾಸಿಸು...
ಬಿಜೆಪಿ ಸರಕಾರಗಳು ಇರುವಲ್ಲಿ ಮುಸ್ಲಿಮರ ಮೇಲೆ ಮಾತ್ರ ದಾಳಿ ನಡೆಯುತ್ತವೆ ಎಂದುಕೊಳ್ಳಬೇಕಿಲ್ಲ. ಇದು ಕ್ರೈಸ್ತರನ್ನೂ ಆವರಿಸುತ್ತಿದೆ. ಆದರೆ ಇದು ವರದಿ ಆಗುತ್ತಿಲ್ಲವಷ್ಟೇ. ಭಾರತದಲ್ಲಿ ಕ್ರೈಸ್ತರ ವಿರುದ್ಧ ಹಿಂಸಾಚಾರ ಹೆಚ್ಚಿದ್ದು, 2024 ಅಕ್ಟೋಬರ್ ಅಂತ್ಯದ ವೇಳೆಗೆ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಯುಸಿಎಫ್ ನ ಸಹಾಯವಾಣಿಯಲ್ಲಿ 673 ಘಟನೆಗ...
ಶಬರಿಮಲೆಗೆ ಹೋಗುವ ಅಯ್ಯಪ್ಪ ಭಕ್ತರು ವಾವರ್ ಮಸೀದಿಗೆ ಭೇಟಿ ನೀಡಬಾರದು ಎಂದು ತೆಲಂಗಾಣದ ಬಿಜೆಪಿ ನಾಯಕ ಮತ್ತು ದ್ವೇಷ ಪ್ರಚಾರಕ್ಕೆ ಕುಪ್ರಸಿದ್ಧಿಯನ್ನು ಹೊಂದಿರುವ ರಾಜ ಸಿಂಗ್ ಕರೆ ಕೊಟ್ಟಿದ್ದಾರೆ. ವಾವರ್ ದರ್ಗಾ ಮತ್ತು ಮಸೀದಿಗೆ ಅಯ್ಯಪ್ಪ ಭಕ್ತರು ಭೇಟಿ ನೀಡಬಾರದು. ಹಿಂದುಗಳು ಸಮಾಧಿಯ ಮುಂದೆ ನಿಲ್ಲುವುದನ್ನು ಮತ್ತು ಅದಕ್ಕೆ ಕೈ ಮುಗಿಯುವ...
ಪಶ್ಚಿಮ ಬಂಗಾಳದ ಹೂಗ್ಲಿಯ ದೇವಾಲಯದಿಂದ ಪಾತ್ರೆಗಳು, ಒಲೆ ಮತ್ತು ಗ್ಯಾಸ್ ಸಿಲಿಂಡರ್ ಅನ್ನು ಕದ್ದ ಇಬ್ಬರು ಕಳ್ಳರಲ್ಲಿ ಓರ್ವನನ್ನು ಬೆನ್ನಟ್ಟುತ್ತಿದ್ದಂತೆ ಪ್ರಜ್ಞೆ ತಪ್ಪಿದ ನಂತರ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಹೂಗ್ಲಿ ಜಿಲ್ಲೆಯ ಚುಚುರಾ ಪ್ರದೇಶದ ದೇವಾಲಯದಿಂದ ಕಳ್ಳತನ ಮಾಡಿದ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲದ ಮೇಲೆ ಬ...
ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಸ್ವದೇಶಿ ಮೇಳದಿಂದ ಮುಸ್ಲಿಂ ವ್ಯಾಪಾರಿಗಳನ್ನು ಹೊರಹಾಕಲಾಗಿದೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ. ಸ್ವ ಉದ್ಯೋಗ ಮತ್ತು ಸ್ಥಳೀಯ ಉತ್ಪಾದನೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಮೇಳವನ್ನು ದಾಮೋಹ್ ಜಿಲ್ಲೆಯ ತಹಸಿಲ್ ಮೈದಾನದಲ್ಲಿ ಏರ್ಪಡಿಸಲಾಗಿದೆ. ಈ ಮೇಳ ಅಕ್ಟೋಬರ್ 14ರಂದು ಆರಂಭವಾಗಿದ್ದು ನವೆಂಬರ್ 24ರ...
ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಮತದಾನದ ಮುಗಿಯುತ್ತಲೇ ಮಹಾ ವಿಕಾಸ್ ಅಘಾಡಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಾನಾ ಪತೋಲ್ ಮತ್ತು ಶಿವಸೇನೆ ಠಾಕ್ರೆ ಬಣದ ಸಂಸದ ಸಂಜಯ್ ರಾವತ್ ನಡುವೆ, ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದಿದೆ. ಇಬ್ಬರು...
ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅವರ ಬಗ್ಗೆ ಸಿಬಿಐ ನಿಲುವಿಗೆ ಸುಪ್ರೀಂಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮುಂಬೈ ಭಯೋತ್ಪಾದನಾ ಪ್ರಕರಣದ ಆರೋಪಿ ಅಜ್ಮಲ್ ಕಸಬ್ ಗೂ ನ್ಯಾಯಯುತ ವಿಚಾರಣೆಯ ಅವಕಾಶ ಲಭಿಸಿದ ಸ್ಥಳವಾಗಿದೆ ಈ ಸುಪ್ರೀಂ ಕೋರ್ಟ್ ಎಂಬುದು ನಿಮಗೆ ಗೊತ್ತಿರಲಿ ಎಂದು ಸುಪ್ರೀಂ ಕೋರ್ಟ್ ಖಾರವಾಗಿ ಹೇಳಿದೆ. ಯಾಸೀ...
ನವೆಂಬರ್ 6 ರಂದು ಕೇರಳದ ಕರುನಾಗಪಲ್ಲಿಯಿಂದ ಕಾಣೆಯಾಗಿದ್ದ 48 ವರ್ಷದ ಮಹಿಳೆಯ ಕೊಳೆತ ಶವ ಗುಂಡಿಯೊಂದರಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲಪ್ಪುಳದ ಅಂಬಲಪುಳದ ಕರೂರ್ ನಿವಾಸಿ ಜಯಚಂದ್ರನ್ ಎಂಬ ವ್ಯಕ್ತಿಯ ಮನೆಯ ಬಳಿ ವಿಜಯಲಕ್ಷ್ಮಿ ಎಂದು ಗುರುತಿಸಲಾದ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆ ಆರೋಪದ ಮೇಲೆ ಜಯಚಂದ್ರನ್ ಅವರನ್ನ...
ಉತ್ತರ ಪ್ರದೇಶದ ಅಲಿಗಢದ ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ ಖಾಸಗಿ ಡಬಲ್ ಡೆಕ್ಕರ್ ಬಸ್ ಅಪಘಾತದಲ್ಲಿ ಐದು ತಿಂಗಳ ಮಗು ಮತ್ತು ಮಹಿಳೆ ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ. ದೆಹಲಿಯಿಂದ ಅಜಂಗಢಕ್ಕೆ ಪ್ರಯಾಣಿಸುತ್ತಿದ್ದ ಬಸ್ ಹಿಂದಿನಿಂದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಬಸ್ ಛಿದ್ರಗೊಂಡು, ದೇಹಗ...