ಸಿಬಿಎಸ್ಇ ತನ್ನ ವೆಬ್ ಸೈಟ್ cbse.gov.in ನಲ್ಲಿ 10 ಮತ್ತು 12 ನೇ ತರಗತಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ, ಪರೀಕ್ಷೆಗಳು ಫೆಬ್ರವರಿ 15 ರಂದು ಪ್ರಾರಂಭವಾಗಲಿವೆ. 10 ನೇ ತರಗತಿಯ ಪರೀಕ್ಷೆಗಳು ಮಾರ್ಚ್ 18 ರಂದು ಮುಕ್ತಾಯಗೊಳ್ಳಲಿದ್ದು, 12 ನೇ ತರಗತಿಯ ಪರೀಕ್ಷೆಗಳು ಏಪ್ರಿಲ್ 4 ರವರೆಗೆ ಮುಂದುವರಿಯು...
ಬಹು ಶತಕೋಟಿ ಡಾಲರ್ ಲಂಚ ಮತ್ತು ವಂಚನೆ ಪ್ರಕರಣದಲ್ಲಿ ಅದಾನಿ ಗ್ರೂಪ್ ನ ಅಧ್ಯಕ್ಷ ಮತ್ತು ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಗೌತಮ್ ಅದಾನಿ ವಿರುದ್ಧ ನ್ಯೂಯಾರ್ಕ್ ನಲ್ಲಿ ದೋಷಾರೋಪಣೆ ಮಾಡಲಾಗಿದೆ ಎಂದು ಯುಎಸ್ ಪ್ರಾಸಿಕ್ಯೂಟರ್ ಗಳು ತಿಳಿಸಿದ್ದಾರೆ. ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಪ್ರತಿವಾದಿಗ...
ಚಿಕ್ಕ ವಯಸ್ಸಿನಲ್ಲಿ ತನ್ನ ಹೆತ್ತವರನ್ನು ಕಳೆದುಕೊಂಡ ಬಾಲಿವುಡ್ ನಟ ಶಾರೂಖ್ ಖಾನ್, ಇತ್ತೀಚೆಗೆ ಬೇಗನೆ ಸಾವನ್ನಪ್ಪುವ ವಿಚಾರದಲ್ಲಿ ತನ್ನ ಆಳವಾದ ಭಾವನೆಗಳನ್ನು ತೆರೆದಿಟ್ಟಿದ್ದಾರೆ. ಸೂಪರ್ ಸ್ಟಾರ್ ತಮ್ಮ ಮಕ್ಕಳಾದ ಆರ್ಯನ್, ಸುಹಾನಾ ಮತ್ತು ಅಬ್ರಾಮ್ ಇವರ ಸಂತೋಷ, ಆರೋಗ್ಯಕರ ಮತ್ತು ಪರಿಪೂರ್ಣ ಜೀವನವನ್ನು ಖಚಿತಪಡಿಸಿಕೊಳ್ಳಲು ತಮ್ಮ ಅಚಲವಾ...
ಮಣಿಪುರದಲ್ಲಿ ಜನಾಂಗೀಯ ಸಂಘರ್ಷವನ್ನು ನಿಭಾಯಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ರ ವಿರುದ್ಧ ಬಿಜೆಪಿ ಶಾಸಕರಲ್ಲಿ ಇರುವ ಅಸಮಾಧಾನ ಭುಗಿಲೆದ್ದಿದ್ದು, ಸಿಎಂ ಕರೆದ ಸಭೆಗೆ 37 ಶಾಸಕರ ಪೈಕಿ 19 ಮಂದಿ ಗೈರುಹಾಜರಾಗಿದ್ದಾರೆ. ಮಣಿಪುರ ಸಂಘರ್ಷ ನಿಭಾಯಿಸುವಲ್ಲಿ ಸಿಎಂ ವಿಫಲರಾಗಿದ್ದಾರೆ ಎಂದು ಆಪಾದಿಸಿ ಮೇಘಾಲಯ ಸಿಎಂ ಕೊನಾರ್ಡ್ ...
ಬಾಂಗ್ಲಾದೇಶದಿಂದ ಬಂದ ಮುಸ್ಲಿಮರು ಭಾರತದ ಓರ್ವರ ಮನೆಯನ್ನು ವಶಪಡಿಸುತ್ತಿರುವುದಾಗಿ ಹೇಳಿ ಬಿಜೆಪಿ ಜಾಹೀರಾತು ಪ್ರಕಟಿಸುವ ಮೂಲಕ ವಿವಾದವನ್ನು ಹಾಕಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಬಳಿಕ ಬಿಜೆಪಿ ತನ್ನ ಈ ಜಾಹೀರಾತನ್ನು ಹಿಂತೆಗೆದುಕೊಂಡಿದೆ. ಚುನಾವಣಾ ಪ್ರಚಾರದ ಭಾಗವಾಗಿ ಜಾರ್ಖಂಡ್ನಲ್ಲಿ ಈ ಜಾಹೀರಾತನ್ನು ಬಿಜೆಪಿ ಬಿಡುಗಡೆಗೊಳಿಸಿತ್...
ಉತ್ತರ ಪ್ರದೇಶದ 9 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು ಬುರ್ಖಾ ಧರಿಸಿ ಬಂದ ಮತದಾರರನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿಯ ಮುಖಂಡ ಅಖಿಲೇಶ್ ಕುಮಾರ್ ಅವಸ್ತಿ ಈ ಕುರಿತಂತೆ ಪತ್ರ ಬರೆದಿದ್ದಾರೆ. ಇದೇ ವೇಳೆ ಬುರ್ಖಾ ಧರಿಸಿ ಬಂದ ಮತದಾರರ ಐಡಿ ಕಾರ್ಡ್...
ಮಹಾರಾಷ್ಟ್ರ ಮತ್ತು ಜಾರ್ಖಂಡ್ ನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ರಾಜಕೀಯ ಮೈತ್ರಿಗಳ ಭವಿಷ್ಯವನ್ನು ನಿರ್ಧರಿಸುವ ವಿಧಾನಸಭಾ ಚುನಾವಣೆಗೆ ಇಂದು ಮತದಾನ ಆರಂಭವಾಗಿದೆ. ಜಾರ್ಖಂಡ್ ನಲ್ಲಿ ಇಂದು ಎರಡನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದ್ದರೆ, ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಎರಡೂ ರಾಜ್ಯಗಳಲ್ಲಿ ಬೆಳಿಗ್...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರಲು ತಾನು ಅಕ್ರಮ ಬಿಟ್ ಕಾಯಿನ್ ವಹಿವಾಟಿನಲ್ಲಿ ಭಾಗಿಯಾಗಿದ್ದೇನೆ ಎಂಬ ಬಿಜೆಪಿ ಆರೋಪವನ್ನು ಲೋಕಸಭಾ ಸಂಸದೆ ಮತ್ತು ಎನ್ಸಿಪಿ (ಶರದ್ ಪವಾರ್) ನಾಯಕಿ ಸುಪ್ರಿಯಾ ಸುಳೆ ಬುಧವಾರ ತಳ್ಳಿಹಾಕಿದ್ದಾರೆ. "ಅದು ನನ್ನ ಧ್ವನಿಯಲ್ಲ. ಈ ಎಲ್ಲಾ ಧ್ವನಿಮುದ್ರಿಕೆಗಳು ಮತ್ತು ಸಂದೇಶಗಳು ನ...
ದೆಹಲಿಯಲ್ಲಿ ವಾಯುಮಾಲಿನ್ಯದ ಮಟ್ಟವು ಆತಂಕಕಾರಿಯಾಗಿ ಹೆಚ್ಚುತ್ತಿರುವ ಮಧ್ಯೆ, ಆಮ್ ಆದ್ಮಿ ಪಕ್ಷ ಸರ್ಕಾರವು ತನ್ನ 50 ಪ್ರತಿಶತದಷ್ಟು ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ನಿರ್ದೇಶನ ನೀಡಿದೆ. "ಮಾಲಿನ್ಯವನ್ನು ಕಡಿಮೆ ಮಾಡಲು, ದೆಹಲಿ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಮನೆಯಿಂದ ಕೆಲಸವನ್ನು ಜಾರಿಗೆ ತರಲು ನಿರ್ಧರಿಸಿದೆ. 50% ಉದ್ಯೋಗಿಗ...
ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಮತ್ತು ಅವರ ಪತ್ನಿ ಸೈರಾ ಸುಮಾರು ಮೂರು ದಶಕಗಳ ವೈವಾಹಿಕ ಜೀವನದ ನಂತರ ಬೇರ್ಪಡಲು ನಿರ್ಧರಿಸಿದ್ದಾರೆ. ಈ ಕುರಿತು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅಲ್ಲಿ ಅವರು ತಮ್ಮ "ಭವ್ಯ ಮೂವತ್ತನ್ನು" ತಲುಪುವ ಭರವಸೆ ಹೊಂದಿದ್ದರೂ, ಜೀವನವು ಬೇರೆ ಯೋ...