ಡೆಹ್ರಾಡೂನ್: ರಸ್ತೆಯಲ್ಲಿ ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಎದೆ ಸ್ಪರ್ಶಿಸಿ ಕಿರುಕುಳ ನೀಡಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 7ರಂದು ...
ನವದೆಹಲಿ: ಕಾರಿನಲ್ಲಿ ಇಬ್ಬರು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ನ. 10ರಂದು ಕಸ್ತೂರ್ಬಾ ನಿಕೇತನ ಪ್ರದೇಶದಲ್ಲಿ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ 17 ಮತ್ತು 22 ವರ್ಷದ ಇಬ್ಬರು ಯುವತಿಯರು ದೂರು ನೀಡಿದ್ದರು. ಈ ದೂ...
ಹರ್ಯಾಣದ ಬವಾಲ್ ಪಟ್ಟಣದ ಕಟ್ಲಾ ಬಜಾರ್ ನಲ್ಲಿ ಮೂವರು ಮುಸುಕುಧಾರಿಗಳು ಆಭರಣ ವ್ಯಾಪಾರಿಯ ಮಗನನ್ನು ಗುಂಡಿಕ್ಕಿ ಗಾಯಗೊಳಿಸಿ ನಗದು ಮತ್ತು ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಡಹಗಲೇ ನಡೆದ ದರೋಡೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರ ಪ್ರಕಾರ, ಮೂವರು ಮುಸುಕುಧಾರಿ ದರೋಡೆಕೋರರು ಬೆಳಿಗ...
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಅವರ ಪುತ್ರ ನಾರಾ ಲೋಕೇಶ್ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸೇರಿದಂತೆ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕರ ಮಾರ್ಫಿಂಗ್ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ವಿವಾದಾತ್ಮಕ ಚಲನಚಿತ್ರ ನಿರ್ಮಾಪಕ ರಾಮ್ ಗೋಪಾಲ್ ವರ...
ಕೇರಳದ ಎಡಪಂಥೀಯ ಸರ್ಕಾರ ಸೋಮವಾರ ಇಬ್ಬರು ಐಎಎಸ್ ಅಧಿಕಾರಿಗಳಾದ ಕೆ ಗೋಪಾಲಕೃಷ್ಣನ್ ಮತ್ತು ಎನ್ ಪ್ರಶಾಂತ್ ಅವರನ್ನು ಶಿಸ್ತು ಉಲ್ಲಂಘನೆಗಾಗಿ ಅಮಾನತುಗೊಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸರ್ಕಾರಿ ಅಧಿಕಾರಿಗಳ ಧರ್ಮ ಆಧಾರಿತ ವಾಟ್ಸಾಪ್ ಗುಂಪನ್ನು ರಚಿಸಿದ್ದಕ್ಕಾಗಿ ಗೋಪಾಲಕೃಷ್ಣನ್ ಅವರನ್ನು ಅಮಾನತುಗೊಳಿಸಲಾಗಿದ್ದರೆ, ಸಾಮಾಜಿಕ ...
ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆ ಹಾಕಿದ ಛತ್ತೀಸ್ ಗಢದ ನಿವಾಸಿಯನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. 50 ಲಕ್ಷ ರೂ.ಗಳ ಬೇಡಿಕೆ ಇಟ್ಟಿದ್ದ ಫೈಜಲ್ ಖಾನ್ ಅವರನ್ನು ರಾಯ್ಪುರ ನಿವಾಸದಿಂದ ಬಂಧಿಸಲಾಗಿದೆ. ಬಾಂದ್ರಾ ಪೊಲೀಸರಿಗೆ ಹೇಳಿಕೆ ನೀಡಲು ನವೆಂಬರ್ 14 ರಂದು ಮುಂಬೈಗೆ ಬರುವುದಾಗಿ ಫೈಜಲ್ ಖಾನ್ ಈ ಹಿಂದೆ ...
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 11 ಶಂಕಿತ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಬೊರೊಬೆಕ್ರಾ ಉಪವಿಭಾಗದ ಜಕುರಡೋರ್ ಕರೋಂಗ್ ನಲ್ಲಿ ನಡೆದ ಭಾರಿ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಿಆರ್ ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಓರ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಅ...
ಉತ್ತರಾಖಂಡದ ರಿಷಿಕೇಶದಲ್ಲಿ ಮುಸ್ಲಿಂ ಯುವಕನನ್ನು ಥಳಿಸಿ ಪೆರೇಡ್ ನಡೆಸಲಾದ ಭಯಾನಕ ಘಟನೆ ನಡೆದಿದೆ. ಕ್ಷೌರಿಕ ವೃತ್ತಿಯ ಶಾಹಿದ್ ಎಂಬ ಈ ಯುವಕನು ಲವ್ ಜಿಹಾದ್ ನಡೆಸಿದ್ದಾನೆ ಎಂದು ಆರೋಪಿಸಿ ಈ ಕ್ರೌರ್ಯ ನಡೆದಿದೆ ಎಂದು ವರದಿಯಾಗಿದೆ. ಶಾಹಿದ್ ನ ಸೆಲೂನಿನಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಕ್ಷೌರಿಕೆಯನ್ನು ಲವ್ ಜಿಹಾದ್ ಗೆ ಬೀಳಿಸಲು ಶಾಹಿ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ನಿಷೇಧವನ್ನು ಸಮಗ್ರವಾಗಿ ಜಾರಿಗೊಳಿಸಲು ವಿಫಲರಾಗಿರುವ ಪೊಲೀಸರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ನವೆಂಬರ್ 25ರೊಳಗೆ ಪಟಾಕಿ ತಯಾರಕೆದಾರರೊಂದಿಗೆ ಚರ್ಚೆ ನಡೆಸಿ ಶಾಶ್ವತ ಪಟಾಕಿ ನಿಷೇಧದ ಬಗ್ಗೆ ನಿರ್ಧರಿಸುವಂತೆ ದೆಹಲಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಾಕೀತು ಮಾಡಿದೆ. ...
ಮಣಿಪುರ ಸಿಎಂ ಬಿರೇನ್ ಸಿಂಗ್ ಮಣಿಪುರ ಹಿಂಸಾಚಾರದ ʼಮಾಸ್ಟರ್ ಮೈಂಡ್ʼ ಆಗಿದ್ದಾರೆ ಎಂದು ಕುಕಿ ಸಮುದಾಯದ ಶಾಸಕರು ಆರೋಪಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಕುಕಿ ಸಮುದಾಯದ ಶಾಸಕರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಸಾಲಿಸಿಟರ್ ಜನರಲ್ ಸುಪ್ರೀಂ ಕೋರ್ಟ್ ಗೆ ಸುಳ್ಳು ಹೇಳಿದ್ದಕ್ಕೂ ಅವರು ಆಕ್ರೋಶ ವ್ಯಕ್ತಪಡಿದ್ದಾರೆ. ಪೋಲಿಯೆ...