ತಾಯಿಯ ಚಿನ್ನಾಭರಣಕ್ಕಾಗಿ ಗಲಾಟೆ ಮಾಡಿದ ವ್ಯಕ್ತಿಯೊಬ್ಬ ತಾಯಿ ಅಂತ್ಯಸಂಸ್ಕಾರಕ್ಕಾಗಿ ಮಾಡಲಾಗಿದ್ದ ಚಿತೆಯ ಮೇಲೆ ಹತ್ತಿ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸಿರುವ ವಿಲಕ್ಷಣ ಘಟನೆ ರಾಜಸ್ಥಾನದ ಲೀಲಾ ಕಾ ಬಸ್ ಕಿ ಧನಿ ಗ್ರಾಮದಲ್ಲಿ ನಡೆದಿದೆ. ಮೇ 3 ರಂದು ರಾಜಸ್ಥಾನದ ಲೀಲಾ ಕಾ ಬಸ್ ಕಿ ಧನಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸ...
ಕೇರಳದ ಮಹಿಳೆಯೊಬ್ಬರು ತಮ್ಮ 7 ಸದಸ್ಯರ ಕುಟುಂಬದೊಂದಿಗೆ ಕ್ಯಾರವಾನ್ ನಲ್ಲಿ ಲಡಾಖ್ ಗೆ ಪ್ರವಾಸ ಆರಂಭಿಸಿದ್ದಾರೆ. ತಮ್ಮ ಕುಟುಂಬದ 3 ವರ್ಷದ ಮಗು ಸೇರಿದಂತೆ ಒಟ್ಟು ಏಳು ಜನರನ್ನು ಕರೆದುಕೊಂಡು ಲಡಾಖ್ ಪ್ರವಾಸ ಆರಂಭಿಸಿದ್ದು, ತಮ್ಮ ಪ್ರವಾಸದ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. aitohumanizetextconverter.com ಪುಥೆಟ್ಟು ಟ್...
ಭಾರತದ ಬ್ರಹ್ಮೋಸ್ ಗೆ ಚೀನಾ, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಗಳು ಸರಿಸಾಟಿಯಲ್ಲ ಎಂದು ಭಾರತದ ರಕ್ಷಣಾ ವ್ಯವಸ್ಥೆಯನ್ನು ಅಮೆರಿಕದ ನಿವೃತ್ತ ಕರ್ನಲ್, ಯುದ್ಧ ತಜ್ಞ ಜಾನ್ ಸ್ಪೆನ್ಸರ್(Colonel (Retd) John Spencer) ಕೊಂಡಾಡಿದ್ದಾರೆ. ಮಾಧ್ಯಮವೊಂದರ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತ ನಡೆಸಿದ ಆಪರೇಷನ್ ಸಿಂಧೂರ್...
ನವದೆಹಲಿ: ಆಪರೇಷನ್ ಸಿಂದೂರ್ ನಂತರ ರಕ್ಷಣಾ ಬಜೆಟ್ ನಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೊಸ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ಖರೀದಿಗೆ ಹಾಗೂ ತಂತ್ರಜ್ಞಾನದ ಖರೀದಿಗೆ ಹೆಚ್ಚಿನ ಖರ್ಚು ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪೂರಕ ಬಜೆಟ್ ಮೂಲಕ 50,000 ಕೋಟಿ ರೂ.ಗಳ ಹೆಚ್ಚುವರಿ ನಿಬಂ...
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ವೇಳೆ ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಟರ್ಕಿಗೆ ಭಾರತ ಆರ್ಥಿಕ ಹೊಡೆತ ನೀಡಲು ಆರಂಭಿಸಿದ್ದು, ಭಾರತದ ಒಂಬತ್ತು ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸಿಂಹಪಾಲು ಸೇವೆಗಳನ್ನು ನಿರ್ವಹಿಸುವ ಟರ್ಕಿಶ್ ಸಂಸ್ಥೆಯು ತನ್ನ ಭದ್ರತಾ ಅನುಮತಿಯನ್ನು ಕಳೆದುಕೊಂಡಿದೆ. ಸೆಲೆಬಿ ಗ್ರೌಂಡ್ ಹ್ಯಾಂಡ್ಲಿಂಗ್ ಇಂಡಿಯಾ ...
ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನೇತೃತ್ವ ವಹಿಸಿ, ಶತ್ರು ದೇಶದ ಹುಟ್ಟಡಗಿಸಿ ಭಾರತೀಯ ಮಹಿಳೆಯರಿಗೆ ಗೌರವ ತಂದುಕೊಟ್ಟ ಕರ್ನಲ್ ಸೋಫಿಯಾ ಅವರ ಬಗ್ಗೆ ಅತ್ಯಂತ ಅವಹೇಳನಾಕಾರಿಯಾಗಿ ಮಾತನಾಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಇಂದು ತೀವ್ರವಾಗಿ ಖಂಡಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆ...
ಜಮ್ಮು ಮತ್ತು ಕಾಶ್ಮೀರ: ಗುರುವಾರ ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಜೈಶ್—ಎ--ಮೊಹಮ್ಮದ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ನಾದಿರ್ ಗ್ರಾಮದಲ್ಲಿ ಗುರುವಾರ ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪ...
ಜಮ್ಮು—ಕಾಶ್ಮೀರ: ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್ ಭಯೋತ್ಪಾದಕನೊಬ್ಬ ಸಾವನ್ನಪ್ಪಿದ್ದು, ಇನ್ನಿಬ್ಬರು ಉಗ್ರರು ಸಿಕ್ಕಿ ಬಿದ್ದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಒಬ್ಬ ಉಗ್ರನನ್ನು ಹತ್ಯೆ ಮಾಡಿದೆ. ಇನ್ನಿಬ್ಬರು ಸಿಕ್ಕಿಬಿದ್ದಿದ್ದಾರೆ. ಮ...
ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಸಂದರ್ಭದಲ್ಲಿ ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನವನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ಇಂದು ಅಧಿಕೃತವಾಗಿ ಭಾರತೀಯ ಸೇನೆ ತಿಳಿಸಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಇಂದು ಮಧ್ಯಾಹ್ನ ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಹಿರಿಯ ಕಮಾಂಡರ್ ಸಮಗ್ರ ವಿವರವನ್ನು ಬಿಡುಗಡೆಗ...
ನವದೆಹಲಿ: ಆಪರೇಷನ್ ಸಿಂಧೂರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ನಂತರ ಸೋಮವಾರ ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ಭೂಮಾರ್ಗ, ವಾಯು ಮತ್ತು ಜಲ ಮಾರ್ಗದ ಮೂಲಕ ನಡೆಯುವ ಗುಂಡಿನ ದಾಳಿ, ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವುದಾಗಿ ಕದನ ವಿರಾಮ ಘ...