ಜಮ್ಮು ಮತ್ತು ಕಾಶ್ಮೀರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಲೈವ್ ಅಪ್ ಡೇಟ್ ಇಲ್ಲಿ ನೀಡಲಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆಸಿದ ಉಗ್ರರ ರೇಖಾಚಿತ್ರ ಬಿಡುಗಡೆಯಾದ ಬೆನ್ನಲ್ಲೇ ಇದೀಗ ಫೋಟೋ ಬಿಡುಗಡೆ ಮಾಡಲಾಗಿದೆ. ಟಿವಿ ವರದಿಗಳಲ್ಲಿ ಭಯೋತ್ಪಾದಕರ ಈ ಫೋಟೋವನ್ನು ಬಿಡುಗಡೆಗೊಳಿಸಲಾಗಿದೆ. ಪಿಟಿಐ ಪ್ರಕಾರ, ಭಯೋತ್ಪಾದಕರು "ಮೂಸಾ, ಯೂನಸ್...
ಪಹಲ್ಗಾಮ್ ಅಮಾಯಕ ಪ್ರವಾಸಿಗರ ಪ್ರಾಣ ಬಲಿ ಪಡೆದ ಘಟನೆಗೆ ಸಂಬಂಧಿಸಿದಂತೆ ಘಟನೆಯಲ್ಲಿ ಬದುಕುಳಿದವರ ಹೇಳಿಕೆಯ ಪ್ರಕಾರ, ಮೂವರು ಭಯೋತ್ಪಾದಕರ ರೇಖಾ ಚಿತ್ರ ಬಿಡುಗಡೆಗೊಳಿಸಲಾಗಿದೆ. ರೇಖಾ ಚಿತ್ರ ಬಿಡುಗಡೆ ಬೆನ್ನಲ್ಲೇ ಭಯೋತ್ಪಾದಕರ ಗುರುತು ಪತ್ತೆ ಹಚ್ಚಲಾಗಿದೆ ಎಂದು ಹೇಳಲಾಗಿದೆ. ದಾಳಿಯ ಹಿಂದೆ ಕೈವಾಡವಿದೆ ಎಂದು ಶಂಕಿಸಲಾಗಿರುವ ಮೂವರು ಭ...
ನನ್ನ ಮಗ ಹಿಂದೂ ಅಂತ ಹೇಳ್ತಿದ್ದಂತೆ ಅವನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರಿಂದ ಹತ್ಯೆಗೀಡಾದ, ಬೆಂಗಳೂರಿನಲ್ಲಿ ನೆಲೆಸಿದ್ದ ಮಧುಸೂದನ್ ಅವರ ಚಿಕ್ಕಪ್ಪ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಜಮ್ಮುವಿನಲ್ಲಿ ನಡೆದ ಗುಂಡಿನ ದಾಳಿ ಬಗ್ಗೆ ಅಲ್ಲೇ ಇರುವ ಕುಟುಂಬಸ್ಥರಿಂದ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನಿಯಂತ್ರಣ ರೇಖೆ (ಎಲ್ಒಸಿ)ಯೊಳಗೆ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ತಡೆಯಲು ಯಶಸ್ವಿಯಾಗಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಪಹಲ್ಗಾಮ್ ದಾಳಿಯ ಕೆಲವು ಗಂಟೆಗಳ ನಂತರ ಒಳನುಸುಳುವಿಕೆ ಪ್ರಯತ್ನ ನಡೆದಿದೆ. ಏಪ್ರಿಲ್ 23, 2025 ರಂದು, ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಅಮಾಯಕ ಪ್ರವಾಸಿಗರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಈ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ. ಉಗ್ರರ ಅಟ್ಟಹಾಸವನ್...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಅಮಾಯಕರು ಪ್ರಾಣ ಬಿಟ್ಟಿದ್ದಾರೆ. ಅಮಾಯಕರನ್ನು ಕೊಂದ ಬಳಿಕ ಭಯೋತ್ಪಾದಕರು, ಇದನ್ನು ಮೋದಿಗೆ ಹೇಳು ಎಂದು ಹೇಳಿದ್ದಾರಂತೆ. ಕರ್ನಾಟಕದ ಶಿವಮೊಗ್ಗ ಮಂಜುನಾಥ್ ತನ್ನ ಪತ್ನಿ ಪಲ್ಲವಿ ಮತ್ತು ಅವರ ಚಿಕ್ಕ ಮಗನೊಂದಿಗೆ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಈ ವ...
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರಲ್ಲಿ ಒಬ್ಬ ಕೈಯಲ್ಲಿ ಎಕೆ --47 ಬಂದೂಕು ಹಿಡಿದುಕೊಂಡು ಹೋಗುತ್ತಿರುವ ಫೋಟೋ ಲಭ್ಯವಾಗಿದೆ. ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ 'ಮಿನಿ ಸ್ವಿಟ್ಜರ್ಲೆಂಡ್' ಎಂದು ಕರೆಯಲ್ಪಡುವ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಮಾರಕ ದಾಳಿಯಲ್ಲಿ ಇಪ್ಪತ್ತಾರು ಜನ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಇಬ್ಬರು ವಿದೇಶಿಗರು ಸೇರಿದಂತೆ ಒಟ್ಟು 26 ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಈ ಭಯೋತ್ಪಾದಕ ದಾಳಿ ಕೂಡ ಒಂದಾಗಿದೆ. ಮಂಗಳವಾರ ಮಧ್ಯಾಹ್ನ 2:...
ಸದಾ ವಿವಾದಗಳಿಂದ ದೂರವಿರುವ ಟಾಲಿವುಡ್ ನ ಸ್ಟಾರ್ ನಟ ಮಹೇಶ್ ಬಾಬು ಅವರಿಗೂ ಇದೀಗ ಇಡಿ ಸಂಕಷ್ಟ ಎದುರಾಗಿದೆ. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣದಲ್ಲಿ ಇದೇ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಮಹೇಶ್ ಬಾಬು ಈ ಸಂಸ್ಥೆಯ ಪ್ರಚಾರಕ್ಕಾಗಿ 5.9ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದರು ಎಂದು...
ನಾಸಿಕ್: ಬಿಜೆಪಿ ಅಧಿಕಾರದಲ್ಲಿರುವ ಮಹಾರಾಷ್ಟ್ರದಲ್ಲಿ ನೀರಿನ ಬಿಕ್ಕಟ್ಟು ತೀವ್ರವಾಗಿ ಕಾಡುತ್ತಿದ್ದು, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ತಾಲೂಕು ಪೇಠ್ನಲ್ಲಿರುವ ಬೋರಿಚಿವರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರು ಪರದಾಡುತ್ತಿದ್ದಾರೆ. ಬಿಸಿಲಿನ ತಾಪವೊಂದೆಡೆಯಾದರೆ, ನೀರಿಗಾಗಿ ಅಲೆದಾಡುವ ದುಸ್ಥಿತಿ ಇನ್ನೊಂದೆಡೆಯಾಗಿದೆ. ಬಿಸಿಲಿನ ತಾಪ...