ಹಬ್ಬದ ಋತುವಿನಲ್ಲಿ ಪ್ರಯಾಣಿಕರ ಬೇಡಿಕೆಯ ಹೆಚ್ಚಳವನ್ನು ನಿಭಾಯಿಸಲು ಭಾರತೀಯ ರೈಲ್ವೆ ಸಾವಿರಾರು ವಿಶೇಷ ರೈಲುಗಳನ್ನು ಘೋಷಿಸಿದೆ. ಹೀಗೆ ಮಾಡಿದ್ರೂ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ದಂಡು ಹೆಚ್ಚಾಗುತ್ತಿದೆ. ಹೀಗಾಗಿ ಅನೇಕ ಪ್ರಯಾಣಿಕರು ಇನ್ನೂ ದೃಢಪಡಿಸಿದ ಟಿಕೆಟ್ ಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಕುರಿತು ರೈಲ್ವೇ ಪ್ರಯಾಣಿ...
ರೋಹಿಂಗ್ಯಾ ನಿರಾಶ್ರಿತರ ಮಕ್ಕಳಿಗೆ ಶಾಲಾ ಪ್ರವೇಶಕ್ಕೆ ಅವಕಾಶ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಲು ದೆಹಲಿ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. ನಿರಾಶ್ರಿತ ಮಕ್ಕಳಿಗೆ ಶಾಲಾ ಪ್ರವೇಶವನ್ನು ನಿರಾಕರಿಸುವುದು ಭಾರತೀಯ ಸಂವಿಧಾನ ಮತ್ತು ಶಿಕ್ಷಣ ಹಕ್ಕು ಕಾಯ್ದೆ, 2009 ರ ...
ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ನ ನಾಲ್ಕನೇ ಮಹಡಿಯಿಂದ ಜಿಗಿದು 19 ವರ್ಷದ ವಿದ್ಯಾರ್ಥಿ ಗಾಯಗೊಂಡ ಘಟನೆ ನಡೆದಿದೆ. ಕರ್ಪಗಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಪ್ರಭು, ಕಾಲೇಜ್ ಹಾಸ್ಟೆಲ್ನಲ್ಲಿ ವಾಸಿಸುತ್ತಿದ್ದ. ಈತ ತನ್ನ ಸ್ನೇಹಿತರ ಹತ್ತಿರ ತಾನು ಮಹಾಶಕ್ತಿಗಳನ್...
ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೇಷ ಧರಿಸಿ ಕೋಟ್ಯಂತರ ರೂಪಾಯಿಗಳ ವಂಚನೆ ಮಾಡಿದ ಆರೋಪದ ಮೇಲೆ 24 ವರ್ಷದ ಯುವತಿಯನ್ನು ಸಹ್ವಾ ಪೊಲೀಸರು ಬಂಧಿಸಿದ್ದಾರೆ. ಅಂಜು ಶರ್ಮಾ ಎಂದು ಗುರುತಿಸಲಾದ ಮಹಿಳೆ, ದೆಹಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ವೇಷ ಧರಿಸಿ ಚುರು, ಹನುಮಾನ್ಗಢ, ಫತೇಹಾಬಾದ್, ಸಿರ್ಸಾ ಮತ್ತು ಪಾಣಿಪ...
ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಅಪರಿಚಿತ ವ್ಯಕ್ತಿಯೊಬ್ಬ 2 ಕೋಟಿ ರೂಪಾಯಿ ಕೊಡಬೇಕೆಂದು ಕೊಲೆ ಬೆದರಿಕೆ ಹಾಕಿದ್ದಾನೆ. ಮುಂಬೈ ಸಂಚಾರ ಪೊಲೀಸರಿಗೆ ಕಳುಹಿಸಿದ ಸಂದೇಶದಲ್ಲಿ, ಹಣವನ್ನು ಪಾವತಿಸದಿದ್ದರೆ, ನಟನನ್ನು ಕೊಲ್ಲಲಾಗುವುದು ಎಂದು ತಿಳಿಸಲಾಗಿದೆ. ಬೆದರಿಕೆ ಸಂದೇಶವನ್ನು ಸ್ವೀಕರಿಸಿದ ನಂತರ, ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿ...
ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 36 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಸಲಾಸರ್ ನಿಂದ ತೆರಳುತ್ತಿದ್ದ ಬಸ್ ಸಿಕಾರ್ ಜಿಲ್ಲೆಯ ಲಕ್ಷ್ಮಣಗಢವನ್ನು ತಲುಪಿದಾಗ ಕಲ್ವರ್ಟ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಸಲಾಸರ್ ...
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವು ಟಿಕೆಟ್ ನಿರಾಕರಿಸಿದ ನಂತರ ಅಸಮಾಧಾನಗೊಂಡಿದ್ದ ಪಾಲ್ಘರ್ ನ ಶಿವಸೇನೆಯ ಹಾಲಿ ಶಾಸಕ ಶ್ರೀನಿವಾಸ್ ವಂಗಾ ಅವರು ನಾಪತ್ತೆಯಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಇನ್ನು ಈ ಕುರಿತು ವಂಗಾ ಅವರ ಕುಟುಂಬವು ಇಲ್ಲಿಯವರೆಗೆ ಯಾವುದೇ ಪೊಲೀಸ್ ದೂರು ದಾಖಲಿಸಿಲ್ಲ. ಬು...
ಸಂಸ್ಕೃತ ಕಲಿಯುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೀಗ ವ್ಯಾಪಕ ತಮಾಷೆ ಮತ್ತು ವ್ಯಂಗ್ಯಕ್ಕೆ ಗುರಿಯಾಗಿದ್ದಾರೆ. ಓರ್ವ ವಿದ್ಯಾರ್ಥಿಗೆ 300 ರೂಪಾಯಿಯಿಂದ 900 ರೂಪಾಯಿಯವರೆಗೆ ಈ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಆದರೆ ಮುನ್ನೂರು ರೂಪಾಯಿಯ ಚೆಕ್ ಫಲಕ ನಿರ್ಮಿಸಲು ಮುನ್ನೂರು ರೂಪಾ...
ಕಣ್ಣು ಕಾಣಿಸದ ವೃದ್ಧ ದಂಪತಿಯ ಮಗ ಸಾವನ್ನಪ್ಪಿ 4 ದಿನಗಳು ಕಳೆದರೂ ಅದು ತಿಳಿಯದೇ ಶವದೊಂದಿಗೆ ಜೀವಿಸಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ. ದೃಷ್ಟಿ ಇರದ, 60 ವರ್ಷಕ್ಕಿಂತ ಮೇಲ್ಪಟ್ಟ ದಂಪತಿಗೆ ತಮ್ಮ ಮಗ ಸಾವನ್ನಪ್ಪಿದ್ದಾರೆ ಎಂದು ತಿಳಿದಿರಲಿಲ್ಲ ಮತ್ತು ಅವರು ಆಹಾರ ಮತ್ತು ನೀರಿಗಾಗಿ ಆತನನ್ನು ಕರೆಯಲು ಪ್ರಯತ್ನಿಸುತ್ತಿದ್ದರು. 30 ವರ...
ಅದಾನಿ ಗ್ರೂಪ್, ಪ್ರಮುಖ ನಿಯಂತ್ರಕ ಸಂಸ್ಥೆಗಳು ಮತ್ತು ಬಿಜೆಪಿ ಮಧ್ಯೆ ಅಪಾಯಕಾರಿ ನಂಟು ಇದೆ. ಈ ಅಪಾಯಕಾರಿ ಸಿಂಡಿಕೇಟ್ ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ರನ್ನು ರಕ್ಷಿಸಲು ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ನ ಇಂದಿನ ಈ ಹೊಸ ಆರೋಪಗಳ ಬಗ್ಗೆ ಮಾಧಬಿ ಪುರಿ ಬುಚ್ ಅಥವಾ ಅದಾನಿ ಗ್ರೂಪ್ ಕಡೆಯಿಂದ ಇದುವರೆಗೆ...