ಕಲಬುರಗಿ: ಕೇಂದ್ರ ಸರ್ಕಾರದ ಕದನ ವಿರಾಮ ನಿರ್ಧಾರದಿಂದ ಸೇನೆಗೆ ಹಾಗೂ ಭಾರತೀಯ ನಾಗರಿಕರಿಗೆ ನಿರಾಸೆಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಾಗರಿಕರ ಮೇಲೆ ದಾಳಿ ಮಾಡಿದ ಭಯೋತ್ಪಾದಕರ ನೆಲೆಗಳನ್ನು ಸೈನಿಕರು ನಾಶ ಮಾಡಿದ್ದಾರೆ. ಆದರೆ ಕದನ ವಿರಾಮ ಘೋಷಿಸಿರುವುದು ಯಾ...
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದ ಮುಚ್ಚಲ್ಪಟ್ಟಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭ ಮಾಡಲು ಸೂಚನೆ ನೀಡಲಾಗಿದೆ. 32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದ ಬಳಿಕ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸಂಬಂಧಪಟ್ಟ ವಿಮಾನ ನಿ...
ಚೆನ್ನೈ: ಅನಾರೋಗ್ಯದಿಂದ ಬಳಲುತ್ತಿರುವ ನಟ ವಿಶಾಲ್ ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ನಡೆದಿದ್ದು, ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ. ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದ ಮಿಸ್ ಕೂವಾಗಮ್ ಟ್ರಾನ್ಸ್ಜೆಂಡರ್ ಬ್ಯೂಟಿ ಕಂಟೆಸ್ಟ್ ನಲ್ಲಿ ನಟ ವಿಶಾಲ್ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ವಿಶಾಲ್ ಹಠಾ...
ನರ್ಮದಾಪುರಂ (ಮಧ್ಯಪ್ರದೇಶ): ಅಪಘಾತಕ್ಕೀಡಾದ ವ್ಯಕ್ತಿಯ ದೇಹವನ್ನು ನಾಯಿ ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ನರ್ಮದಾಪುರಂನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಘಟನೆಯ ಬೆನ್ನಲ್ಲೇ ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ನರ್ಮದಾಪುರಂನ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಪಾಲನ್ಪುರ ಬಳಿ ಅಪಘಾತದಲ್...
ಬುಲಂದ್ ಶಹರ್: ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಸಾಮೂಹಿಕವಾಗಿ ಅತ್ಯಾಚಾರ ನಡೆಸಿ, ಆಕೆಯ ಸ್ನೇಹಿತೆಯನ್ನು ಕಾರಿನಿಂದ ಹೊರ ತಳ್ಳಿ ಹತ್ಯೆ ನಡೆಸಲಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೆಲಸ ನೀಡುವ ನೆಪದಲ್ಲಿ ಬಾಲಕಿ ಹಾಗೂ ಆಕೆಯ ಸ್ನೇಹಿತೆಯನ್ನು ಗ್ರೇಟರ್ ನೋಯ್ಡಾ ನಿವಾಸಿ ಸಂದೀಪ್ ಮತ್ತು ಅಮಿತ್ ಹಾಗೂ...
ನವದೆಹಲಿ: ಆಪರೇಷನ್ ಸಿಂಧೂರ್ ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(IAF) ಮಾಹಿತಿ ನೀಡಿದೆ. ಭಾರತ—ಪಾಕಿಸ್ತಾನ ಅಘೋಷಿತ ಯುದ್ಧಕ್ಕೆ ಶನಿವಾರ ಸಂಜೆಯಿಂದ ಕದನ ವಿರಾಮ ಘೋಷಿಸಿತ್ತು ಆದರೆ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ಪಾಕಿಸ್ತಾನ ಭಾರತದ ಹಲವೆಡೆ ಕದನ ವಿರಾಮ ಉಲ್ಲಂ...
ಜಮ್ಮು: ಜಮ್ಮು ಪ್ರದೇಶವನ್ನು ಗುರಿಯಾಗಿಸಿ ಪಾಕಿಸ್ತಾನ ನಡೆಸಿದ ತೀವ್ರ ಶೆಲ್ ದಾಳಿ ಮತ್ತು ಡ್ರೋನ್ ದಾಳಿಯ ಪರಿಣಾಮ ಭಾರತೀಯ ಸೇನೆಯ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಒಬ್ಬರು ಐಎಎಫ್ ಹಾಗೂ ಬಿಎಸ್ಎಫ್ ಸಬ್-ಇನ್ಸ್ಪೆಕ್ಟರ್ ಹುತಾತ್ಮರಾದ ಯೋಧರಾಗಿದ್ದಾರೆ. ಪೂಂಚ್ ನ ಕೃಷ್ಣ ಘಾಟಿ ಸೆಕ್ಟರ್ ನಲ್ಲಿರುವ ತಮ್ಮ ಪೋಸ್ಟ್ ಬಳಿ ಫಿರಂಗಿ...
ನವದೆಹಲಿ/ಶ್ರೀನಗರ: ಭಾರತ—ಪಾಕ್ ನಡುವೆ ಕದನ ವಿರಾಮ ಘೋಷಣೆಯಾದರೂ ಪಾಕಿಸ್ತಾನ ಮತ್ತೆ ಡ್ರೋನ್ ಹಾಗೂ ಗುಂಡುಗಳನ್ನು ಸಿಡಿಸುತ್ತಿರುವುದು ತಿಳಿದು ಬಂದಿದ್ದು, ಕದನ ವಿರಾಮ ಘೋಷಣೆಯಾದ ಬಳಿಕವೂ ಪಾಕ್ ಮತ್ತೆ ಡ್ರೋನ್ ದಾಳಿಗೆ ಮುಂದಾಗಿದೆ. ಭಾರತ ಮತ್ತು ಪಾಕಿಸ್ತಾನ ಎರಡೂ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಿದ ಕೆಲವೇ ಗಂಟೆಗಳ ನಂತ...
ನವದೆಹಲಿ: ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಭಾರತ ಆಪರೇಷನ್ ಸಿಂಧೂರ ನಡೆಸಿತ್ತು. ಭಾರತ ಪಾಕ್ ನಡುವೆ ಯುದ್ಧದ ಸನ್ನಿವೇಶ ಸೃಷ್ಟಿಯಾಗಿತ್ತು. ಇದೀಗ ಎರಡೂ ದೇಶಗಳೂ ಕದನ ವಿರಾಮ ಘೋಷಣೆ ಮಾಡಿದ್ದು, ಈ ಮೂಲಕ ಎರಡೂ ದೇಶಗಳ ನಡುವೆ ಶಾಂತಿ ನೆಲೆಸುವ ಸಾಧ್ಯತೆ ಕಂಡು ಬಂದಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮವನ್ನು ಭಾರತ ದೃಢಪಡಿಸಿದೆ...
`ನವದೆಹಲಿ: ಪಹಲ್ಗಾಮ್ ದಾಳಿ ಹಾಗೂ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಸನ್ನಿವೇಶ ಸೃಷ್ಟಿಯಾಗಿದೆ. ಈ ನಡುವೆ ಸುದ್ದಿವಾಹಿನಿಗಳ ಅತಿರೇಕದ ವರದಿಗಾರಿಕೆಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಟಿವಿ ಚಾನೆಲ್ ಕಾರ್ಯಕ್ರಮಗಳಲ್ಲಿ ಸೈರನ್ ಬಳಕೆ ಮಾಡುತ್ತಿರುವುದರ ವಿರುದ್ಧ ಕೇಂದ್ರ ಸ...