ಪಾಟ್ನಾ: ಪ್ರಚಾರಕ್ಕಾಗಿ ರಾಜಕಾರಣಿಗಳು ಒಂದಲ್ಲ ಒಂದು ಸರ್ಕಸ್ ಮಾಡುತ್ತಲೇ ಇರುತ್ತಾರೆ ಇಲ್ಲೊಬ್ಬ ಶಾಸಕ ಪುಸ್ತಕ ಹಿಡಿಯ ಬೇಕಿರುವ ಮಕ್ಕಳ ಕೈಗೆ ತಲವಾರು ಕೊಟ್ಟು ವಿವಾದಕ್ಕೆ ಕಾರಣವಾಗಿದ್ದಾರೆ. ಬಿಹಾರದ ಸೀತಾಮಹಿರ್ ಜಿಲ್ಲೆಯಲ್ಲಿ ನಡೆದ ವಿಜಯದಶಮಿ ಆಚರಣೆ ವೇಳೆ ಬಿಜೆಪಿ ಶಾಸಕ ಮಿಥಿಲೇಶ್ ಕುಮಾರ್ ಹೆಣ್ಣು ಮಕ್ಕಳಿಗೆ ಕತ್ತಿ ಹಂಚಿ ವಿವಾದಕ್...
ಜುಲಾನಾದಲ್ಲಿ ವಾಟ್ಸಾಪ್ ಗ್ರೂಪ್ನಲ್ಲಿ ಹರಿಯಾಣ ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಜಿಂದ್ ಜಿಲ್ಲೆಯ ದೇವರಾರ್ ಗ್ರಾಮದ ಅಜ್ಮೀರ್ ಎಂದು ಗುರುತಿಸಲಾಗಿದೆ. ರಾಜ್ಯದಲ್ಲಿ ಮತ ಎಣಿಕೆಯ ದಿನವಾದ ಅಕ್ಟೋಬರ್ 8ರಂದು ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಅಜ್ಮೀರ್ ಜೀವ ಬೆದರಿಕೆ...
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ. ಕೆ. ಸಕ್ಸೇನಾ ಅವರು ಸಿಆರ್ ಪಾರ್ಕ್ನಲ್ಲಿರುವ ದುರ್ಗಾ ಪೂಜಾ ಮಂಟಪಕ್ಕೆ ಭೇಟಿ ನೀಡಿದ ನಂತರ ಎಎಪಿ ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ ನಡುವೆ ಮಾತಿನ ಚಕಮಕಿ ನಡೆದಿದೆ. ಎಎಪಿ ನಾಯಕ ಮತ್ತು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಮಾತನಾಡಿ, ವಿಐಪಿಗಳ ಸಂಚಾರದಿಂದಾಗಿ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಿ...
ಉತ್ತರಾಖಂಡದ ರೂರ್ಕಿ ಬಳಿಯ ರೈಲ್ವೆ ಹಳಿಗಳಲ್ಲಿ ಖಾಲಿ ಎಲ್ಪಿಜಿ ಸಿಲಿಂಡರ್ ಪತ್ತೆಯಾಗಿದ್ದು ದೊಡ್ಡ ದುರಂತವನ ತಪ್ಪಿಸಲಾಗಿದೆ. ಸಿಲಿಂಡರ್ ಅನ್ನು ಸರಕು ರೈಲಿನ ಲೋಕೋ ಪೈಲಟ್ ಗುರುತಿಸಿ ತಕ್ಷಣವೇ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿ ಸಂಭಾವ್ಯ ದುರಂತವನ್ನು ತಪ್ಪಿಸಿದ್ದಾರೆ. ಧಂದೇರಾದಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಲಾಂಡೌರಾ...
ಇಂದು ಭಾನುವಾರ ಬೆಳಿಗ್ಗೆ 7:47 ಕ್ಕೆ ಅಸ್ಸಾಂನ ಉತ್ತರ-ಮಧ್ಯ ಭಾಗದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. ಬ್ರಹ್ಮಪುತ್ರ ನದಿಯ ಉತ್ತರ ದಂಡೆಯಲ್ಲಿರುವ ಉದಲ್ಗುರಿ ಜಿಲ್ಲೆಯಲ್ಲಿ 15 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ವರದಿ ತಿಳಿಸಿದೆ. ಭೂಕಂಪದ ಕೇಂದ್ರ ಬಿಂದು ಗುವಾಹಟಿ...
ಮಾಜಿ ಸಚಿವ ಮತ್ತು ಎನ್ಸಿಪಿ ನಾಯಕ ಬಾಬಾ ಸಿದ್ದೀಕ್ ಅವರ ಹತ್ಯೆಯ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಸಂಭಾವ್ಯ ಪಾಲ್ಗೊಳ್ಳುವಿಕೆಯ ಬಗ್ಗೆ ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ. ಹತ್ಯೆಗೀಡಾದ ಎನ್ಸಿಪಿ ನಾಯಕ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರೊಂದಿಗೆ ನಿಕಟ ಸಂಬಂಧವನ್ನು ಹಂಚಿಕೊಂಡಿದ್ದರಿಂ...
ಮದರಸಾಗಳಿಗೆ ರಾಜ್ಯ ಧನಸಹಾಯವನ್ನು ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಸಮಿತಿಯ ವರದಿಯ ನಂತರ ಆಡಳಿತಾರೂಢ ಬಿಜೆಪಿ ಪಕ್ಷವು ಅಲ್ಪಸಂಖ್ಯಾತ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಸಮಾಜದಲ್ಲಿ ದ್ವೇಷವನ್ನು ಹರಡುವ ಎಲ್ಲಾ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಅವರಿಗೆ ಶಿಕ್ಷಣ...
ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಅವರು ಕಾಂಗ್ರೆಸ್ ಗೆ ಸಲಹೆಯೊಂದನ್ನು ನಡೆಸಿದ್ದಾರೆ. ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನ ಅಗತ್ಯವಿದೆ ಎಂದು ಹೇಳಿದ್ದಾರೆ. ಇತ್ತೀಚಿನ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಕಳಪೆ ಪ್ರದರ್ಶನದ ನಂತರ, "ನೀವು ಮೋದಿಯನ್ನು ಸೋಲಿಸಲು ಬಯಸಿದರೆ, ನೀವು ಒಗ್ಗೂಡಬೇಕು ಮತ್ತು ಎಲ್ಲರನ್ನೂ ಒಟ್...
ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಐವರು ಅಪರಿಚಿತ ವ್ಯಕ್ತಿಗಳು ಮಹಿಳೆ ಮತ್ತು ಆಕೆಯ ಅತ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆಯರ ಮೇಲೆ ದಾಳಿ ಮಾಡುವ ಮೊದಲು ದಾಳಿಕೋರರು ಕುಟುಂಬದ ಇಬ್ಬರು ಪುರುಷರನ್ನು ಥಳಿಸಿದ್ದಾರೆ. ವೃದ್ಧ ದಂಪತಿ, ಅವರ ಮಗ ಮತ್ತು ಸೊಸೆ ಇದ್ದ ಕುಟುಂ...
ಕಾಂಗ್ರೆಸ್ ಅನ್ನು 'ನಗರ ನಕ್ಸಲರು' ನಿಯಂತ್ರಿಸುತ್ತಿದ್ದಾರೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಖಂಡಿಸಿದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಪರಿಶಿಷ್ಟ ಜಾತಿಗಳು (ಎಸ್ಸಿ) ಮತ್ತು ಬುಡಕಟ್ಟು ಜನಾಂಗದವರ ವಿರುದ್ಧದ...