ನವದೆಹಲಿ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ವೇಳೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ತನಿಖೆ ಕೈಗೊಳ್ಳಲು ರಾಷ್ಟ್ರೀಯ ಮಹಿಳಾ ಆಯೋಗ (ಎನ್ಸಿಡಬ್ಲ್ಯೂ) ತನಿಖಾ ಸಮಿತಿಯನ್ನು ರಚಿಸಿದೆ. ಎನ್ಸಿಡಬ್ಲ್ಯೂ ಅಧ್ಯಕ್ಷೆ ವಿಜಯಾ ಕಿಶೋರ್ ರಹತ್ಕರ್ ಈ ಘಟ...
ನವದೆಹಲಿ: ಸಿವಿಲ್ ಪ್ರಕರಣದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಕಾರಣಕ್ಕೆ ಉತ್ತರ ಪ್ರದೇಶದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ 50 ಸಾವಿರ ರೂಪಾಯಿಗಳ ದಂಡ ವಿಧಿಸಿದೆ. ಸಿಜೆಐ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ನೀಡಿದ್ದು, ಸಿವಿಲ್ ಪ್ರಕರಣಗಳಲ್ಲಿ ಕ್ರಿಮಿನಲ್ ಮ...
ನವದೆಹಲಿ: 20 ವರ್ಷದ ಯುವತಿಯನ್ನು ಸಾರ್ವಜನಿಕ ಸ್ಥಳದಲ್ಲೇ ಆಕೆಯ ಪ್ರಿಯಕರನೇ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿರುವ ಘಟನೆ ದೆಹಲಿಯ ಶಹದಾರಾದಲ್ಲಿ ನಡೆದಿದೆ. ಸಾಯಿರಾ(20) ಹತ್ಯೆಗೀಡಾದ ಯುವತಿಯಾಗಿದ್ದು, ಈಕೆಯ ಪ್ರಿಯಕರ ರಿಜ್ವಾನ್ (20) ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಸೋಮವಾರ ರಾತ್ರಿ ಮಹಿಳೆಯೊಬ್ಬ...
ಉದ್ಯೋಗಿಯೊಬ್ಬ ಕಂಪೆನಿಯೊಂದಕ್ಕೆ ಬರೆದ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ರಾಜೀನಾಮೆ ಪತ್ರವು ಕಂಪೆನಿ ತನ್ನನ್ನು ಹೇಗೆ ನಡೆಸಿಕೊಂಡಿತು ಎನ್ನುವುದರ ಬಗ್ಗೆ ಉದ್ಯೋಗಿ ಬರೆದುಕೊಂಡಿದ್ದಾನೆ. ಸಿಂಗಾಪುರ ಮೂಲದ ಉದ್ಯಮಿಯೊಬ್ಬರು ಈ ರಾಜೀನಾಮೆ ಪತ್ರವನ್ನು ಹಂಚಿಕೊಂಡಿದ್ದು, ಇದೀಗ ಈ ಪತ್ರ ಇಂಟರ್ ನೆಟ್ ನಲ್ಲಿ ವ...
ಉತ್ತರ ಪ್ರದೇಶ: ಮದುವೆಗೆ ಕೆಲವೇ ದಿನಗಳು ಬಾಕಿ ಇದ್ದ ವೇಳೆ, ವರನ ಎದುರೇ ವಧುವಿನ ಮೇಲೆ 8 ಮಂದಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕಾಸ್ಗಂಜ್ ನಲ್ಲಿ ಈ ಘಟನೆ ನಡೆದಿದೆ. ಘಟನೆಯ ಬೆನ್ನಲ್ಲೇ ತ್ವರಿತವಾಗಿ ತನಿಖೆ ಕೈಗೊಂಡ ಉತ್ತರಪ್ರದೇಶ ಪೊಲೀಸರು ಎಲ್ಲಾ ಆರೋಪಿಗಳನ್ನ...
ಮುಜಫರ್ ನಗರ: ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ 6 ಮಂದಿ ವ್ಯಕ್ತಿಗಳು ಪೊಲೀಸರು ಬಂಧಿಸಿದ ನಂತರ ನಾಟಕೀಯವಾಗಿ ಕುಂಟುತ್ತಾ ನಡೆಯುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇವರ ನಟನೆಗೆ ಆಸ್ಕರ್ ಕೊಡಬೇಕು ಅಂತ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ಸೋಮವಾರ ಈ ಗುಂಪು ಮಹಿಳೆಯೊಬ್ಬರ ಹಿಜಾ...
ನವದೆಹಲಿ: ಮಹಿಳೆಯ ಮೂಗುತ್ತಿ ಆಕೆಯ ಕೊಲೆ ಪ್ರಕರಣವನ್ನು ಭೇದಿಸಲು ಸಹಾಯ ಮಾಡಿರುವ ಘಟನೆ ದೆಹಲಿಯ ನಜಾಫ್ ಗಢದಲ್ಲಿ ನಡೆದಿದ್ದು, ಸದ್ಯ ಪತಿ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸೀಮಾ ಸಿಂಗ್ (47) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಇವರ ಮೃತದೇಹ ನಜಾಫ್ ಗಢ ಚರಂಡಿಯೊಂದರಲ್ಲಿ ಪತ್ತೆಯಾದ ನಂತರ ಪೊಲೀಸರು ತನಿಖೆ ಕೈಗೊಂಡಿದ್...
ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಒಟ್ಟಾಗಿ ಮತ್ತು ಇ ಪಳನಿಸ್ವಾಮಿ ನೇತೃತ್ವದಲ್ಲಿ ಹೋರಾಡಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಎಐಎಡಿಎಂಕೆ ಮುಖ್ಯಸ್ಥ ಇ ಪಳನಿಸ್ವಾಮಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಶಾ, ಈ ಚುನಾವಣೆಯನ್ನು ರಾಷ್ಟ್ರೀಯವಾಗಿ ನರೇಂದ್ರ ಮೋ...
ದೆಹಲಿ: ಧೂಳು ಸಹಿತ ಬಿರುಗಾಳಿ ಹಿನ್ನೆಲೆ ದೆಹಲಿಯಲ್ಲಿ 15 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ರಾತ್ರಿ 9 ಗಂಟೆಯವರೆಗೆ ನಗರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈವರೆಗೆ 15 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ಪ್ರತಿಕೂಲ ಹವಾಮಾನದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಘಿದೆ. ಶುಕ್ರವಾರ ಸಂಜೆ ವೇಳೆ ದೆಹಲಿ ಮತ್ತು ಸುತ್ತಮುತ...
ಚೆನ್ನೈ: ತಮಿಳುನಾಡು ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, ತಮಿಳುನಾಡಿನ ತಿರುನಲ್ವೇಲಿ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ ರಾಜ್ಯಾಧ್ಯಕ್ಷ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ರಾಜ್ಯ ಉಪಾಧ್ಯಕ್ಷರಾಗಿರುವ ನಾಗೇಂದ್ರನ್ ಅವರು ಈ ಹಿಂದೆ ಎಐಎಡಿಎಂಕೆಯಲ್ಲಿದ್ದರು....