ಉತ್ತರ ಪ್ರದೇಶದಲ್ಲಿ ಟ್ರಕ್ ಟ್ರಾಕ್ಟರ್-ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಹತ್ತು ಜನರು ಸಾವನ್ನಪ್ಪಿದ ಘಟನೆ ನಡೆದಿದೆ. ಮಿರ್ಜಾಪುರ-ವಾರಣಾಸಿ ಗಡಿಯ ಬಳಿಯ ಕಛವಾನ್ ಮತ್ತು ಮಿರ್ಜಾಮುರಾದ್ ನಡುವಿನ ಜಿಟಿ ರಸ್ತೆಯಲ್ಲಿ ಮುಂಜಾನೆ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಮಿರ್ಜಾಪುರ) ಅಭಿನಂದನ್ ತಿಳಿಸಿದ್ದಾರ...
ಶಾಲಾ ಶಿಕ್ಷಕ, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಶಿಕ್ಷಕರ ಮನೆಗೆ ನುಗ್ಗಿ, ಎಲ್ಲಾ ಸದಸ್ಯರ ಮೇಲೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಮೃತರ...
ತೆಲುಗು ನಟ ನಾಗಾರ್ಜುನ ಅಕ್ಕಿನೇನಿ ಅವರು ತಮ್ಮ ಮಗ ನಾಗ ಚೈತನ್ಯ ಮತ್ತು ನಟಿ ಸಮಂತಾ ರುತ್ ಪ್ರಭು ನಡುವಿನ ವಿಚ್ಛೇದನದ ಬಗ್ಗೆ ಹೇಳಿಕೆ ನೀಡಿದ ತೆಲಂಗಾಣ ಕಾಂಗ್ರೆಸ್ ಸಚಿವ ಕೊಂಡಾ ಸುರೇಖಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಹೈದರಾಬಾದ್ ಜಿಲ್ಲಾ ನ್ಯಾಯಾಲಯದಲ್ಲಿ ಸೆಕ್ಷನ್ 356 ಭಾರತೀಯ ನಯಾಯ್ ಸಂಹಿತಾ ಅಡಿಯಲ್ಲಿ ದೂರು ದಾಖಲಿಸಲ...
ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಶಾಸ್ತ್ರೀಯ ಭಾಷೆಗಳು ಭಾರತದ ಆಳವಾದ ಮತ್ತು ಪ್ರಾಚೀನ ಸಾಂಸ್ಕೃತಿಕ ಪರಂಪರೆಯ ರಕ್ಷಕರಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರ...
ಧರ್ಮ, ಭಾಷೆ ಮತ್ತು ಜಾತಿಯ ಆಧಾರದ ಮೇಲೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಹರಡುತ್ತಿರುವ ದ್ವೇಷವನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಲೋಕಸಭಾ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ನೂಹ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಕಿ...
ಕಿಯಾ ಕಂಪನಿಯು ಭಾರತದಲ್ಲಿ ಕಾರ್ನಿವಲ್ 2024 ಎಂಪಿವಿಯನ್ನು ಬಿಡುಗಡೆ ಮಾಡಿದೆ. ಈ ಕಾರಿನ ವಿಶೇಷತೆಗಳೇನು, ಇದರ ಬೆಲೆ ಎಷ್ಟು ಎಂಬ ವಿಚಾರಗಳನ್ನು ಇಂದು ತಿಳಿಯೋಣ. 2024ರ ಕಿಯಾ ಕಾರ್ನಿವಲ್ (Kia Ccarnival 2024) ಆರಂಭಿಕ ಎಕ್ಸ್ ಶೋರೂಂ ದರ 63.90 ಲಕ್ಷ ರೂಪಾಯಿ ಇದೆ. ಇದು ಲಿಮೊಸಿನ್ ಪ್ಲಸ್ ಆವೃತ್ತಿಯ ದರ. ಕಿಯಾ ಕಾರ್ನಿವಲ್ಗೆ...
ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ಭೈಸೊದಮಂಡಿ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ದಲಿತ ವ್ಯಕ್ತಿಯ ಮುಖಕ್ಕೆ ಕಪ್ಪು ಬಣ್ಣ ಬಳಿದು ಕುತ್ತಿಗೆಗೆ ಶೂಗಳ ಹಾರವನ್ನು ಹಾಕಿ ಮೆರವಣಿಗೆ ನಡೆಸಲಾಗಿದೆ. ಈ ಕ್ರೂರ ಕೃತ್ಯದ ಹಿಂದಿನ ಕಾರಣವೆಂದರೆ ಸೆಪ್ಟೆಂಬರ್ 29 ರಂದು ಮಹಿಳೆಯೊಬ್ಬರು ನೀಡಿದ ದೂರಿನಲ್ಲಿ, ವ್ಯಕ್ತಿ ತನ್ನನ್ನು ಹಿಂಬಾಲಿಸಿದ್...
ರಾಜಕೀಯ ತಂತ್ರಜ್ಞ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಕಿಶೋರ್ ಬುಧವಾರ ತಮ್ಮ ರಾಜಕೀಯ ಪಕ್ಷ ಜನ ಸುರಾಜ್ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಇದು ಬಿಹಾರದ ರಾಜಕೀಯ ರಂಗದಲ್ಲಿ ಹೊಸ ಬದಲಾವಣೆಯ ಭರವಸೆಯನ್ನು ಹೊಂದಿದೆ. ಮಧುಬನಿ ಮೂಲದ ಮಾಜಿ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿ ಮನೋಜ್ ಭಾರತಿ ಅವರನ್ನು ಪಕ್ಷದ ಕಾರ್ಯಕಾರಿ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಸಮಾಜದ ಪ್ರತಿಯೊಂದು ವರ್ಗವನ್ನು ಸೆಳೆಯಲು ಪ್ರಯತ್ನ ಮಾಡುತ್ತಿವೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಯೊಳಗಿನ ವಿಭಜನೆಯ ನಂತರ, ರಾಜಕೀಯ ಯುದ್ಧವು ಕುತೂಹಲ ಮೂಡಿಸಿದೆ. ವಿಶೇಷವಾಗಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳು ...
ಹಿಂದಿ ಟಿವಿ ವೀಕ್ಷಕರಿಗೆ ಕಪಿಲ್ ಶರ್ಮಾ ಸುಪರಿಚಿತ ಹೆಸರು. ಸಿನಿಮಾ ತಾರೆಯರು, ಸೆಲೆಬ್ರಿಟಿಗಳನ್ನು ಸೇರಿಸಿ ಅವರು ಮಾಡುವ ದಿ ಕಪಿಲ್ ಶರ್ಮ ಶರ್ಮ ಶೋ ಬಹಳ ಜನಪ್ರಿಯ. ಆದರೆ ಇದೇ ಕಪಿಲ್ ಶರ್ಮಾ ಅವರನ್ನು ನಟ ಮುಖೇಶ್ ಖನ್ನ ತೀವ್ರವಾಗಿ ಆಕ್ಷೇಪಿಸಿದ್ದಾರೆ. ಕಪಿಲ್ ಶರ್ಮಾ ಸುಸಂಸ್ಕೃತನಲ್ಲ. ಆತನದ್ದು ಅಶ್ಲೀಲ ಕಾರ್ಯಕ್ರಮ ಎಂದು ಮುಖೇಶ್ ಖನ್...