ಇಸ್ಲಾಮಾಬಾದ್: ಪಹಲ್ಗಾಮ್ ಉಗ್ರರ ದಾಳಿಗೆ ಭಾರತ ನೀಡಿದ ಪ್ರತ್ಯುತ್ತರಕ್ಕೆ ಪಾಕಿಸ್ತಾನ ಗಡಗಡ ನಡುಗಿದೆ. ನಿನ್ನೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ನಿವಾಸದ ಸಮೀಪದಲ್ಲೇ ಭೀಕರ ಸ್ಫೋಟ ಸಂಭವಿಸಿದ್ದು, ಪಾಕ್ ಪ್ರಧಾನಿ ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ ನಲ್ಲಿ ಅಡಗಿ ಕುಳಿತಿರುವುದಾಗಿ ವರದಿಯಾಗಿದೆ. ಇಸ್ಲಾಮಾಬಾದ್ ನಲ್ಲಿ ಶೆಹಬಾಜ್ ಶರೀಫ್ ...
ಇಸ್ಲಾಮಾಬಾದ್: ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಕಂದಹಾರ್ ವಿಮಾನ ಹೈಜಾಕ್ ನ ಮಾಸ್ಟರ್ ಮೈಂಡ್ ಅಬ್ದುಲ್ ರೌಫ್ ಅಜರ್ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಗುಪ್ತಚರ ಇಲಾಖೆ ಧೃಢಪಡಿಸಿದೆ. ಜೈಶ್-ಎ-ಮೊಹಮದ್ ಸಂಘಟನೆಯ ಅಜರ್ ಮಸೂದ್ ನ ಸಹೋದರನಾಗಿರುವ ಅಬ್ದುಲ್ ರೌಫ್ ಅಜರ್. ಕಂದಹಾರ್ ವಿಮಾನ ಹೈಜಾ...
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಿದ್ದ ಕ್ಷಿಪಣಿ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್--400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ ಧ್ವಂಸಗೊಳಿಸಿದೆ. ಈ ಬಗ್ಗೆ ಭಾರತೀಯ...
ನವದೆಹಲಿ: ಭಾರತ ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ನಡೆಸಿದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ಲಾಹೋರ್ ನ ವಿಮಾನ ನಿಲ್ದಾಣದ ಬಳಿ ಈ ಭೀಕರ ಸ್ಫೋಟ ಸಂಭವಿಸಿದೆ. ಇಂದು ಬೆಳಗ್ಗೆ ಲಾಹೋರ್ ನಲ್ಲಿ ದೊಡ್ಡ ಸ್ಫೋಟ ಸಂಭವಿಸಿವೆ. ಸ್ಫೋಟವು ದೂರದವರೆಗೆ ಕಾಣಿಸಿದ್ದು, ತಕ್ಷಣವೇ ಅಲರ್ಟ್ ನೀಡುವ ಸೈರನ್ ಮೊಳಗಿದೆ. ಜನ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಕೊನೆಗೂ ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ. ಮೇ 7 ರ ನಸುಕಿನಲ್ಲಿ ದೇಶಾದ್ಯಂತ ಯುದ್ಧ ಸಿದ್ಧತೆ ಅಣಕು ಕವಾಯತು ನಡೆಸುವ ಬಗ್ಗೆ ಘೋಷಣೆಯಾಗಿದ್ದು, ಆ ಸಂದರ್ಭದಲ್ಲೇ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರತಿಕಾರದ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಹ...
ಇಸ್ಲಾಮಾಬಾದ್: ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ದಾಳಿಗೆ ಸಜ್ಜಾಗಿದ್ದು, ಯಾವುದೇ ಕ್ಷಣದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಮೊಹಮ್ಮದ್ ಆಸಿಫ್ ಸೋಮವಾರ ಹೇಳಿದ್ದಾರೆ. ರಾಯಿಟರ್ಸ್ ಜೊತೆ ಮಾತನಾಡಿರುವ ಅವರು, ಭಾರತದ ದಾಳಿ ಸನ್ನಿಹಿತವಾಗಿದ್ದು, ನಾವು ನಮ್ಮ ಸೇನಾಪಡೆಗಳನ್ನು ಬಲಪಡ...
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಸೇನೆ ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು--ಕಾಶ್ಮೀರದ ಬಾರಾಮುಲ್ಲಾ, ಕುಪ್ವಾರ, ಅಖ್ನೂರ್ ವಲಯಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ...
ಭಾರತದಲ್ಲಿ ಪಾಕಿಸ್ತಾನದ ಎಲ್ಲಾ ನ್ಯೂಸ್ ಚಾನೆಲ್ ಗಳು, ಯೂಟ್ಯೂಬ್ ಚಾನೆಲ್ ಗಳನ್ನು ಭಾರತ ಸರ್ಕಾರ ಬ್ಯಾನ್ ಮಾಡಿದೆ. ತಪ್ಪು, ಸುಳ್ಳು ಮಾಹಿತಿ, ದಾರಿ ತಪ್ಪಿಸುವ ಮಾಹಿತಿ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಭಾರತದ ಸೇನೆ, ಕೇಂದ್ರ ಸರ್ಕಾರದ ವಿರುದ್ಧ ದಾರಿ ತಪ್ಪಿಸುವ ಮಾಹಿತಿಯನ್ನು ಪಾಕಿ...
ಶ್ರೀನಗರ: ಭೂಮಿ ಮೇಲಿನ ಸ್ವರ್ಗ ಪಹಲ್ಗಾಮ್ ಒಂದು ವಾರದ ಹಿಂದೆ ಅಕ್ಷರಶಃ ನರಕವಾಗಿತ್ತು. ಭಯೋತ್ಪಾದಕ ದಾಳಿಗೆ 26 ಮಂದಿ ಉಸಿರು ಚೆಲ್ಲಿದ್ದರು. ಈ ಘಟನೆಯ ನಂತರ ಪ್ರವಾಸಿಗರು ಈ ಸ್ಥಳಕ್ಕೆ ಹೋಗಲು ಭಯಭೀತರಾಗಿದ್ದರು. ಆದರೆ ಇದೀಗ ಸುಂದರ ಪ್ರಕೃತಿಯ ಸೌಂದರ್ಯದ ಮುಂದೆ ಭಯೋತ್ಪಾದನೆ ಸೋತು ಮಂಡಿಯೂರಿದ್ದು, ಪ್ರವಾಸಿಗರು ಮತ್ತೆ ಪಹಲ್ಗಾಮ್ ನ ಸ್ವರ್...
ಚಂಡೀಗಢ: 'ನನ್ನ ತಾಯಿ ಭಾರತೀಯಳು ಮತ್ತು ಅವರನ್ನು ಪಾಕಿಸ್ತಾನಕ್ಕೆ ನಮ್ಮೊಂದಿಗೆ ಬರಲು ಅನುಮತಿ ನೀಡಿಲ್ಲ. ಮುಂದೆ ಯಾವಾಗ ನೋಡುತ್ತೇನೆ ಎಂಬುದು ತಿಳಿದಿಲ್ಲ ಹೀಗಂತ ಪಾಕಿಸ್ತಾನದ ಯುವತಿಯೊಬ್ಬಳು ಕಣ್ಣೀರು ಹಾಕಿದ್ದಾಲೆ. ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಅಮಾಯಕ ಪ್ರವಾಸಿಗರು ಬಲಿಯಾದ ಬೆನ್ನಲ್ಲೇ ಪಾಕಿಸ್ತಾನದ ಪ್ರಜೆಗಳು ಭಾರತ ಬಿಟ್ಟು...