ಕೊಯಮತ್ತೂರು: ಋತುಮತಿಯಾದ 8 ನೇ ತರಗತಿ ವಿದ್ಯಾರ್ಥಿನಿಯನ್ನು ಪ್ರಾಂಶುಪಾಲ ತರಗತಿಯ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಅಮಾನವೀಯ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಪ್ರಾಂಶುಪಾಲನ ಮನುವಾದೀಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸೆಂಗುಟ್ಟೈನಲ್ಲಿರುವ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಋತುಚಕ್ರದಲ್ಲಿದ್ದ ವಿದ್ಯಾರ...
ಉಡುಪಿ: ತಮಿಳುನಾಡು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ, ಆದ್ರೆ ಮುಂದೆ ನಡೆಯಲಿರುವ ಅಧ್ಯಕ್ಷ ಸ್ಥಾನ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ಕೆ.ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಅವಧಿ ಮ...
ನವದೆಹಲಿ: ಬಾಂಗ್ಲಾದೇಶದಿಂದ ರಫ್ತು ಸರಕುಗಳಿಗೆ ಟ್ರಾನ್ಸ್ ಶಿಪ್ ಮೆಂಟ್ ಸೌಲಭ್ಯಗಳನ್ನು ಭಾರತ ರದ್ದುಗೊಳಿಸಿದೆ. ಈ ಮೂಲಕ ಚೀನಾದ ಓಲೈಕೆಯಲ್ಲಿ ತೊಡಗಿರುವ ಬಾಂಗ್ಲಾದೇಶಕ್ಕೆ ಭಾರತ ತಕ್ಕ ಉತ್ತರ ನೀಡಿದೆ. ಚೀನಾ ಪ್ರವಾಸ ಕೈಗೊಂಡಿದ್ದ ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮಹಮ್ಮದ್ ಯೂನಸ್, ಭಾರತದ ಈಶಾನ್ಯ ಭಾಗದಲ್ಲಿರುವ 7 ರ...
ಅಲಿಗಢ: ಮಗಳ ಮದುವೆಗೆ ಕೇವಲ 9 ದಿನ ಬಾಕಿ ಉಳಿದಿರುವ ವೇಳೆ ತಾಯಿ ತನ್ನ ಭಾವಿ ಅಳಿಯನ ಜೊತೆಗೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶ ಅಲಿಗಢದಲ್ಲಿ ನಡೆದಿದೆ. ಭಾವಿ ಅಳಿಯನ ಮೇಲೆಯೇ ಅತ್ತೆ ಪ್ರೀತಿಯಲ್ಲಿ ಬಿದ್ದಿದ್ದಾಳೆ, ಮದುವೆಗೂ ಮೊದಲು ಆ ಜೋಡಿ ಓಡಿ ಹೋಗಲು ನಿರ್ಧಾರ ಮಾಡಿತ್ತು. ಮಗಳ ಮದುವೆಗೆ ಮಾಡಿಸಿದ್ದ ಆಭರಣಗಳು ಹಾಗೂ ಹಣವನ್ನು ತೆಗ...
ಜೈಪುರ: ನಾನು ನನ್ನ ಜೀವನದಲ್ಲಿ ಯಾವುದೇ ಕೆಟ್ಟ ಕೆಲಸ ಮಾಡಿಲ್ಲ ಎಂಬ ಸ್ಟೇಟಸ್ ಹಾಕಿದ ಕೆಲವೇ ಗಂಟೆಗಳ ಬಳಿ ಕಾಂಗ್ರೆಸ್ ನಾಯಕನೊಬ್ಬ, ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಮೂವರನ್ನು ಬಲಿ ಪಡೆದ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ. ಕಾಂಗ್ರೆಸ್ ಸದಸ್ಯ ಉಸ್ಮಾನ್ ಖಾನ್ ಎಂಬಾತ ಸೋಮವಾರ ರಾತ್ರಿ ಸುಮಾರು 9.45ರ ಸುಮಾರಿಗೆ ...
ಸಿಂಗಾಪುರ: ಶಾಲೆಯಲ್ಲಿ ನಡೆದ ಅಗ್ನಿಅವಘಡದಲ್ಲಿ ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಕಿರಿಯ ಪುತ್ರ ಮಾರ್ಕ್ ಶಂಕರ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಕಿ ಅವಘಡದಲ್ಲಿ ಮಾರ್ಕ್ ನ ಕೈ ಕಾಲುಗಳಿಗೆ ಗಂಭೀರವಾಗಿ ಗಾಯಗಳಾಗಿವೆ. ಶ್ವಾಸಕೋಶಕ್ಕೆ ಹೊಗೆ ನುಗ್ಗಿದ ಪರಿಣಾಮ ತೀವ್ರ ರೀತಿಯ ತೊಂದರೆ ಅನುಭವಿಸುತ್ತಿರುವುದಾಗಿ ಮೂಲ...
ನವದೆಹಲಿ: 19 ವರ್ಷದ ಯುವತಿಯನ್ನು ಅಪಹರಿಸಿದ ಸುಮಾರು 22 ಮಂದಿ ದಿನವಿಡೀ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 6 ಮಂದಿಯನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ. ಉತ್ತರ ವಾರಣಾಸಿಯ ಲಾಲ್ ಪುರ್ ಪ್ರದೇಶದ ನಿ...
ನವದೆಹಲಿ: ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಮದ್ಯ ಸೇವಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಘಟನೆಯ ಸತ್ಯಾಂಶ ಬಯಲಾಗಿದೆ. ಇನ್ ಸ್ಟಾಗ್ರಾಮ್ ಖಾತೆ 'ಫುಡ್ ರಿಪಬ್ಲಿಕ್ ಇಂಡಿಯಾ'ದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಸಾಮಾಜಿಕ ಜ...
ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ ತಲಾ 2 ರೂ. ಹೆಚ್ಚಿಸಿದೆ. ಆದರೆ ಚಿಲ್ಲರೆ ಬೆಲೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿದು ಬಂದಿದೆ. ಅಂತರರಾಷ್ಟ್ರೀಯ ತೈಲ ಬೆಲೆಗಳು ಕುಸಿಯುತ್ತಿರುವುದರಿಂದ ಖಾತರಿಪಡಿಸಲಾದ ಬೆಲೆ ಕಡಿತಕ್ಕೆ ಅನುಗುಣವಾಗಿ ಹೆಚ್ಚಳವನ್ನು ಸರಿಹೊಂದಿ...
ಮಹೇಂದ್ರ ಸಿಂಗ್ ಧೋನಿ ಅವರು ಐಪಿಎಲ್ ಸೀಸನ್ --18ರಲ್ಲಿ ಆಟವಾಡುತ್ತಿದ್ದಾರೆ. ಚೆನ್ನೈನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದ ವೇಳೆ ಎಂ.ಎಸ್.ಧೋನಿ ಅವರ ಪೋಷಕರು ಕಾಣಿಸಿಕೊಂಡಿದ್ದರು. ಹೀಗಾಗಿ ಧೋನಿ ಐಪಿಎಲ್ ವೃತ್ತಿ ಕೊನೆಗೊಳಿಸಲಿದ್ದಾರೆ ಎನ್ನುವ ಸುದ್ದಿ ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆ...