ದೆಹಲಿಯ ಶಕರ್ಪುರ ಪ್ರದೇಶದಲ್ಲಿ ಯುಪಿಎಸ್ಸಿ ಮಹಿಳಾ ಆಕಾಂಕ್ಷಿಯ ಮಲಗುವ ಕೋಣೆ ಮತ್ತು ಸ್ನಾನಗೃಹದಲ್ಲಿ ರಹಸ್ಯವಾಗಿ ಸ್ಪೈ ಕ್ಯಾಮೆರಾಗಳನ್ನು ಆಳವಡಿಸಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಹಿಳೆ ದೆಹಲಿಯಲ್ಲಿ ಬಾಡಿಗೆದಾರಳಾಗಿ ವಾಸಿಸುತ್ತಿದ್ದಳು. ಇನ್ನು ಆರೋಪಿಯನ್ನು ಆಕೆಯ ಭೂಮಾಲೀಕನ ಮಗ ಕರಣ್ ಎಂದು ಗುರುತಿಸಲಾಗಿದೆ. ಮ...
ಹರಿಯಾಣದಲ್ಲಿ ಚುನಾವಣೆಗೆ ಮುನ್ನವೇ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮಂಗಳವಾರ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ಸನ್ನು "ದಲಿತ ವಿರೋಧಿ" ಎಂದು ಕರೆದ ಅವರು ಕಾಂಗ್ರೆಸ್ ಸದಸ್ಯರು ದಲಿತ ನಾಯಕರನ್ನು ಅಗೌರವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಅವರ ಭೇಟಿಯ ಬಗ್ಗೆ ಕೇಂದ್ರ ಸಚಿ...
ತಿರುಪತಿ ಲಡ್ಡುಗಳ ಬಗ್ಗೆ ನಡೆಯುತ್ತಿರುವ ವಿವಾದದ ಮಧ್ಯೆ, ಸಿದ್ಧಿವಿನಾಯಕ ದೇವಾಲಯದ ಪ್ರಸಾದ ಪ್ಯಾಕೆಟ್ ಮೇಲೆ ಇಲಿಗಳು ಇರುವಂತಹ ಹೊಸ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದು ಭಕ್ತರು ಮತ್ತು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇನ್ನು ಈ ವೈರಲ್ ವೀಡಿಯೊಗೆ ಪ್ರತಿಕ್ರಿಯಿಸಿದ ಶ್ರೀ ಸಿದ್ಧಿವಿನಾಯಕ ಗಣಪತಿ ಮಂದಿರ ಟ್...
ಹೊಟೇಲ್ ಆಹಾರ ಪದಾರ್ಥಗಳಲ್ಲಿ ಉಗುಳುವುದು ಮತ್ತು ಮೂತ್ರವನ್ನು ಬೆರೆಸುವುದು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ರಾಜ್ಯಾದ್ಯಂತ ಎಲ್ಲಾ ಆಹಾರ ಮಳಿಗೆಗಳಲ್ಲಿ ನಿರ್ವಾಹಕರು, ಮಾಲೀಕರು ಮತ್ತು ವ್ಯವಸ್ಥಾಪಕರ ಹೆಸರುಗಳು ಮತ್ತು ವಿಳಾಸಗಳನ್ನು ಪ್ರಮುಖವಾಗಿ ಪ್ರದರ್ಶಿಸುವಂತೆ ಆದೇಶಿಸಿ...
ತಿರುಪತಿ ತಿರುಮಲ ದೇವಸ್ಥಾನದಲ್ಲಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬಿನ ತುಪ್ಪ ಬಳಸಿರುವ ಘಟನೆ ನಡೆದಿತ್ತು. ಇದೀಗ ತಿರುಪತಿ ಲಡ್ಡು ವಿಚಾರದ ಬಗ್ಗೆ ಯಾರೇ ಮಾತನಾಡಿದರೂ, ಪವನ್ ಕಲ್ಯಾಣ್ ಅವರ ವಿರುದ್ಧ ತಿರುಗಿ ಬೀಳುತ್ತಿದ್ದಾರೆ. ಲಡ್ಡು ವಿಚಾರದಲ್ಲಿ ಯಾರೂ ಮಾತನಾಡಬಾರದು ಅಂತ ಗರಂ ಆಗುತ್ತಿದ್ದಾರೆ. ಹೌದು..! ತಮಿಳಿನ ಖ್ಯಾತ ನಟ ಸೂರ...
ಆಡಳಿತದಲ್ಲಿ ಪಾರದರ್ಶಕತೆಯನ್ನು ತರುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರವು ತನ್ನ ಉದ್ಯೋಗಿಗಳಿಗೆ ತಿಂಗಳ ಅಂತ್ಯದ ವೇಳೆಗೆ ತಮ್ಮ ಚರ ಮತ್ತು ಸ್ಥಿರ ಆಸ್ತಿಗಳನ್ನು ಬಹಿರಂಗಪಡಿಸುವಂತೆ ಆದೇಶಿಸಿದೆ. ಇಲ್ಲದಿದ್ದರೆ ಅವರಿಗೆ ಸಂಬಳ ಸಿಗುವುದಿಲ್ಲ ಎಂದು ಕೂಡಾ ಎಚ್ಚರಿಕೆ ನೀಡಿದೆ. ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್...
ಪ್ಲಾಸ್ಟಿಕ್ ಚೀಲದಲ್ಲಿ ಮೂತ್ರ ಮಾಡಿ ಕೈಗಳನ್ನು ತೊಳೆಯದೆ ಹಣ್ಣುಗಳನ್ನು ಮಾರಾಟ ಮಾಡಿದ ಹಣ್ಣಿನ ವ್ಯಾಪಾರಿಯ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ 20 ವರ್ಷದ ವ್ಯಕ್ತಿಯನ್ನು ಥಾಣೆಯ ಡೊಂಬಿವಲಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಮನ್ಪಾಡಾ ಪೊಲೀಸರ ಪ್ರಕಾರ, ಡೊಂಬಿವಲಿಯ ನಿಲ್ಜೆ ಪ್ರದೇಶದ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದ್...
ತಿರುಪತಿಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪ್ರಸಾದವಾಗಿನೀಡಲಾದ ಲಡ್ಡುವಿನೊಳಗೆ ಕಾಗದದಲ್ಲಿ ಸುತ್ತಿದ ತಂಬಾಕು ಇತ್ತು ಎಂದು ಭಕ್ತೆಯೊಬ್ಬರು ಆರೋಪಿಸಿದ್ದಾರೆ. ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಕಂಡುಬಂದಿದೆ ಎಂಬ ಆರೋಪಗಳು ಆಂಧ್ರಪ್ರದೇಶದಲ್ಲಿ ದೊಡ್ಡ ರಾಜಕೀಯ ವಿವಾದವನ್ನು ಹುಟ್ಟುಹಾಕಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ...
ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಕೆ.ಸುಧಾಕರನ್ ಅವರು, ಎಡ ಪ್ರಜಾಸತ್ತಾತ್ಮಕ ರಂಗದಲ್ಲಿ (ಎಲ್ಡಿಎಫ್) ಸಿಪಿಐ (ಎಂ) ನ ಪ್ರಮುಖ ಮಿತ್ರ ಪಕ್ಷವಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ತಮ್ಮ ತಪ್ಪುಗಳನ್ನು ಸರಿಪಡಿಸಲು ಸಿದ್ಧರಿದ್ದರೆ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಗೆ ಸೇ...
ಜಾತ್ಯತೀತತೆಯ ಉಗಮ ಮತ್ತು ಅರ್ಥದ ಬಗ್ಗೆ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೇಳಿಕೆ ಭಾರೀ ವಿವಾದವನ್ನು ಸೃಷ್ಟಿಸಿದೆ. ಕಾಂಗ್ರೆಸ್ ಮತ್ತು ಇತರ ಪಕ್ಷಗಳ ನಾಯಕರು ಇದನ್ನು "ಬೇಜವಾಬ್ದಾರಿಯುತ" ಹೇಳಿಕೆ ಎಂದು ಕರೆದಿದ್ದಾರೆ. ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರವಿ, ಜಾತ್ಯತೀತತೆಯ...