ಚಂಡೀಗಢ: 'ನನ್ನ ತಾಯಿ ಭಾರತೀಯಳು ಮತ್ತು ಅವರನ್ನು ಪಾಕಿಸ್ತಾನಕ್ಕೆ ನಮ್ಮೊಂದಿಗೆ ಬರಲು ಅನುಮತಿ ನೀಡಿಲ್ಲ. ಮುಂದೆ ಯಾವಾಗ ನೋಡುತ್ತೇನೆ ಎಂಬುದು ತಿಳಿದಿಲ್ಲ ಹೀಗಂತ ಪಾಕಿಸ್ತಾನದ ಯುವತಿಯೊಬ್ಬಳು ಕಣ್ಣೀರು ಹಾಕಿದ್ದಾಲೆ. ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಅಮಾಯಕ ಪ್ರವಾಸಿಗರು ಬಲಿಯಾದ ಬೆನ್ನಲ್ಲೇ ಪಾಕಿಸ್ತಾನದ ಪ್ರಜೆಗಳು ಭಾರತ ಬಿಟ್ಟು...
ಕೊಚ್ಚಿ: ಮಾದಕ ವಸ್ತು ಇಟ್ಟುಕೊಂಡಿರುವ ಆರೋಪದ ಹಿನ್ನೆಲೆ ಇಬ್ಬರು ಸಿನಿಮಾ ನಿರ್ದೇಶಕರನ್ನು ಕೊಚ್ಚಿ ಪೊಲೀಸರು ಬಂಧಿಸಿದ್ದಾರೆ. ಖಾಲೀದ್ ರೆಹಮಾನ್ ಹಾಗೂ ಆಶ್ರಫ್ ಹಮ್ಜಾ ಬಂಧಿತ ಆರೋಪಿಗಳಾಗಿದ್ದಾರೆ. ಇಂದು ಬೆಳಗ್ಗಿನ ಜಾವ 2:30ರ ಸುಮಾರಿಗೆ ಆರೋಪಿಗಳನ್ನ ಬಂಧಿಸಲಾಗಿದೆ. ಗೌಪ್ಯ ಮಾಹಿತಿಯ ಮೇರೆಗೆ ದಾಳಿ ನಡೆಸಿರುವ ಅಬಕಾರಿ ಇಲಾಖೆ ಅಧ...
ಶ್ರೀನಗರ: ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ವೇಳೆ ಗಾಯಗೊಂಡ ಪ್ರವಾಸಿಗರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಿದ ರಾಹುಲ್ ...
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಏಪ್ರಿಲ್ 27ರೊಳಗೆ ಪಾಕಿಸ್ತಾನದ ಎಲ್ಲ ಪ್ರಜೆಗಳು ಭಾರತ ತೊರೆಯುವಂತೆ ಭಾರತ ಹೇಳಿದೆ. ವೈದ್ಯಕೀಯ ವೀಸಾ ಹೊಂದಿರುವವರಿಗೆ ಏಪ್ರಿಲ್ 29ರೊಳಗೆ ದೇಶ ತೊರೆಯಲು ಗಡುವು ನೀಡಲಾಗಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗಡುವು ಮೀರಿ ಭಾರತದಲ್ಲಿರುವ ಪಾಕಿಸ್ತಾನದ ನಾಗರಿಕರನ್ನು ನಿಮ್ಮ ರಾಜ್ಯಗಳಲ್ಲಿ ಉಳಿ...
ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಭಾರತ--ಪಾಕಿಸ್ತಾನ ಸಂಬಂಧ ಹದಗೆಟ್ಟಿದೆ. ಪಾಕಿಸ್ತಾನ ಸೇನಾ ಪಡೆಗಳು ಗಡಿ ನಿಯಂತ್ರಣ ರೇಖೆಯ ಕೆಲವು ಸ್ಥಳಗಳಲ್ಲಿ ಗುಂಡು ಹಾರಿಸಿದ್ದು, ಭಾರತೀಯ ಸೇನೆ ಈ ಅಪ್ರಚೋದಿತ ದಾಳಿಗೆ ತಕ್ಷಣ ಪ್ರತ್ಯುತ್ತರ ನೀಡಿದೆ. ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆಯ ಕೆಲವು ಸ್ಥಳಗಳಲ್ಲಿ ಸಣ್ಣ ಶಸ್ತ್ರಾಸ್ತ್ರಗಳ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ತಮ್ಮವರನ್ನು ಕಳೆದುಕೊಂಡವರ ಕಥೆ ಒಬ್ಬೊಬ್ಬರದ್ದು ಒಂದೊಂದಾಗಿದೆ. ಆದ್ರೆ ಅಂತಿಮವಾಗಿ ಅವರು ತಮ್ಮವರನ್ನ ಕಳೆದುಕೊಂಡಿದ್ದಾರೆ. ಮೃತಪಟ್ಟವರ ಪೈಕಿ ಕೊಚ್ಚಿ ಮೂಲದ ಎನ್.ರಾಮಚಂದ್ರನ್ ಅವರ ಪುತ್ರಿ ಆರತಿ ಆರ್. ಮೆನನ್ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯ ಘೋರ ಘ...
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಬಲಿಯಾದ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಮತ್ತು ಪತ್ನಿ ಹಿಮಾಂಶಿ ಪಹಲ್ಗಾಮ್ ನಲ್ಲಿ ವಿನಯ್ ನರ್ವಾಲ್ ಸಾವಿಗೂ ಮುನ್ನ ನೃತ್ಯ ಮಾಡಿದ್ದರು ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದ್ರೆ ಈ ವಿಡಿಯೋ ಫೇಕ್ ಎಂದು ಆ ವಿಡಿಯೋದಲ್ಲಿರುವ ನಿಜವಾದ ದಂಪತಿಗಳು ಸಾಮಾಜಿಕ ಜಾಲತ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ, ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಸಂದೇಶ ರವಾನಿಸಿದ್ದು, ರಾಜತಾಂತ್ರಿಕ ಸಂಬಂಧವನ್ನು ಕಡಿತಗೊಳಿಸಿದೆ. ಭಾರತದಲ್ಲಿ ಲಭ್ಯವಿದ್ದ ಪಾಕಿಸ್ತಾನ ಸರ್ಕಾರದ ಅಧಿಕೃತ ಎಕ್ಸ್ ಖಾತೆಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ...
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಭಾರತ ಕಠಿಣ ನಿರ್ಧಾರ ಕೈಗೆತ್ತಿಕೊಂಡಿದೆ. ಗುರುವಾರ ಪಾಕಿಸ್ತಾನಿ ಪ್ರಜೆಗಳ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ. ಏಪ್ರಿಲ್ 27ರಿಂದ ಜಾರಿಗೆ ಬರುವಂತೆ ಎಲ್ಲಾ ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದುಗೊಂಡಿರುವುದರಿಂದ ಅವರು ಭಾರತ ತೊರೆ...
ಮಧುಬನಿ (ಬಿಹಾರ): ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಒಬ್ಬ ಕಾಶ್ಮೀರಿಯ ಹತ್ಯೆ ಘಟನೆ ನಡೆದು ಎರಡು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದಕರಿಗೆ ಬಲವಾದ ಸಂದೇಶ ರವಾನಿಸಿದ್ದಾರೆ. ಪ್ರಧಾನಿ ಬಿಹಾರದ ಮಧುಬನಿಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಭಯತ್ಪಾದಕರ ದಾ...