ಮುಂಬೈ: ರಿಲಯನ್ಸ್ ಡಿಜಿಟಲ್ ನಿಂದ ಬಹು ನಿರೀಕ್ಷಿತ ‘ದೀಪಾವಳಿ ಡಬಲ್ ಧಮಾಕಾ’ಆಫರ್ ಘೋಷಣೆ ಮಾಡಲಾಗಿದೆ. ಇದರೊಂದಿಗೆ ಗ್ರಾಹಕರಿಗೆ ಒಂದು ವರ್ಷ ಉಚಿತವಾಗಿ ಜಿಯೋಏರ್ ಫೈಬರ್ ಸೇವೆ ದೊರೆಯಲಿದೆ. ದೇಶದಾದ್ಯಂತ ಇರುವ ಎಲ್ಲ ರಿಲಯನ್ಸ್ ಡಿಜಿಟಲ್ ಮಳಿಗೆಗಳಲ್ಲೂ ಈ ಹಬ್ಬದ ಆಫರ್ ದೊರೆಯಲಿದೆ. ಅಂದಹಾಗೆ ಸೆಪ್ಟೆಂಬರ್ 18ರಿಂದ ನವೆಂಬರ್ ಮೂರನೇ ತಾರೀಕಿನವ...
ನವದೆಹಲಿ: ಹರ್ಯಾಣ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಇಂದು ತನ್ನ ಪ್ರಣಾಳಿಕೆ ಘೋಷಣೆ ಮಾಡಿದೆ. ಪ್ರಣಾಳಿಕೆಯಲ್ಲಿ ಭರ್ಜರಿ ಭರವಸೆಗಳನ್ನ ನೀಡಿದೆ. ಒಟ್ಟು 14 ಭರವಸೆಗಳ ಪ್ರಣಾಳಿಕೆಯನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದ್ರು, ಈ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್, ರಾಜಸ್ಥಾನ ಮ...
ತಮಿಳುನಾಡಿನ ತಿರುವಳ್ಳೂರಿನ ದಲಿತ ನಿವಾಸಿಗಳಿಗೆ ಈ ಮೊದಲು ದೇವಾಲಯದೊಳಗೆ ಪ್ರವೇಶಿಸಲು ಅವಕಾಶವಿರಲಿಲ್ಲ. ಇದೀಗ ಇವರಿಗೆ ಅವಕಾಶ ನೀಡಲಾಗಿದ್ದು ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿದ ನಂತರ ಅವರೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಆಗಸ್ಟ್ 9ರಂದು ಎಟ್ಟಿಯಮ್ಮನ್ ದೇವಾಲಯದಲ್ಲಿ ಕುಂಭಾಭಿಷೇಕಕ್ಕೆ ಸಿದ್ಧತೆಗಳು ನಡೆದಾಗ ಇದೆಲ್ಲವೂ ಪ್ರಾರಂಭವಾಯಿತ...
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ಸೇನಾ ಪ್ಯಾರಾಟ್ರೂಪರ್ ವಾಹನವು ರಸ್ತೆಯಿಂದ ಜಾರಿ ಆಳವಾದ ಕಮರಿಗೆ ಬಿದ್ದ ಪರಿಣಾಮ ಸೇನಾ ಅಧಿಕಾರಿ ಪ್ರಾಣ ಕಳೆದುಕೊಂಡಿದ್ದಾರೆ. ಐವರು ಕಮಾಂಡೋಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಡಿ ಜಿಲ್ಲೆಯ ಮನ್ಕೋಟ್ ಸೆಕ್ಟರ್ ನಲ್ಲಿ ಸೈನಿಕರು ಪ್ರ...
ಆರ್ ಜಿ ಕಾರ್ ಕೊಲೆ ಪ್ರಕರಣವನ್ನು ಖಂಡಿಸಿ ತಮ್ಮ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಕಿರಿಯ ವೈದ್ಯರು ಬುಧವಾರ ಮುಂಜಾನೆ ಘೋಷಿಸಿದ್ದಾರೆ. ಇವ್ರು ತಮ್ಮ ಧರಣಿಯನ್ನು ಮುಂದುವರಿಸುವುದಾಗಿ ಮತ್ತು ಕರ್ತವ್ಯದಿಂದ ದೂರವಿರುವುದಾಗಿ ಘೋಷಿಸಿದ್ದಾರೆ. ವಿನೀತ್ ಗೋಯಲ್ ಬದಲಿಗೆ ಮನೋಜ್ ಕುಮಾರ್ ವರ್ಮಾ ಅವರನ್ನು ಹೊಸ ಕೋಲ್ಕತಾ ಪೊಲೀಸ್ ಮುಖ್ಯಸ್ಥ...
ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಗೆ ರಾತ್ರಿ ಪಾಳಿ ನೀಡುವುದನ್ನು ನಿಲ್ಲಿಸುವ ಪಶ್ಚಿಮ ಬಂಗಾಳ ಸರ್ಕಾರದ ಅಧಿಸೂಚನೆಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಟೀಕಿಸಿದ್ದಾರೆ. ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ವೈದ್ಯರಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಛಾಟಿ ಬೀಸಿದ್ದಾರೆ. ಕೋಲ್ಕತ್ತ...
ವಕ್ಫ್ ತಿದ್ದುಪಡಿ ಮಸೂದೆಯು ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಬದ್ಧವಾಗಿದೆ. ಮುಂಬರುವ ದಿನಗಳಲ್ಲಿ ಸಂಸತ್ತಿನಲ್ಲಿ ಅಂಗೀಕಾರವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನಿನ ತಿದ್ದುಪಡಿಯನ್ನು ಈ ಮಸೂದೆ ಒಳಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್...
ತೆಲಂಗಾಣದಲ್ಲಿ ಹೃದಯವನ್ನು ತಲ್ಲಣಗೊಳಿಸುವ ಅಪಘಾತವೊಂದು ನಡೆದಿದೆ. ಮೂರು ವರ್ಷದ ಮಗು ತನ್ನ ತಂದೆ ಚಲಾಯಿಸುತ್ತಿದ್ದ ಲಾರಿಯ ಅಡಿಗೆ ಬಿದ್ದು ಸಾವನ್ನಪ್ಪಿದೆ. ಕೃಷ್ಣ ಎಂಬ ಆ ತಂದೆ ಲಾರಿ ಚಲಾಯಿಸಲು ಹೊರಟಾಗ ಮಗು ಮರದ ಬದಿಯಲ್ಲಿ ನಿಂತಿತ್ತು. ಅದು ಆ ತಂದೆಗೆ ಕಾಣಿಸಿರಲಿಲ್ಲ. ಈ ಮಧ್ಯೆ ಆ ಮಗು ತಂದೆಯ ಬಳಿಗೆ ಓಡಿ ಬಂದಿತ್ತು. ಈ ಸಂದರ್ಭದಲ್ಲ...
ದೇಶದ ಬುಲ್ಡೋಜರ್ ರಾಜ್ ನೀತಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದೆ. ಸುಪ್ರೀಂಕೋರ್ಟ್ ನ ಅನುಮತಿ ಇಲ್ಲದೇ ಯಾವುದೇ ಕಟ್ಟಡ ಮನೆಗಳನ್ನು ಸರ್ಕಾರ ಬುಲ್ಟೋಝರ್ ಬಳಸಿ ಧ್ವಂಸಗೊಳಿಸಬಾರದು ಎಂದು ಆದೇಶಿಸಿದೆ. ಜಸ್ಟಿಸ್ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠ ಈ ತೀರ್ಪು ನೀಡಿದೆ. ಬುಲ್ಡೋಜರ್ ರಾಜ್ ಗೆ ಸಂಬಂಧಿಸಿದ ಅರ್ಜ...
ಬೆಂಗಳೂರು: ತಾಂತ್ರಿಕ ದೋಷದಿಂದಾಗಿ ದೇಶದಾದ್ಯಂತ ರಿಲಯನ್ಸ್ ಜಿಯೊ ಬಳಕೆದಾರರು ನೆಟ್ವರ್ಕ್ ಸಿಗದೆ ಸಮಸ್ಯೆ ಅನುಭವಿಸಿದರು. ಕಂಪನಿಯ ಬಳಕೆದಾರರ ಪೈಕಿ ಅರ್ಧಕ್ಕೂ ಹೆಚ್ಚು ಗ್ರಾಹಕರು ಮೊಬೈಲ್ ನೆಟ್ವರ್ಕ್, ಇಂಟರ್ನೆಟ್, ಬ್ರಾಡ್ ಬ್ಯಾಂಡ್ ಸೇವೆಯಲ್ಲಿ ವ್ಯತ್ಯಯ ಅನುಭವಿಸಿದ್ದಾರೆ. 10 ಸಾವಿರಕ್ಕೂ ಹೆಚ್ಚು ಬಳಕೆದಾರರು ಈ ಕುರಿ...