ರಾಮನನ್ನು ಉತ್ತರ ಭಾರತದ ದೇವರು ಎಂದು ಬಿಂಬಿಸಲು ರಾಜ್ಯದಲ್ಲಿ ಕಥೆಯನ್ನೇ ಸೃಷ್ಟಿಸಲಾಗಿದೆ ಎಂದು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಆರೋಪಿಸಿದ್ದಾರೆ. ಸಾಂಸ್ಕೃತಿಕ ನರಮೇಧದ ಮೂಲಕ ಯುವಕರು ತಮ್ಮ ಸಾಂಸ್ಕೃತಿಕ ಪರಂಪರೆಯಿಂದ ವಂಚಿತರಾಗುತ್ತಿದ್ದಾರೆ ಎಂದು ಅವರು ಪ್ರತಿಪಾದಿಸಿದ್ದಾರೆ. "ರಾಮ ಉತ್ತರ ಭಾರತದ ದೇವರು ಎಂಬ ನಿರೂಪಣೆ ಬೆಳೆಯಲು...
ತನ್ನ ನಿವಾಸದಲ್ಲೇ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ನಾಯಕನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಕುರ್ ನಲ್ಲಿರುವ ತನ್ನ ಮನೆಯಲ್ಲಿ ಮಿತ್ರಾ ತನ್ನ ಮೇಲೆ 2-3 ದಿನಗಳ ಕಾಲ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ನೀಡಿದ ದೂರಿನ ಮೇರೆಗೆ ತೃಣಮೂಲ...
ಪ್ರಧಾನಿ ಹುದ್ದೆಯ ರೇಸ್ಗೆ ಪ್ರವೇಶಿಸಿದರೆ ನಿಮಗೆ ಬೆಂಬಲ ನೀಡಲು ನಾವಿದ್ದೇವೆ ಎಂದು ಹಿರಿಯ ನಾಯಕರೊಬ್ಬರು ಮುಂದಾಗಿದ್ದರು. ಆದರೆ ಆ ಪ್ರಸ್ತಾಪವನ್ನು ನಿರಾಕರಿಸಿದ್ದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶನಿವಾರ ಹೇಳಿದ್ದಾರೆ. 'ನನಗೆ ಒಂದು ಘಟನೆ ನೆನಪಿದೆ. ನಾನು ಯಾರ ಹೆಸರನ್ನೂ ಹೇಳುವುದಿಲ್ಲ. 'ನೀವು ಪ್ರಧಾನಿಯಾಗಲು ಹೊರಟರೆ, ನಾವ...
ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ಅಲ್ಲದೇ ತರಬೇತಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಮತ್ತು ಕೊಲೆ ಆರೋಪಗಳನ್ನು ಸೇರಿಸಿದೆ. ಆಗಸ್ಟ್ 9 ರಂದು ಸರ್ಕಾರಿ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್...
ಉತ್ತರ ಪ್ರದೇಶದ ಮೀರತ್ ನಲ್ಲಿ ಶನಿವಾರ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದು, ಇತರರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಕ್ ಮೀನಾ ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ ಎಫ್) ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ ಎಫ್) ತಂಡಗಳು ಸ್ಥಳದಲ್ಲಿದ್ದು,...
ಕೋಲ್ಕತಾದ ಸರ್ಕಾರಿ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರ ನಿಯೋಗವು ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಭೇಟಿ ನೀಡಿತು. ಇದೇ ವೇಳೆ ಇವರು ಸಭೆಯನ್ನು ನೇರ ಪ್ರಸಾರ ಮಾಡಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ ಮಮತ...
ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್ ಅವರು ತಿಹಾರ್ ಜೈಲಿನಲ್ಲಿ ಕೊಳೆಯುತ್ತಿರುವುದಕ್ಕೆ ಇಂದಿಗೆ ನಾಲ್ಕು ವರ್ಷವಾಗಿದೆ. ದೇಶದ್ರೋಹದ ಆರೋಪದಲ್ಲಿ ಬಂಧಿ ತರಾಗಿರುವ ಅವರಿಗೆ ಈವರೆಗೆ ಜಾಮೀನು ಸಿಕ್ಕಿಲ್ಲ. 2020ರಲ್ಲಿ ದೆಹಲಿಯಲ್ಲಿ ನಡೆದ ಗಲಭೆಯ ಮುಖ್ಯ ಸೂತ್ರಧಾರಿ ಇವರು ಎಂದು ಪೊಲೀಸರು ಆರೋಪಿಸಿ ಜೈಲಿಗಟ್ಟಿದ್ದಾರೆ. ಯುಎಪಿಎಯಂತಹ ಪ್ರಕರಣ...
ಹಿಮಾಚಲ ಪ್ರದೇಶದ ಸಂಜೋಲಿಯ ಮುಸ್ಲಿಮರು ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ. ಅಲ್ಲಿನ ಮಸೀದಿಯ ವಿರುದ್ಧ ದೇವ್ ಭೂಮಿ ಸಂಘರ್ಶ್ ಸಮಿತಿಯು ಭಾರಿ ಪ್ರತಿಭಟನೆಯನ್ನು ನಡೆಸಿತ್ತು. ಸೆಪ್ಟೆಂಬರ್ 11ರಂದು ಸಂಜೋಲಿ ಬಂದ್ ನಡೆಸಿತ್ತು. ಅಹೋರಾತ್ರಿ ಪ್ರತಿಭಟನೆಗಳೂ ನಡೆಯುತ್ತಿದ್ದವು. ಈ ನಡುವೆ ಅಕ್ರಮ ಎಂದು ಕಂಡು ಬಂದ ಮಸೀದಿಯ ಭಾಗವನ್ನು ತೆರವುಗೊಳಿಸ...
ತೆಲಂಗಾಣ ಸರ್ಕಾರವು ಭಾರತದ ಮೊದಲ ತೃತೀಯ ಲಿಂಗಿ-ನಿರ್ದಿಷ್ಟ ಸರ್ಕಾರಿ ನೇಮಕಾತಿ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮವನ್ನು ಘೋಷಿಸಿದೆ. ಇದರ ಅಡಿಯಲ್ಲಿ ತೃತೀಯ ಲಿಂಗಿಗಳಿಗೆ ತರಬೇತಿ ನೀಡಲಾಗುವುದು ಮತ್ತು ಸಂಚಾರ ನಿರ್ವಹಣೆಗಾಗಿ ನೇಮಕ ಮಾಡಲಾಗುತ್ತದೆ. ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಘೋಷಿಸಿದ ಕಾರ್ಯಕ್ರಮದ ಪ್ರಕಾರ, ತೃತೀಯ ಲಿಂಗಿ ವ್...
ದೊಡ್ಡ ಆನ್ ಲೈನ್ ವಹಿವಾಟಿನ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ತಮಿಳುನಾಡಿನ ತಿರುವಳ್ಳೂರಿನ ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದೆ. ತಮಿಳರಸನ್, ಅರವಿಂದನ್, ಪ್ರಕಾಶ್ ಮತ್ತು ಅಜಿತ್ ಎಂಬ ವ್ಯಕ್ತಿಗಳನ್ನು ಕೇಂದ್ರ ಸಂಸ್ಥೆ ಗುರುವಾರ ಅವರ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಬಂಧಿಸಲಾಗಿದೆ. ಆನ್ಲೈನ್ಲ್ಲಿ ನಡೆದ 1 ಕೋಟ...