ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 156 ದಿನಗಳ ನಂತರ ಸಿಎಂ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಈ ತೀರ್ಪು ನೀಡಿದೆ. ಅ...
ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ ಇತ್ತೀಚೆಗೆ ತೋಳಗಳ ದಾಳಿಯ ನಂತರ ಕಾಡುಪ್ರಾಣಿಗಳ ಭಯವು ಈಗ ಕಾನ್ಪುರದ ಬಳಿಯ ಹಳ್ಳಿಗಳ ಗ್ರಾಮಸ್ಥರಲ್ಲಿ ಆವರಿಸಿದೆ. ಸರಣಿ ಘಟನೆಗಳಲ್ಲಿ ಎರಡು ಪ್ರತ್ಯೇಕ ನರಿ ದಾಳಿಗಳಲ್ಲಿ 10 ವರ್ಷದ ಬಾಲಕ ಸೇರಿದಂತೆ ಹಲವಾರು ಗ್ರಾಮಸ್ಥರು ಗಾಯಗೊಂಡಿದ್ದಾರೆ. ನರಿಯೊಂದು ಹೊಲದ ಮೂಲಕ ಚಲಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆ...
ಎಲ್ಲೂರು ಜಿಲ್ಲೆಯಲ್ಲಿ ನಡೆದ ಸರಣಿ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಹತ್ತು ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಕದ್ದ ಸೊತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸೆಪ್ಟೆಂಬರ್ 11ರಂದು ಕಲಪರ್ರು ಟೋಲ್ ಪ್ಲಾಜಾದಲ್ಲಿ ವಾಡಿಕೆಯ ವಾಹನ ತಪಾಸಣೆಯ ಸಮಯದಲ್ಲಿ ಈ ಬಂಧನಗಳನ್ನು ಮಾಡಲಾಗಿದೆ. ...
ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ನಲ್ಲಿ ಗುರುವಾರ ರಾತ್ರಿ ಜಿಮ್ ಮಾಲೀಕರನ್ನು ಕೆಲವು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಮೃತರನ್ನು ನಾದಿರ್ ಶಾ ಎಂದು ಗುರುತಿಸಲಾಗಿದೆ. ಕೂಡಲೇ ಗಾಯಾಳುವನ್ನು ಸ್ನೇಹಿತರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಆದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದರು ಎಂದು ದೆಹಲಿ ಪೊಲೀಸರು ಮಾಹ...
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತನ್ನ ತೀರ್ಪನ್ನು ಪ್ರಕಟಿಸಲಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ ಉಜ್ಜಲ...
ವಿವಾದದ ಕೇಂದ್ರಬಿಂದುವಾಗಿರುವ ಶಿಮ್ಲಾದ ಸಂಜೌಲಿ ಮಸೀದಿಯ ಅನಧಿಕೃತ ಭಾಗವನ್ನು ಕೆಡವುವಂತೆ ಮುಸ್ಲಿಂ ಸಮುದಾಯದ ಪ್ರತಿನಿಧಿಗಳೇ ಗುರುವಾರ ಶಿಮ್ಲಾದ ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದ್ದಾರೆ. ಕೆಲ ಹಿಂದೂ ಸಂಘಟನೆಗಳು ಮಸೀದಿಯಲ್ಲಿ ಅನಧಿಕೃತ ಜಾಗ ಇದೆ ಎಂದು ಪ್ರತಿಭಟನೆ ನಡೆಸಿದ ನಂತರ ಈ ಬೆಳವಣಿಗೆ ನಡೆದಿದೆ. ಬುಧವಾರವಷ್ಟೇ ಕೆಲವು ಹಿಂದೂ...
ಮಣಿಪುರ ಸರ್ಕಾರವು ಗುರುವಾರ ಅಂತರ್ಜಾಲ ಸೇವೆಗಳ ಮೇಲಿನ ನಿಷೇಧವನ್ನು ಭಾಗಶಃ ತೆಗೆದುಹಾಕಿದೆ. ಆದರೆ ನಿರ್ದಿಷ್ಟ ಷರತ್ತುಗಳ ಅಡಿಯಲ್ಲಿ ಬ್ರಾಡ್ ಬ್ಯಾಂಡ್ ಸೇವೆಗಳನ್ನು ಪುನರಾರಂಭಿಸಲು ಅವಕಾಶ ಮಾಡಿಕೊಟ್ಟಿದೆ. ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಜ್ಯದ ಐದು ಕಣಿವೆ ಜಿಲ್ಲೆಗಳಲ್ಲಿ ಮಂಗಳವಾರ ಅಂತರ್ ಜಾಲ ಸೇವೆಗಳನ್ನು ಸ್ಥಗಿ...
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ನ್ಯಾಯಕ್ಕಾಗಿ "ತಮ್ಮ ಕುರ್ಚಿಗೆ ರಾಜೀನಾಮೆ ನೀಡಲು ಸಿದ್ಧರಿದ್ದಾರೆ" ಎಂದು ಹೇಳಿದ್ದಾರೆ. ಆದರೆ ಆರ್ಜಿ ಕಾರ್ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧದ ಪ್ರತಿಭಟನೆಗಳು ತಮ್ಮ ಸರ್ಕಾರವನ್ನು ಉರುಳಿಸುವ ಗುರಿಯನ್ನು ಹೊಂದಿವೆ ಎಂದು ಅವರು ಕಿಡಿಕಾರಿದ್ದಾರೆ. ಕೋಲ್ಕತ್ತಾದ ಆರ್ಜಿ...
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ರ ನಿವಾಸಕ್ಕೆ ಗಣೇಶ ಪೂಜೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿರುವುದನ್ನು ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಟೀಕಿಸಿದ್ದಾರೆ. ಸಿಜೆಐ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಪ...
ನವದೆಹಲಿ: ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಸೀತಾರಾಂ ಯೆಚೂರಿ ಅವರಿಗೆ 72 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅವರು ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು. ಕೆಲವು ದಿನಗಳಿಂದ ಅವರಿಗೆ ...